ತಿರುಪತಿಗೆ ರಾಜ್ಯದಿಂದ ನೂತನ ರೈಲು: ವಿ ಸೋಮಣ್ಣ

Date:

ತಿರುಪತಿಗೆ ಹೋಗುವ ಭಕ್ತರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿ​ ನೀಡಿದೆ. ಚಿಕ್ಕಮಗಳೂರು to ತಿರುಪತಿಗೆ ನೂತನ ರೈಲು ಸಂಚಾರಕ್ಕೆ ಅವಕಾಶ ಕಲ್ಪಿಸಿದೆ.

- Advertisement -

ಈ ಬಗ್ಗೆ ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವ ವಿ. ಸೋಮಣ್ಣ ಮಾಹಿತಿ ನೀಡಿದ್ದಾರೆ. “ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ಪ್ರಯಾಣಿಸುವ ಮಲೆನಾಡು, ತುಮಕೂರು, ಬೆಂಗಳೂರು ಹಾಗೂ ಕೋಲಾರ ಭಾಗದ ಭಕ್ತರಿಗೆ ಸೌಲಭ್ಯ ಕಲ್ಪಿಸಲು ಚಿಕ್ಕಮಗಳೂರಿನಿಂದ ತಿರುಪತಿಗೆ ನೂತನ ವಾರದ ರೈಲಿನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ” ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

“ಪ್ರತಿ ಗುರುವಾರ ತಿರುಪತಿಯಿಂದ ಹಾಗೂ ಪ್ರತಿ ಶುಕ್ರವಾರ ಚಿಕ್ಕಮಗಳೂರಿನಿಂದ ಈ ರೈಲು ಹೊರಡಲಿದೆ. ಈ ಭಾಗದ ಜನತೆ ಈ ರೈಲಿನ ಸೌಲಭ್ಯ ಪಡೆದುಕೊಳ್ಳಬೇಕು” ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...