ನನ್ನ ಮತ | ಮತ ಚಲಾಯಿಸುವುದೆಂದರೆ ಸಂವಿಧಾನವನ್ನು ಎತ್ತಿ ಹಿಡಿಯುವುದು

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಅಭಿಪ್ರಾಯಗಳು ಪ್ರಕಟವಾಗಲಿವೆ. ಇಂದು ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಅವರ ಅಭಿಮತ

ಮತ ಚಲಾವಣೆ ಎಷ್ಟು ಮುಖ್ಯ?
ಭಾರತವನ್ನು ಒಂದು ಸಾರ್ವಭೌಮ ಸಮಾಜವಾದಿ ಜಾತ್ಯತೀತ ಪ್ರಜಾಸತ್ತಾತ್ಮಕ ಗಣರಾಜ್ಯವನ್ನಾಗಿಸಬೇಕಾದರೆ ಪ್ರತಿಯೊಬ್ಬರೂ ತಮ್ಮ ಸಾರ್ವಭೌಮತೆ ಸಾರುವ ಭಾಗವಾಗಿ ಮತ ಚಲಾಯಿಸಬೇಕು. ಮತ ಚಲಾಯಿಸುವುದೆಂದರೆ ಸಂವಿಧಾನವನ್ನು ಎತ್ತಿ ಹಿಡಿಯುವುದು

- Advertisement -

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಸಂಕುಚಿತ ಕೋಮುವಾದಿ ನೆಲೆಯ ರಾಷ್ಟ್ರೀಯತೆ ಮೇಲುಗೈ ಸಾಧಿಸುತ್ತಿರುವ ಈ ಸಂದರ್ಭದಲ್ಲಿ, ಸಾಂವಿಧಾನಿಕ ನೆಲೆಯ ರಾಷ್ಟ್ರೀಯತೆಯನ್ನು ಗಟ್ಟಿಗೊಳಿಸುತ್ತಲೇ ಸಂವಿಧಾನವನ್ನು ಉಳಿಸುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ತಾನು ಈ ಹಿಂದೆ ಮಾಡಿದ ತಪ್ಪುಗಳನ್ನು ಪುನರಾವರ್ತಿಸದೆ ಜನಪರ ಸರಕಾರವಾಗಿ ಕೆಲಸ ಮಾಡಬೇಕು. ಸಾರ್ವಜನಿಕ ಶಿಕ್ಷಣ ಹಾಗು ಆರೋಗ್ಯ ಗಟ್ಟಿಗೊಳಿಸುವ, ರೈತರ ಬೆಳೆಗೆ ಕನಿಷ್ಠ ಬೆಲೆ ನಿಗದಿಗೊಳಿಸುವ, ಮಹಿಳೆಯರ ಘನತೆ ಹೆಚ್ಚಿಸುವ ಕಾರ್ಯಕ್ರಮಗಳು ಆದ್ಯತೆಯ ಕಾರ್ಯಕ್ರಮಗಳಾಗಬೇಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...