ನನ್ನ ಮತ | ಜನಸಾಮಾನ್ಯರ ಹಿತಾಸಕ್ತಿಯನ್ನು ಕಾಪಾಡುವಂಥ ಸರ್ಕಾರ ಬೇಕು

Date:

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ ಅಭಿಪ್ರಾಯ ಪ್ರಕಟವಾಗುತ್ತದೆ. ಇಲ್ಲಿದೆ ಹಿರಿಯ ಲೇಖಕಿ, ಕರ್ನಾಟಕ ಲೇಖಕಿಯರ ಸಂಘದ ಅಧ್ಯಕ್ಷ ಡಾ ಎಚ್‌ ಎಲ್‌ ಪುಷ್ಪಾ ಅವರ ಅಭಿಪ್ರಾಯ

ಮತ ಚಲಾವಣೆ ಎಷ್ಟು ಮುಖ್ಯ?
ಉತ್ತಮರನ್ನು ಅಧಿಕಾರಕ್ಕೆ ತರಲು ನಮ್ಮ ಒಂದೊಂದು ಮತವೂ ಚಲಾವಣೆಯಾಗುವುದು ಬಹಳ ಮುಖ್ಯ

- Advertisement -

ಈ ಬಾರಿ ಚುನಾವಣೆ ಏಕೆ ಮುಖ್ಯ?
ಜನಸಾಮಾನ್ಯರ ಬದುಕಿನ ಮೌಲ್ಯ, ಸಂಸ್ಕ್ರತಿ, ಚರಿತ್ರೆ, ರಾಜಕಾರಣವನ್ನು ತನ್ನ ಮೂಗಿನ ನೇರಕ್ಕೆ ತಕ್ಕಂತೆ ರೂಪಿಸಲು ಹೊರಟಿರುವ ಲಜ್ಜೆಗೇಡಿನ ಭ್ರಷ್ಟ ರಾಜಕಾರಣವನ್ನು ಹೋಗಲಾಡಿಸಬೇಕಾದ ಅನಿವಾರ್ಯತೆ ಇರುವುದರಿಂದ ಈ ಚುನಾವಣೆ ಮುಖ್ಯ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಮೈತ್ರಿ ಮತ್ತು ಸ್ವೀಕೃತಿಗೆ ಹೆಣ್ತನ ಮುಖ್ಯ ಎನ್ನುವ ‘ಡೋರೊಥಿ’

ಲಿಂಗತ್ವ ಅಲ್ಪಸಂಖ್ಯಾತ ಭಾವನೆಗಳನ್ನು 'ಅಸ್ಪೃಶ್ಯತೆ'ಗೆ ಸಮನಾಗಿ ಈ ಗಂಡಾಳ್ವಿಕೆ ನೋಡುತ್ತದೆ; 'ಲಿಂಗ ಸಂಕರ' ಸ್ಥಿತಿಯನ್ನು, ಜಾತಿ ಸಂಕರದಷ್ಟೇ 'ಮರ್ಯಾದಾಗೇಡು' ಎಂಬಂತೆ ಭಾವಿಸುತ್ತದೆ. ಹೀಗೆ ನೋಡುವ 'ಸನಾತನ' (ಜಡ್ಡುಗಟ್ಟಿದ ಗಂಡು ಮನಸ್ಥಿತಿ ಅಥವಾ ಮುದಿಯಾದ...

ಬರಲಿರುವ ಸರ್ಕಾರ ಹೇಗಿರಬೇಕೆಂದು ಬಯಸುವಿರಿ?
ಬರಲಿರುವ ಸರ್ಕಾರ ಜನಸಾಮಾನ್ಯರ ಬದುಕಿನ ಒಳಗೆ ಅತಿಕ್ರಮ ಪ್ರವೇಶ ಮಾಡದೆ ಅವರ ಹಿತಾಸಕ್ತಿಯನ್ನು ಕಾಪಾಡುವಂತಿದ್ದರೆ ಸಾಕು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನ್ನ ಮತ | ಅಧಿಕಾರ ವಂಚಿತರಿಗೆ ರಾಜಕೀಯ ಸ್ಥಾನಮಾನ ನೀಡುವಂಥ ಸರ್ಕಾರ ಬರಬೇಕು

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...

ನನ್ನ ಮತ | ದ್ವೇಷ ಬೆಳೆಸುವವರನ್ನು ಸೋಲಿಸುವ ದೃಷ್ಟಿಯಿಂದ ಮತದಾನ ಮುಖ್ಯ

‘ನನ್ನ ಮತ’ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಸಂವಿಧಾನದ ಉಳಿವಿಗೆ, ಪ್ರಜಾಸತ್ತೆಯ ರಕ್ಷಣೆಗೆ ಮತದಾನ ಮಾಡೋಣ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರದ ಪ್ರಮುಖ ವ್ಯಕ್ತಿಗಳ...

ನನ್ನ ಮತ | ಅಧಿಕಾರರಹಿತ ದಮನಿತರಲ್ಲಿ ಆತ್ಮವಿಶ್ವಾಸ ತುಂಬುವ ತಾಯ್ತನದ ಸರಕಾರ ಬರಬೇಕಿದೆ

ʼನನ್ನ ಮತʼ ಅಂಕಣದಲ್ಲಿ ಚುನಾವಣೆ ಮುಗಿಯುವವರೆಗೂ ವಿವಿಧ ಕ್ಷೇತ್ರಗಳ ಪ್ರಮುಖ ವ್ಯಕ್ತಿಗಳ...