ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ: ಏಳು ಹಂತಗಳಲ್ಲಿ ಮತದಾನ; ಜೂ. 4ರಂದು ಮತ ಎಣಿಕೆ

ಕರ್ನಾಟಕದಲ್ಲಿ ಎರಡು ಹಂತದ ಮತದಾನ ಮೊದಲ 14 ಕ್ಷೇತ್ರಗಳಿಗೆ ಏಪ್ರಿಲ್ 26, ಉಳಿದ 14 ಕ್ಷೇತ್ರಗಳಿಗೆ ಮೇ 7ಕ್ಕೆ ಮತದಾನ 18ನೇ ಲೋಕಸಭಾ ಚುನಾವಣೆಗೆ ಚುನಾವಣಾ ಆಯೋಗವು ಮತದಾನದ ದಿನಾಂಕಗಳನ್ನು ಶನಿವಾರ ಪ್ರಕಟಿಸಿದೆ. “ದೇಶದಲ್ಲಿ ಏಳು ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಯಲಿದೆ. ಚುನಾವಣೆ ನಡೆಸಲು ಆಯೋಗವು ಸಂಪೂರ್ಣ ಸಿದ್ಧವಾಗಿದೆ” ಎಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ತಿಳಿಸಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಅವರು ಚುನಾವಣೆ ಕುರಿತು ಮಾಹಿತಿ ಹಂಚಿಕೊಂಡಿದ್ದಾರೆ. “ಏಪ್ರಿಲ್ 19ರಿಂದ ಜೂನ್ … Continue reading ಲೋಕಸಭಾ ಚುನಾವಣೆಯ ವೇಳಾಪಟ್ಟಿ ಪ್ರಕಟ: ಏಳು ಹಂತಗಳಲ್ಲಿ ಮತದಾನ; ಜೂ. 4ರಂದು ಮತ ಎಣಿಕೆ