ಭಾರೀ ಮಳೆ, ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಯಮುನಾ ನದಿ

Date:

ರಾಷ್ಟ್ರರಾಜಧಾನಿ ನವದೆಹಲಿಯಲ್ಲಿ ಸೋಮವಾರ ರಾತ್ರಿ ಸುರಿದ ಮಳೆಯಿಂದಾಗಿ ಯಮುನಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪ್ರದೇಶದ ಕೆಲವು ಭಾಗಗಳಲ್ಲಿದ್ದ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ.

- Advertisement -

ನದಿ ಉಕ್ಕಿ ಹರಿಯುತ್ತಿದ್ದಂತೆ ಯಮುನಾ ಬಜಾರ್‌ನಂತಹ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದ್ದು, ಹಲವಿ ಮನೆಗಳ ನೆಲ ಮಹಡಿಗಳು ಜಲಾವೃತಗೊಂಡಿವೆ. ವಸ್ತುಗಳು ಹಾನಿಗೊಂಡಿವೆ ಎಂದು ವರದಿಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಕೇಂದ್ರ ಜಲ ಆಯೋಗದ (ಸಿಡಬ್ಲ್ಯೂಸಿ) ಪ್ರಕಾರ, ಬೆಳಿಗ್ಗೆ 9 ಗಂಟೆಗೆ, ಹಳೆಯ ಯಮುನಾ ಸೇತುವೆಯಲ್ಲಿ (ಒವೈಬಿ) ನದಿಯ ನೀರು 205.81 ಮೀಟರ್‌ನಲ್ಲಿ ಹರಿಯುತ್ತಿದ್ದು, ಅಪಾಯದ ಮಟ್ಟವನ್ನು 205.33 ಮೀಟರ್ ಮೀರಿದೆ ಎಂದು ತಿಳಿದುಬಂದಿದೆ.

ಈ ಮಟ್ಟವು ಮತ್ತಷ್ಟು ಏರಿಕೆಯಾಗುವ ನಿರೀಕ್ಷೆಯಿದ್ದು, ರಾತ್ರಿ 8 ಗಂಟೆಗೆ 206.41 ಮೀಟರ್ ತಲುಪವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...