ವೀರೇಂದ್ರ ಪಪ್ಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಇ.ಡಿ

Date:

ಆನ್​ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಮತ್ತು ಅಕ್ರಮವಾಗಿ ಆನ್‌ಲೈನ್‌ ಬೆಟ್ಟಿಂಗ್‌ ಕಂಪನಿ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.

- Advertisement -

ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಿಂದ ಅವರನ್ನು ಕೋರ್ಟ್​​ಗೆ ಕರೆದೊಯ್ಯಲಾಯಿತು. ಆಗಸ್ಟ್ 22ರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವೀರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ನಡೆಸಿದ್ದರು. ನಂತರ ಸಿಕ್ಕಿಂನಿಂದ ಅವರನ್ನು ಬಂಧಿಸಲಾಗಿತ್ತು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...