ಗಣೇಶೋತ್ಸವ‌‌ ದುರಂತ | ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರ ಸಾಲದು: ಜೆಡಿಎಸ್

Date:

Advertisements

ಆನೆ ತುಳಿತಕ್ಕೊಳಗಾಗಿ ಮೃತನಾದ ಕೇರಳದ ವ್ಯಕ್ತಿಗೆ 15 ಲಕ್ಷ ರೂ. ಪರಿಹಾರ ನೀಡಿದ್ದೀರಿ, ವಯನಾಡಿನ ದುರಂತಕ್ಕೆ ಮಿಡಿದ ನೀವು 10 ಕೋಟಿ ಅನುದಾನ ಘೋಷಿಸಿದ್ದೀರಿ, ಕೇರಳದ ಬೆನ್ನಲ್ಲೇ ಕಾಂಗ್ರೆಸ್‌ ಪಕ್ಷ ಆಡಳಿತವಿರುವ ಹಿಮಾಚಲ ಪ್ರದೇಶಕ್ಕೆ ನೆರೆ ಪರಿಹಾರವಾಗಿ 5 ಕೋಟಿ ಪರಿಹಾರ ಘೋಷಣೆ ಮಾಡಿದ್ದೀರಿ. ಆದರೆ ಹಾಸನದಲ್ಲಿ ಗಣೇಶೋತ್ಸವ‌‌ ದುರಂತದಲ್ಲಿ ಮೃತಪಟ್ಟವರಿಗೆ 5 ಲಕ್ಷ ರೂ. ಪರಿಹಾರವೇ ಎಂದು ಜೆಡಿಎಸ್‌ ಪ್ರಶ್ನಿಸಿದೆ.

“ಹಾಸನದಲ್ಲಿ ಪ್ರಾಣ ಕಳೆದುಕೊಂಡವರಲ್ಲಿ ಬಹುತೇಕ ಯುವಕರು, ಬಡ ಕೂಲಿ ಕಾರ್ಮಿಕರ ಕುಟುಂಬದ ಮಕ್ಕಳು. ಮನೆಗೆಲಸ ಕೂಲಿ ಮಾಡಿ ಪೋಷಕರು ಮಕ್ಕಳನ್ನು ಕಾಲೇಜಿಗೆ ಸೇರಿಸಿದ್ದರು. ಮುಂದೆ ತಂದೆತಾಯಿಯನ್ನು ನೋಡಿಕೊಳ್ಳಬೇಕಿದ್ದ, ಅವರಿಗೆ ಆಸರೆಯಾಗಬೇಕಿದ್ದ ಮಕ್ಕಳ‌ ಜೀವವೇ ಹೋಗಿದೆ. ರಾಜ್ಯ ಸರ್ಕಾರ ಘೋಷಿಸಿರುವ 5 ಲಕ್ಷ ಪರಿಹಾರ ಏನೇನು ಸಾಲದು” ಎಂದು ಎಕ್ಸ್‌ ತಾಣದಲ್ಲಿ ಪೋಸ್ಟ್‌ ಮಾಡಿದೆ.

    ಈದಿನ 1
    ಈ ದಿನ ಡೆಸ್ಕ್
    + posts

    ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಭಾರತ – ವೆಸ್ಟ್ ಇಂಡೀಸ್ ಟೆಸ್ಟ್ ಸರಣಿಗೆ ಬಿಸಿಸಿಐಯಿಂದ ತಂಡ ಘೋಷಣೆ

    ಏಷ್ಯಾಕಪ್ ಮುಕ್ತಾಯವಾಗುತ್ತಿದ್ದಂತೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಎರಡು ಪಂದ್ಯಗಳ...

    ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ನಿಧನ

    ಜನಪ್ರಿಯ ಕಾದಂಬರಿಕಾರ ಎಸ್‌ ಎಲ್‌ ಭೈರಪ್ಪ ಅವರು ಬುಧವಾರ ವಯೋಸಹಜ ಸಾವನ್ನಪ್ಪಿದ್ದಾರೆ....

    ಏಕರೂಪ ಸಿನೆಮಾ ದರ ನಿಯಮಕ್ಕೆ ಮಧ್ಯಂತರ ತಡೆ

    ಮಲ್ಟಿಪ್ಲೆಕ್ಸ್ ಸೇರಿ ರಾಜ್ಯದ ಎಲ್ಲ ಚಿತ್ರಮಂದಿರಗಳಲ್ಲಿ ಎಲ್ಲ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ...

    ಜಾತಿ ಗಣತಿ ಪ್ರಶ್ನಿಸಿ ಅರ್ಜಿ, ನಾಳೆಗೆ ವಿಚಾರಣೆ ಮುಂದೂಡಿಕೆ

    ಕರ್ನಾಟಕ ಸರ್ಕಾರ ನಡೆಸುತ್ತಿರುವ ಜಾತಿ ಗಣತಿ ಪ್ರಶ್ನಿಸಿ ಸಮುದಾಯಗಳು ಸಲ್ಲಿಸುವ ಅರ್ಜಿಯನ್ನು...

    Download Eedina App Android / iOS

    X