ಜಾತಿ ಗಣತಿ ಪ್ರಶ್ನಿಸಿ ಅರ್ಜಿ, ನಾಳೆಗೆ ವಿಚಾರಣೆ ಮುಂದೂಡಿಕೆ

Date:

ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು ಸೋಮವಾರ ಕರ್ನಾಟಕ ಹೈಕೋರ್ಟ್‌ ವಿಚಾರಣೆ ನಡೆಸಿದ್ದು, ಸದ್ಯಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದೆ.

- Advertisement -

ರಾಜ್ಯ ಒಕ್ಕಲಿಗರ ಸಂಘ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ವಿಚಾರಣೆ ನಡೆಸಿದ ಸಿಜೆ ವಿಭು ಬಖ್ರು ಮತ್ತು ನ್ಯಾ.ಸಿ.ಎಂ.ಜೋಶಿ ಅವರಿದ್ದ ವಿಭಾಗೀಯ ಪೀಠವು ಗಣತಿಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿತು. ಅರ್ಜಿಯ ಪೂರ್ಣ ವಿಚಾರಣೆ ನಡೆಸಲಾಗುವುದು. ಕೆಲ ಕಾಲ ವಾದ ಪ್ರತಿವಾದ ಆಲಿಸಿದ ಬಳಿಕ ನಾಳೆ ಲಿಖಿತ ವಾದಾಂಶ ಸಲ್ಲಿಕೆಗೆ ಎಲ್ಲ ಅರ್ಜಿದಾರರ, ಸರಕಾರಿ ವಕೀಲರಿಗೆ ಪೀಠ ಸೂಚನೆ ನೀಡಿ, ಸೆಪ್ಟೆಂಬರ್‌ 23 ಮಂಗಳವಾರಕ್ಕೆ ವಿಚಾರಣೆ ಮುಂದೂಡಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...