ನನ್ನ ಮತ | ಹಕ್ಕು ಮಾರಿಕೊಳ್ಳದೇ, ಯೋಗ್ಯರನ್ನು ಆಯ್ಕೆ ಮಾಡಲು ತಪ್ಪದೇ ಮತದಾನ ಮಾಡಬೇಕು

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗಲಿದೆ.  ಹಿರಿಯ ಪತ್ರಕರ್ತೆ, ಸಾಹಿತಿ ಡಾ ವಿಜಯಾ ಅವರ ಮಾತುಗಳು ಇಲ್ಲಿವೆ

ಮತ ಚಲಾವಣೆ ಎಷ್ಟು ಮುಖ್ಯ?

- Advertisement -

ಭ್ರಷ್ಟತೆ, ತೆರಿಗೆ ಹೊರೆ, ಸುಡುವ ಬೆಲೆ ಏರಿಕೆ, ಶಿಕ್ಷಣದ ವಿನಾಶ, ಲೋಕದ ಎಲ್ಲ ಕ್ರೌರ್ಯಗಳಿಗೂ ಬಲಿಯಾಗುವ ಬದಲು
ಹಕ್ಕು ಮಾರಿಕೊಳ್ಳದೇ ಯೋಗ್ಯರನ್ನು ಆಯ್ಕೆ ಮಾಡಲು ತಪ್ಪದೇ ಮತದಾನ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಬಾರಿಯ ಚುನಾವಣೆ ಏಕೆ ಮುಖ್ಯ?

ಚುನಾವಣೆ ಎಲ್ಲ ಬಾರಿಯೂ ಮುಖ್ಯ.ಈ ಸಲ ನಮ್ಮ ಸಂವಿಧಾನದ ಉಳಿವಿಗೆ, ಬಹುತ್ವ ಉಳಿಸಿಕೊಳ್ಳಲು, ಬಂಡವಾಳಶಾಹಿಗೆ ದೇಶ ಮಾರಾಟವಾಗದಿರಲು, ನಮ್ಮ ಸ್ವಾತಂತ್ರ್ಯ ಉಳಿಸಿಕೊಳ್ಳಲು ಈ ಚುನಾವಣೆ ಮತದಾರನಿಗೆ ಅತಿ ಮುಖ್ಯ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?

ಸರ್ಕಾರ ನನ್ನದು, ನನ್ನ ಜನರದು, ಜನಪ್ರತಿನಿಧಿ ನಮ್ಮನ್ನು ಪ್ರತಿನಿಧಿಸಬೇಕು, ಸರ್ವಾಧಿಕಾರಿಯಾಗಕೂಡದು. ಭ್ರಷ್ಟರು, ಅತ್ಯಾಚಾರಿಗಳು, ನ್ಯಾಯವನ್ನೇ ಕೊಳ್ಳುವವರು, ದೇಶ ಕೊಳ್ಳೆಹೊಡೆದು, ಮಾರಾಟಕ್ಕಿಡುವ ಭಂಡರಿರಕೂಡದು. ನಾವು ಕೊಟ್ಟ ಅವಕಾಶ ಎಂಬ ಎಚ್ಚರ ಇರುವ, ನಮ್ಮ ಹಿತಕ್ಕಾಗಿ ಕೆಲಸಮಾಡುವ, ತರತಮ ಭೇದವಿಲ್ಲದ, ಜನಪ್ರೇಮಿ ಸರ್ಕಾರವನ್ನು ನಾವು ಆರಿಸಬೇಕು

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...