ಜಿಎಸ್‌ಟಿ 1.5 ಆಗಿದ್ದು, 2.0ಗಾಗಿ ಕಾಯುತ್ತೇವೆ: ಮಲ್ಲಿಕಾರ್ಜುನ ಖರ್ಗೆ

Date:

ಹೊಸ ತೆರಿಗೆ ವ್ಯವಸ್ಥೆಯನ್ನು ಕೇಂದ್ರ ಸರ್ಕಾರವು ‘ಮುಂದಿನ ಪೀಳಿಗೆಯ ಜಿಎಸ್‌ಟಿ ಪರಿಷ್ಕರಣೆ’ ಎಂದು ಕರೆದರೆ ಕಾಂಗ್ರೆಸ್‌ ಇದನ್ನು ‘ಜಿಎಸ್‌ಟಿ 1.5’ ಆಗಿದ್ದು, ನಿಜವಾದ ‘ಜಿಎಸ್‌ಟಿ 2.0’ಗಾಗಿ ಕಾಯುವಿಕೆ ಮುಂದುವರಿದಿದೆ ಎಂದು ಹೇಳಿದೆ.

- Advertisement -

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೇಂದ್ರದ ಜಿಎಸ್‌ಟಿ ದರ ಪರಿಷ್ಕರಣೆ ವಿಚಾರವಾಗಿ ಎಕ್ಸ್‌ ತಾಣದಲ್ಲಿ ಪ್ರತಿಕ್ರಿಯಿಸಿದ್ದು, “ಒಂದು ದಶಕದಿಂದ ಜಿಎಸ್‌ಟಿ ಸರಳೀಕರಣಗೊಳಿಸಲು ಕಾಂಗ್ರೆಸ್ ಒತ್ತಾಯಿಸುತ್ತ ಬಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ‘ಒಂದು ರಾಷ್ಟ್ರ, ಒಂದು ತೆರಿಗೆ’ ವ್ಯವಸ್ಥೆಯನ್ನು ‘ಒಂದು ರಾಷ್ಟ್ರ, ಒಂಬತ್ತು ತೆರಿಗೆಗಳಾಗಿ ಬದಲಿಸಿತ್ತು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ದಿನನಿತ್ಯದ ವಸ್ತುಗಳ ಮೇಲೂ ಜಿಎಸ್‌ಟಿ ಹೇರಲಾಯಿತು. ಅದಕ್ಕಾಗಿಯೇ ನಾವು ಬಿಜೆಪಿಯ ಜಿಎಸ್‌ಟಿಯನ್ನು ‘ಗಬ್ಬರ್ ಸಿಂಗ್ ತೆರಿಗೆ’ ಎಂದು ಕರೆದಿದ್ದೆವು. ಕಳೆದ ಐದು ವರ್ಷಗಳಲ್ಲಿ ಆದಾಯ ತೆರಿಗೆ ಸಂಗ್ರಹವು ಶೇ 240 ಹಾಗೂ ಜಿಎಸ್‌ಟಿ ಸಂಗ್ರಹವು ಶೇ 177ರಷ್ಟು ಹೆಚ್ಚಾಗಿದೆ. ಎಂಟು ವರ್ಷಗಳ ಬಳಿಕವಾದರೂ ಗಾಢ ನಿದ್ದೆಯಿಂದ ಎದ್ದು ಜಿಎಸ್‌ಟಿ ಬಗ್ಗೆ ಮಾತನಾಡಿರುವುದು ಒಳ್ಳೆಯ ವಿಚಾರ” ಎಂದಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...