ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯಗಳು ಪ್ರಕಟಗೊಳ್ಳಲಿದೆ. ಇಲ್ಲಿದೆ ಬರಹಗಾರ ಅರುಣ್‌ ಜೋಳದ ಕೂಡ್ಲಿಗಿ ಅವರ ಅಭಿಪ್ರಾಯ 

ಮತ ಚಲಾವಣೆ ಎಷ್ಟು ಮುಖ್ಯ?
ಪ್ರಜಾಪ್ರಭುತ್ವ ದುರ್ಬಲಗೊಳ್ಳುತ್ತಿರುವ-ಸರ್ವಾಧಿಕಾರ ತಲೆಯೆತ್ತುತ್ತಿರುವ ಈ ಹೊತ್ತಲ್ಲಿ ಮತ್ತೆ ಪ್ರಜಾಪ್ರಭುತ್ವವನ್ನು ಬಲಪಡಿಸಲು ಮತ ಚಲಾವಣೆ ಮುಖ್ಯವಾಗಿದೆ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ದೇಶವು ಇದೀಗ ಕ್ರೋನಿ ಕ್ಯಾಪಿಟಲ್ಸ್ ಮತ್ತು ಧಾರ್ಮಿಕ ಮತಾಂಧ ಶಕ್ತಿಗಳ ಕೈಗೆ ಜಾರುತ್ತಿದೆ. ಇದನ್ನು ತಡೆಯುವ ಕಾರಣಕ್ಕೆ ಈ ಬಾರಿಯ ಚುನಾವಣೆ ಬಹಳ ಮುಖ್ಯವಾಗಿದೆ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಮೊದಲಿಗೆ ಅಧಿಕಾರರಹಿತ ಬಹುಸಂಖ್ಯಾತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ. ಕುಸಿಯುತ್ತಿರುವ ಸಂವಿಧಾನದ ಸಮತೆಯ ಆಶಯಗಳನ್ನು ಕೈ ಹಿಡಿದು ಮೇಲೆತ್ತುವ ಸರಕಾರ ಬರಬೇಕಿದೆ. ಖಾಸಗಿ ಸ್ವತ್ತಾಗಿರುವ ಬಹುಪಾಲು ಸರ್ಕಾರಿ ಸಂಸ್ಥೆಗಳನ್ನು ಮತ್ತೆ ಬಿಡಿಸಿಕೊಂಡು ಮೊದಲಿನಂತೆ ಸಾರ್ವಜನಿಕ ಸೇವೆಯಲ್ಲಿ ತೊಡಗುವಂತೆ ಬಲಪಡಿಸುವ ಸರಕಾರ ಬರಬೇಕಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...