ನನ್ನ ಮತ | ಮಹಿಳಾಪರ, ಜನಪರ, ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು

Date:

Advertisements
'ನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯಗಳು ಪ್ರಕಟವಾಗುತ್ತವೆ. ಇಲ್ಲಿದೆ ಹಿರಿಯ ಲೇಖಕಿ, ವೈದ್ಯೆಯೂ ಆಗಿರುವ ಡಾ ವಸುಂಧರಾ ಭೂಪತಿ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಪ್ರಜಾಪ್ರಭುತ್ವದ ಶಕ್ತಿ ಇರುವುದು ಮತದಾನದಲ್ಲಿ. ಜೀವಪರ ಸರ್ಕಾರವನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸಿಕೊಳ್ಳಬೇಕಾದ ಅನಿವಾರ್ಯತೆ ನಮ್ಮ ಮುಂದಿದೆ.

ಈ ಬಾರಿಯ ಚುನಾವಣೆ ಏಕೆ ಮುಖ್ಯ?
ಈ ನೆಲದಲ್ಲಿ ಸೌಹಾರ್ದತೆ ಸಾಮರಸ್ಯದ ಬದುಕಿಗೆ ಧಕ್ಕೆ ಬಂದಿರುವ ಈ ಸಂದರ್ಭದಲ್ಲಿ, ಸಂವಿಧಾನವನ್ನು ಬದಲಾಯಿಸುತ್ತೇವೆ ಎನ್ನುವವರು, ಮೀಸಲಾತಿಯನ್ನು ಬುಡಮೇಲು ಮಾಡಲು ಹೊರಟಿರುವವರನ್ನು ತಿರಸ್ಕರಿಸುವ ಆಯುಧ ಈ ಚುನಾವಣೆ.

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಮಹಿಳಾಪರ, ಜನಪರ ಮತ್ತು ಮುಖ್ಯವಾಗಿ ಮಾನವೀಯತೆಯ ಪರವಾಗಿರುವ ಸರ್ಕಾರ ನಮಗೆ ಬೇಕು. ಸ್ಥಳೀಯ ಯುವಜನತೆಗೆ ಉದ್ಯೋಗ ಸೃಷ್ಟಿಸುವುದು ಸರ್ಕಾರದ ಆದ್ಯತೆಯಾಗಿರಬೇಕು.

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

2 COMMENTS

  1. ದೇಶದ ಹಿತ ಹಾಗೂ ಸಮಾಜದ ಸಾಮರಸ್ಯ ಮತ್ತು ಸಮಾನತೆಯನ್ನು ಕಾಪಾಡುವ ವ್ಯಕ್ತಿಗಳ ಆಯ್ಕೆಗೇನೇ ನಮ್ಮ ಮತ.. ತಪ್ಪದೇ ಮತದಾನ ಮಾಡೋಣ.

  2. ತಪ್ಪದೆ ಮತದಾನ ಮಾಡಿ…. ದೇಶದ ಹಿತ ಕಾಪಾಡುವ ವ್ಯಕ್ತಿಗಳನ್ನೇ ಆಯ್ಕೆ ಮಾಡೋಣ.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

Download Eedina App Android / iOS

X