ಭಾನುವಾರದ ಕ್ಷಣ-ಕ್ಷಣದ ಸುದ್ದಿಗಳು

Date:

ಜಮ್ಮು-ಕಾಶ್ಮೀರದ ಸೋನಾಮಾರ್ಗ್​ ಮಾರುಕಟ್ಟೆಯಲ್ಲಿ ಭೀಕರ ಅಗ್ನಿ ಅವಘಡ

ಜಮ್ಮು ಮತ್ತು ಕಾಶ್ಮೀರದ ಗಂಡೇರ್ಬಲ್ ಜಿಲ್ಲೆಯ ಪ್ರಸಿದ್ಧ ರೆಸಾರ್ಟ್ ಪಟ್ಟಣವಾದ ಸೋನಾಮಾರ್ಗ್‌ನ ಮಾರುಕಟ್ಟೆಯಲ್ಲಿ ಶನಿವಾರ ಭಾರಿ ಬೆಂಕಿ ಕಾಣಿಸಿಕೊಂಡಿದೆ. ರೆಸ್ಟೋರೆಂಟ್‌ನಲ್ಲಿ ಕಾಣಿಸಿಕೊಂಡ ಬೆಂಕಿ ಸೋನಾಮಾರ್ಗ್ ಮಾರುಕಟ್ಟೆಯ ಪಕ್ಕದ ಅಂಗಡಿಗಳಿಗೂ ಹರಡಿದೆ. ಅಗ್ನಿಶಾಮಕ ದಳದವರು ಸ್ಥಳದಲ್ಲಿದ್ದು, ಬೆಂಕಿಯನ್ನು ನಿಯಂತ್ರಣಕ್ಕೆ ತರುವ ಕೆಲಸ ಮಾಡಿದ್ದಾರೆ.

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...