ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

Date:

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ. ಇಲ್ಲಿದೆ ಲೇಖಕ ನಾಗರಾಜ್‌ ಹರಪನಹಳ್ಳಿ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಮತ ಚಲಾವಣೆ ಉಸಿರಾಟದಷ್ಟೇ ಮುಖ್ಯ. ಅಧಿಕಾರ ಕೇಂದ್ರವನ್ನು ನಿಯಂತ್ರಿಸುವ ಶಕ್ತಿ ಮತದಾನಕ್ಕೆ ಇದೆ ಎಂಬುದು ಸಾಬೀತುಪಡಿಸಲು ಮತ ಚಲಾವಣೆ ಅತೀ ಮುಖ್ಯ ಪ್ರಕ್ರಿಯೆ.

- Advertisement -

ಈ ಬಾರಿಯ ಚುನಾವಣೆ ಯಾಕೆ ಮುಖ್ಯ?
ಈ ಸಲದ ಚುನಾವಣೆ ಧಾರ್ಮಿಕ ಮತಾಂಧರನ್ನು, ಮನುಷ್ಯ-ಮನುಷ್ಯರ ಮಧ್ಯೆ ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮುಖ್ಯ. ಕರ್ನಾಟಕದ ಸೌಹಾರ್ದ ಪರಂಪರೆಯನ್ನು ಮುಂದುವರೆಸಿಕೊಂಡು ಹೋಗುವ ಈ ಕಾಲದ ತುರ್ತು ಅಗತ್ಯತೆಗಾಗಿ ಈ ಚುನಾವಣೆ ಮುಖ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ಮಾನವೀಯವಾಗಿ ಇರಬೇಕು. ರೈತರು ಮತ್ತು ಯುವ ಜನರ ಹಿತ ಕಾಪಾಡಬೇಕು. ಶಿಕ್ಷಣ ಮತ್ತು ಆರೋಗ್ಯ ಸೇವೆ ಸಾಧ್ಯವಿರುವಷ್ಟು ಜನರಿಗೆ ಉಚಿತವಾಗಿ ಕೊಡುವ ಕೆಲಸವಾಗಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...