NEET UG 2025 ಫಲಿತಾಂಶ | ರಾಜಸ್ಥಾನದ ಮಹೇಶ್ ಕುಮಾರ್​ಗೆ ಅಗ್ರಸ್ಥಾನ

Date:

ರಾಷ್ಟ್ರೀಯ ಪರೀಕ್ಷಾ ಮಂಡಳಿ (NTA) ಮೇ 4 ರಂದು ನಡೆದ ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ NEET UG 2025 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ. NEET UG 2025ಗೆ ಹಾಜರಾದ 22.09 ಲಕ್ಷ ಅಭ್ಯರ್ಥಿಗಳಲ್ಲಿ 12,36,531 ಅಭ್ಯರ್ಥಿಗಳು ಅರ್ಹತೆ ಪಡೆದಿದ್ದಾರೆ ಎಂದು ಪರೀಕ್ಷಾ ಮಂಡಳಿ ಘೋಷಿಸಿದೆ.

- Advertisement -

ಉತ್ತರ ಪ್ರದೇಶದ 1.70 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಹತೆ ಪಡೆದಿದ್ದರೆ, ಮಹಾರಾಷ್ಟ್ರದ 1.25 ಲಕ್ಷಕ್ಕೂ ಹೆಚ್ಚು ಹಾಗೂ ರಾಜಸ್ಥಾನದ 1.19 ಲಕ್ಷಕ್ಕೂ ಹೆಚ್ಚು ಅಭ್ಯರ್ಥಿಗಳು ಅರ್ಹತೆ ಪಡೆಯುವ ಮೂಲಕ ಮೊದಲ ಮೂರು ಸ್ಥಾನಗಳಲ್ಲಿ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ರಾಜಸ್ಥಾನದ ಅಭ್ಯರ್ಥಿ ಟಾಪರ್​: ರಾಜಸ್ಥಾನದ ಮಹೇಶ್ ಕುಮಾರ್ ನೀಟ್ ಯುಜಿಯಲ್ಲಿ ಅಗ್ರಸ್ಥಾನ ಪಡೆದಿದ್ದು, ಎಐಆರ್​ 1ರಲ್ಲಿ ಸ್ಥಾನ ಪಡೆದಿದ್ದರೆ, ಮಧ್ಯಪ್ರದೇಶದ ಉತ್ಕರ್ಷ್ ಅವಧಿಯಾ ಎರಡನೇ ಸ್ಥಾನ ಪಡೆದಿದ್ದಾರೆ. ಎಐಆರ್​ 5 ರಲ್ಲಿ ದೆಹಲಿಯ ಅವಿಕಾ ಅಗರ್ವಾಲ್ ಮಹಿಳಾ ಟಾಪರ್ ಆಗಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...