ಮೈಸೂರು ಮಹಾನಗರ ಪಾಲಿಕೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡು ಅಧಿಕಾರ ಹಿಡಿದಿವೆ. ಪದೇ ಪದೆ ವಿಳಂಬವಾಗುತ್ತಿದ್ದ ಮೇಯರ್ ಚುನಾವಣೆ ಎಂಟು ತಿಂಗಳ ಹಿಂದೆ ನಡೆದು, ಬಿಜೆಪಿಯ ಶಿವಕುಮಾರ್ ಮೇಯರ್ ಆಗಿ ಆಯ್ಕೆಯಾಗಿದ್ದರು. ಇದೀಗ, ಪಾಲಿಕೆಯ...
ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯರನ್ನು ಹೊಡೆದು ಹಾಕ್ಬೇಕು ಎಂದು ಹೇಳಿಕೆ ನೀಡಿದ್ದ ಆರೋಪದ ಹಿನ್ನೆಲೆ ಮಾಜಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಫೆಬ್ರವರಿ 15ರಂದು ಮಂಡ್ಯದ ಸಾತನೂರಿನಲ್ಲಿ ಸಿದ್ದರಾಮಯ್ಯ...
ಲೇಖಕಿ, ಸಂಶೋಧಕಿ ಬಿ.ಎಂ ರೋಹಿಣಿ ಅವರ 'ವೇಶ್ಯಾವಾಟಿಕೆಯ ಕಥೆ-ವ್ಯಥೆ' ಸಂಶೋಧನಾ ಕೃತಿಯನ್ನು 2023ನೇ ಸಾಲಿನ ಡಾ. ವಿಜಯಾ ದಬ್ಬೆ ಸಾಹಿತ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಮೈಸೂರಿನ ಸಮತಾ ಅಧ್ಯಯನ ಕೇಂದ್ರ(ರಿ) ನೀಡಲಾಗುವ 'ಡಾ.ವಿಜಯಾ ದಬ್ಬೆ...
ಸ್ನೇಹಿತರ ಜೊತೆಗೆ ತಲಕಾಡಿಗೆ ತೆರಳಿದ್ದಂತ ಇಬ್ಬರು ಬಾಲಕರು ಕಾವೇರಿ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ನಡೆದಿದೆ.
ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲೂಕಿನ ತಲಕಾಡಿಗೆ ಬೆಂಗಳೂರಿನಿಂದ ಸ್ನೇಹಿತರ ಮಕ್ಕಳೊಂದಿಗೆ ಲೋಹಿತ್(13) ಮತ್ತು ಯತೀಶ್...
ಮೈಸೂರು ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ 24 ಮಂದಿ ಅಪರಾಧಿಗಳನ್ನು ಸನ್ನಡತೆ ಆಧಾರ ಮೇಲೆ ಸೋಮವಾರ ಬಿಡುಗಡೆ ಮಾಡಲಾಗಿದೆ. ಈ ಪೈಕಿ ಬೆಂಗಳೂರು ಜೈಲಿನಲ್ಲಿದ್ದ ಓರ್ವ ಮಹಿಳೆ ಹಾಗೂ ಮೈಸೂರಿನಲ್ಲಿದ್ದ 23...
ಮೈಸೂರು ಅರಮನೆಯ ಸಂಪ್ರದಾಯವನ್ನು ಮುಂದುವರಿಸಲು ಮತ್ತು ಸಾಮಾಜಿಕ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಲು ಆದ್ಯತೆ ನೀಡಿದ್ದೇನೆ. ರಾಜಕೀಯಕ್ಕೆ ಪ್ರವೇಶಿಸಲು ಆಸಕ್ತಿ ಇಲ್ಲ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಹೇಳಿದರು.
ಮಂಡ್ಯ...
ಕಲಬುರಗಿ, ಚಿಕ್ಕಮಗಳೂರು, ಬೆಂಗಳೂರು, ರಾಯಚೂರು, ಮೈಸೂರು, ಮಂಡ್ಯ ಹಾಗೂ ದಾವಣಗೆರೆ ಜಿಲ್ಲೆ ಸೇರಿದಂತೆ ಹಲವೆಡೆ ಭಾನುವಾರ ಹಾಗೂ ಸೋಮವಾರ ಭಾರೀ ಮಳೆಯಾಗಿದೆ. ಬಾಲಕ ಸೇರಿದಂತೆ ಮೂವರು ಸಾವಿಗೀಡಾಗಿದ್ದಾರೆ. ಹಲವೆಡೆ ಬಹುತೇಕ ಪ್ರಮಾಣದ ಬೆಳೆ ಹಾನಿಯಾಗಿದೆ....
ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆದು ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯಲಿ ಎಂದು ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ ಒತ್ತಾಯಿಸಿದರು.
ಮೈಸೂರು ನಗರದ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿ ಮಾತನಾಡಿದ ಬಡಗಲಪುರ...
ವಿದ್ಯಾರ್ಥಿನಿಗೆ ಅಶ್ಲೀಲ ಸಂದೇಶ ಹಾಗೂ ವಿಡಿಯೋ ಕಳುಹಿಸಿದ ಆರೋಪದ ಮೇಲೆ ಕಾಲೇಜು ಉಪನ್ಯಾಸಕನೊಬ್ಬ ಜೈಲು ಸೇರಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
“ತನ್ನ ಸಂದೇಶಗಳ ಬಗ್ಗೆ ಯಾರಿಗಾದರೂ ತಿಳಿಸಿದರೆ ಆಂತರಿಕ ಮೌಲ್ಯಮಾಪನದಲ್ಲಿ ಅನುತ್ತೀರ್ಣ ಆಗುವುದಾಗಿ ಉಪನ್ಯಾಸಕ...
ರೈಲು ಅಪಘಾತ ಸಂದರ್ಭದ ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳವ ಕುರಿತು ತರಬೇತಿ ನೀಡಲು ಹರಿಹರ ರೈಲ್ವೆ ನಿಲ್ದಾಣದಲ್ಲಿ ಅಣುಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ರೈಲು ಅಪಘಾತವಾಗಿ ಬೋಗಿ ಒಂದರ ಮೇಲೆ ಇನ್ನೊಂದು ಬೋಗಿ...
ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ ಕೃಷ್ಣರಾಜ ಯುವ ಬಳಗದ ವತಿಯಿಂದ
ಮೈಸೂರಿನ ಗನ್‌ಹೌಸ್‌ನಲ್ಲಿರುವ ಇಂದಿರಾ ಕ್ಯಾಂಟೀನ್‌ನಲ್ಲಿ ಉಚಿತ ಹೋಳಿಗೆ ಊಟ
ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರು ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಿದ್ದರಾಮಯ್ಯ ಅಭಿಮಾನಿ ಬಳಗ ಹಾಗೂ...
ಎರಡು ಕೊಲೆ ಪ್ರಕರಣಗಳಲ್ಲಿ ಖುಲಾಸೆಗೊಂಡಿದ್ದ ರೌಡಿ ಶೀಟರ್‌ನನ್ನು ಬೈಕ್‌ನಲ್ಲಿ ಬಂದ ಯುವಕರ ಗುಂಪೊಂದು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಗುರುವಾರ ಸಂಜೆ ಮೈಸೂರಿನ ಕಾಳಿದಾಸ ರಸ್ತೆಯ ಒಂಟಿಕೊಪ್ಪಲು ಎಂಬಲ್ಲಿ ನಡೆದಿದೆ.
ಪೊಲೀಸ್...