ಜಮ್ಮು-ಕಾಶ್ಮೀರ | ಉಗ್ರರ ದಾಳಿಯ ಬಳಿಕ ಕಮರಿಗೆ ಉರುಳಿದ ಬಸ್; 10 ಮಂದಿ ಮೃತ್ಯು; ಹಲವರಿಗೆ ಗಾಯ

Date:

ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಭಯೋತ್ಪಾದಕರು ದಾಳಿ ಮಾಡಿದ ಬಸ್ಸು ಕಮರಿಗೆ ಬಿದ್ದಾಗ ಕನಿಷ್ಠ 10 ಯಾತ್ರಿಕರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

- Advertisement -

ಯಾತ್ರಾರ್ಥಿಗಳು ಶಿವಖೋಡಿಯ ಗುಹಾ ದೇವಾಲಯಕ್ಕೆ ತೆರಳುತ್ತಿದ್ದರು. ಡಿಕ್ಕಿಯ ರಭಸಕ್ಕೆ ಬಸ್‌ಗೆ ತೀವ್ರ ಹಾನಿಯಾಗಿದ್ದು, ಅಪಘಾತದ ಸ್ಥಳದಲ್ಲಿ ಮೃತದೇಹಗಳು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತಕ್ಷಣದ ಸಹಾಯಕ್ಕಾಗಿ ಆಂಬ್ಯುಲೆನ್ಸ್‌ಗಳು ರಸ್ತೆಯ ಬದಿಯಲ್ಲಿ ನಿಂತಿದ್ದರಿಂದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆಯಲ್ಲಿ ಸಹಾಯ ಮಾಡುತ್ತಿರುವ ದೃಶ್ಯಗಳು ಸ್ಥಳದಿಂದ ಕಂಡುಬಂದವು.

ಪೊಲೀಸ್, ಸೇನೆ ಮತ್ತು ಅರೆಸೇನಾ ಪಡೆಗಳ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ತಿಳಿಸಿರುವುದಾಗಿ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...