ಉತ್ತರ ಪ್ರದೇಶದಲ್ಲಿ ಅಪಘಾತ: 11 ಮಂದಿ ಸಾವು, 10 ಜನರಿಗೆ ಗಾಯ

Date:

ಉತ್ತರ ಪ್ರದೇಶ ಶಹಜಹಾನ್‌ಪುರದಲ್ಲಿ ಬಸ್‌ ಹಾಗೂ ಟ್ರಕ್ ನಡುವೆ  ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 11 ಮಂದಿ ಮೃತಪಟ್ಟಿದ್ದಾರೆ.

- Advertisement -

ಓವರ್ ಲೋಡ್ ಡಂಪರ್ ನಿಯಂತ್ರಣ ತಪ್ಪಿ ಬಸ್ ಮೇಲೆ ಉರುಳಿಬಿದ್ದ ಕಾರಣ 11 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇವರೆಲ್ಲರೂ ಉತ್ತರ ಪ್ರದೇಶದ ಸೀತಾಪುರದಿಂದ ಉತ್ತರಾಖಂಡದ ಪೂರ್ಣಂಗಿರಿಗೆ ಹೋಗುತ್ತಿದ್ದರು. ಮೇ.26ರ ರಾತ್ರಿ 12.15ರ ಸುಮಾರಿಗೆ ಈ ಅವಘಡ ಸಂಭವಿಸಿದೆ. ಈ ರಸ್ತೆ ಅಪಘಾತದಲ್ಲಿ 10 ಭಕ್ತರು ಗಾಯಗೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಧ್ವನಿ ಬದಲಾಯಿಸುವ ಆ್ಯಪ್ ಬಳಸಿ 7 ಆದಿವಾಸಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಸ್ಥಳೀಯರು ನೀಡಿದ ಮಾಹಿತಿ ಪ್ರಕಾರ, ಬಸ್ ಪ್ರಯಾಣಿಕರು ರಾತ್ರಿ ಶಹಜಹಾನ್‌ಪುರದಲ್ಲಿ ಊಟಕ್ಕೆಂದು ಇಳಿದಿದ್ದರು. ಈ ವೇಳೆ ಹಿಂದಿಯಿಂದ ಬಂದ ಡಂಪರ್ ನಿಯಂತ್ರಣ ತಪ್ಪಿ ಡಿಕ್ಕಿ ಹೊಡೆದು ಪಲ್ಟಿಯಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಬಂದ ಪೊಲೀಸರು ಎಲ್ಲ ಗಾಯಾಳುಗಳನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಬಸ್ ನಲ್ಲಿದ್ದ ಪ್ರಯಾಣಿಕರು ಉತ್ತರಾಖಂಡದ ಪೂರ್ಣಂಗಿರಿಯಲ್ಲಿರುವ ಮಾತೆಯ ಆಸ್ಥಾನಕ್ಕೆ ಹೋಗುತ್ತಿದ್ದರು.  ಸೀತಾಪುರದ ಸಿಂಧೌಲಿಯ ಭಕ್ತರು ಇಲ್ಲಿ ದರ್ಶನಕ್ಕೆ ಹೋಗುತ್ತಿದ್ದರು. ಕೆಲವರು ಬಸ್ಸಿನಲ್ಲಿ ಕುಳಿತಿದ್ದರೆ ಕೆಲವರು ಹೊರಗಿದ್ದರು. ಈ ವೇಳೆ ಅವಘಡ ಸಂಭವಿಸಿದೆ ಎಂದು ತಿಳಿದುಬಂದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಓವೈಸಿ: ಅರ್ಜಿಯ ತುರ್ತು ವಿಚಾರಣೆಗೆ ಮನವಿ

ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್) ನಡೆಸುತ್ತಿರುವ ಚುನಾವಣಾ ಆಯೋಗದ...

ಪೊಲೀಸರು ಇಷ್ಟೊಂದು ಭೀಕರ ಮತ್ತು ಕ್ರೂರವಾಗಿ ವರ್ತಿಸುವುದೇಕೆ?

ಸ್ವತಂತ್ರ ದೇಶದಲ್ಲಿ ತಮ್ಮ ಹಕ್ಕುಗಳಿಗಾಗಿ, ಪ್ರಜಾಪ್ರಭುತ್ವದ ರಕ್ಷಣೆಗಾಗಿ ಶಾಂತಿಯುತವಾಗಿ ಬೀದಿಗಿಳಿದ ಯುವಕ-ಯುವತಿಯರು,...

ಪೈಲಟ್‌ನಿಂದ ವಿಮಾನ ಅಪಹರಣದ ತುರ್ತು ಸಂದೇಶ: ಜೈಪುರದಲ್ಲಿ ಏರ್ ಇಂಡಿಯಾ ವಿಮಾನ ತುರ್ತು ಭೂಸ್ಪರ್ಶ

ಜರ್ಮನಿಯ ಫ್ರಾಂಕ್‌ಫರ್ಟ್‌ನಿಂದ ದೆಹಲಿಗೆ ಆಗಮಿಸುತ್ತಿದ್ದ ಏರ್ ಇಂಡಿಯಾ ವಿಮಾನದ ಪೈಲಟ್‌ನಿಂದ ಶಂಕಿತ...

ದೆಹಲಿ SIR | ತಾರ್ಕಿಕ ವ್ಯತ್ಯಾಸದ ಲಿಸ್ಟ್‌ನಲ್ಲಿ ಮುಸ್ಲಿಂ ಮತದಾರರೇ ಟಾರ್ಗೆಟ್!

ದೆಹಲಿಯಲ್ಲಿ EC ಕೈಗೊಂಡಿರುವ SIR ಪ್ರಕ್ರಿಯೆಯ ಕರಡು ಮತದಾರರ ಪಟ್ಟಿ ವಿಶ್ಲೇಷಣೆಯು...