ನನ್ನ ಮತ | ಈ ನಾಡಿಗೆ ಎಂತಹ ನಾಯಕತ್ವ ಬೇಕು ಎನ್ನುವುದನ್ನು ನಮ್ಮ ಮತದಾನ ತೀರ್ಮಾನಿಸುತ್ತದೆ

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗುತ್ತದೆ. ಇಲ್ಲಿದೆ ಹಿರಿಯ ಲೇಖಕಿ, ಕವಿ ರೇಣುಕಾ ನಿಡಗುಂದಿ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಈ ನಾಡಿಗೆ ಎಂತಹ ನಾಯಕ ಬೇಕು, ಎಂಥವರನ್ನು ಆರಿಸಿದ್ದೇವೆ ಎನ್ನುವುದನ್ನು ನಮ್ಮ ಮತದಾನ ತೀರ್ಮಾನಿಸುತ್ತದಾದ್ದರಿಂದ ಪ್ರತಿಯೊಬ್ಬರೂ ಮತ ಚಲಾವಣೆ ಮಾಡಲೇಬೇಕು.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ದೇಶದಾದ್ಯಂತ ಭ್ರಷ್ಟಾಚಾರ, ಬೆಲೆ ಏರಿಕೆ, ಕೋಮುವಾದ ತಾಂಡವವಾಡುತ್ತಿದೆ. ನಿರುದ್ಯೋಗಿ ಯುವಕರ ಕೈಗೆ ಕತ್ತಿ, ತಲವಾರು, ಬಂದೂಕು ನೀಡಿ ಅವರನ್ನು ಅಂಧಭಕ್ತ ಅಪರಾಧಿಗಳನ್ನಾಗಿಸುತ್ತಿದ್ದಾರೆ. ಇಂತಹ ಬಿಕ್ಕಟ್ಟಿನ ಪರಿಸ್ಥಿತಿಯಲ್ಲಿ ಕರ್ನಾಟಕದ ಚುನಾವಣೆ ಒಂದು ನಿರ್ಣಾಯಕ ಪಾತ್ರವನ್ನು ವಹಿಸಬಹುದು.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ನಮ್ಮನ್ನು ಆರಿಸಿ ಕಳಿಸಿದ ಜನ ನಮ್ಮವರು, ಈ ನಾಡು ನನ್ನದು ಎಂಬ ಅಂತಃಕರಣವುಳ್ಳ. ಇದು ಸರ್ವಜನಾಂಗದ ಶಾಂತಿಯ ತೋಟ, ಬಹುತ್ವವೇ ನಮ್ಮ ಅಸ್ಮಿತೆ ಎಂದು ನಂಬುವವರು, ಅದರಂತೆ ನಡೆದುಕೊಳ್ಳುವವರು ನಮ್ಮ ಜನಪ್ರತಿನಿಧಿಯಾಗಿರಬೇಕು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...