ಆರ್‌ಸಿಬಿ ಸಂಭ್ರಮಾಚರಣೆಗೆ ಬಂದ 10 ಅಭಿಮಾನಿಗಳ ಸಾವು

Date:

ಆರ್​ಸಿಬಿ ತಂಡ ಐಪಿಎಲ್ ಚಾಂಪಿಯನ್ ಆಗಿರುವುದರಿಂದ ಕರ್ನಾಟಕದಲ್ಲಿ ಸಂಭ್ರಮ ಮನೆ ಮಾಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣ ಬಳಿ ಸಂಭ್ರಮ ಕಣ್ತುಂಬಿಕೊಳ್ಳಲು ಬಂದಿದ್ದ 10 ಅಭಿಮಾನಿಗಳು ಮೃತಪಟ್ಟಿದ್ದಾರೆ.

- Advertisement -

ಐಪಿಎಲ್‌ ಇತಿಹಾಸದಲ್ಲಿ ಟ್ರೋಪಿ ವಂಚಿತ ತಂಡವಾಗಿದ್ದ ಆರ್‌ಸಿಬಿ ಐಪಿಎಲ್ ಹದಿನೆಂಟನೇ ಆವೃತ್ತಿಯನ್ನು ಪಂಜಾಬ್‌ ವಿರುದ್ಧ ಗೆಲ್ಲುವ ಮೂಲಕ 18 ವರ್ಷದ ಕನಸನ್ನು ನನಸಾಗಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಹಿನ್ನೆಲೆಯಲ್ಲಿ ಆರ್‌ಸಿಬಿ ತಂಡದ ಆಟಗಾರರಿಗೆ ವಿಧಾನಸೌಧದ ಮೆಟ್ಟಿಲುಗಳ ಮೇಲೆ ಸರ್ಕಾರದಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ಕಾರ್ಯಕ್ರಮವಿತ್ತು.

ಚಿನ್ನಸ್ವಾಮಿ ಕ್ರೀಡಾಂಗಣದ ಕಾರ್ಯಕ್ರಮ ವೀಕ್ಷಿಸಲು ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು ಆಗಮಿಸಿದ್ದು, ಈ ವೇಳೆ ಕಾಲ್ತುಳಿತ ಉಂಟಾಗಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದಾರೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    2025ರಲ್ಲಿ ಜಾಗತಿಕವಾಗಿ 129 ಪತ್ರಕರ್ತರ ಕೊಲೆ

    ಕಳೆದ ವರ್ಷ 2025ರಲ್ಲಿ ದಾಖಲೆ ಪ್ರಮಾಣದಲ್ಲಿ 129 ಪತ್ರಕರ್ತರು ಮತ್ತು ಮಾಧ್ಯಮ...

    ತಮಿಳುನಾಡು | ಹೊಸ ಪಕ್ಷ ಸ್ಥಾಪಿಸಿದ ಶಶಿಕಲಾ

    ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿ ಕೆ ಶಶಿಕಲಾ ಸೋಮವಾರ ದಿವಂಗತ ಮುಖ್ಯಮಂತ್ರಿ...

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...