ಅಭಿಮಾನಿಗಳ ಸಾವಿನ ಸುದ್ದಿ ಕೇಳಿ ಕರುಳು ಹಿಂಡುತ್ತಿದೆ: ವಿರಾಟ್‌ ಕೊಹ್ಲಿ

Date:

ಕಾಲ್ತುಳಿತ ದುರಂತದ ಬಗ್ಗೆ ಆರ್‌ಸಿಬಿ ಸ್ಟಾರ್ ಆಟಗಾರ ವಿರಾಟ್ ಕೊಹ್ಲಿ ಸಂತಾಪ ಸೂಚಿಸಿದ್ದು, “ಮಾತೇ ಬರುತ್ತಿಲ್ಲ, ಈ ಘಟನೆ ಕರುಳು ಹಿಂಡುತ್ತಿದೆ” ಅಂತ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

- Advertisement -

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿತ್ತು. ಈ ದುರಂತದಿಂದ ರಾಜ್ಯದಲ್ಲಿ ಸೂತಕದ ಛಾಯೆ ಆವರಿಸಿದೆ. ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ. ವಿಜಯೋತ್ಸವ ವೇಳೆ ಕಾಲ್ತುಳಿತ ಉಂಟಾಗಿ 11 ಅಭಿಮಾನಿಗಳು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...