ಛತ್ತೀಸ್‌ಘಡ | ನಕ್ಸಲರಿಂದ ಸೇನಾ ವಾಹನ ಸ್ಫೋಟ; ಓರ್ವ ನಾಗರಿಕ ಸೇರಿ 10 ಯೋಧರು ಸಾವು

Date:

ಛತ್ತೀಸ್‌ಘಡದ ಬಸ್ತರ್‌ ಜಿಲ್ಲೆಯ ದಾಂತೇವಾಡದಲ್ಲಿ ನಕ್ಸಲರು ಭಾರತೀಯ ಸೇನಾ ವಾಹನ ಸ್ಫೋಟಗೊಳಿಸಿದ ಪರಿಣಾಮ ಓರ್ವ ನಾಗರಿಕ ಸೇರಿ 10 ಯೋಧರು ಮೃತಪಟ್ಟಿದ್ದಾರೆ.

ನಕ್ಸಲರು ಸುಧಾರಿತ ಸ್ಪೋಟಕ ಸಾಧನ (ಐಎಂಡಿ) ಬಳಸಿ ಸ್ಫೋಟಿಸಿದ್ದಾರೆ ಎಂದು ಸೇನಾ ಮೂಲಗಳು ತಿಳಿಸಿವೆ. ಮಾವೋ ವಿರೋಧಿ ಕಾರ್ಯಾಚರಣೆ ಮುಗಿಸಿ ಸೇನಾ ವಾಹನ ವಾಪಸ್‌ ಬರುತ್ತಿದ್ದಾಗ ಸ್ಫೋಟಗೊಳಿಸಲಾಗಿದೆ. ಘಟನೆಯಲ್ಲಿ ಗಾಯಗೊಂಡವರ ಬಗ್ಗೆ ಮಾಹಿತಿ ಲಭ್ಯವಾಗಿಲ್ಲ.

ಕಳೆದ ವಾರವಷ್ಟೆ ಭದ್ರತಾ ಪಡೆಗಳ ಮೇಲೆ ದಾಳಿ ನಡೆಸುವುದಾಗಿ ನಕ್ಸಲರಿಂದ ಬೆದರಿಕೆ ಪತ್ರ ಬಂದಿತ್ತು ಎಂದು ಸೇನಾ ಮೂಲಗಳು ತಿಳಿಸಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಪ್ರಧಾನಿ ಚುನಾವಣಾ ರ್‍ಯಾಲಿ ಬಳಿಕ ಟಿಎಂಸಿಯಿಂದ ಮೋದಿ ಹೇಳಿಕೆಗಳ ಫ್ಯಾಕ್ಟ್‌ಚೆಕ್!

ಪಶ್ಚಿಮ ಬಂಗಾಳದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಭರ್ಜರಿಯಾಗಿ ರ್‍ಯಾಲಿ ನಡೆಸಿ ಚುನಾವಣಾ...

2ನೇ ಹಂತದ ಲೋಕಸಭಾ ಚುನಾವಣೆ: ಶೇ.61 ಮತದಾನ

ದೇಶಾದ್ಯಂತ 13 ರಾಜ್ಯ ಹಾಗೂ ಒಂದು ಕೆಂದ್ರಾಡಳಿತ ಪ್ರದೇಶದ 88 ಕ್ಷೇತ್ರಗಳಿಗೆ...

ಪಶ್ಚಿಮ ಬಂಗಾಳ| ಬಿಜೆಪಿಯ ಬಿರ್ಭೂಮ್ ಕ್ಷೇತ್ರದ ಚುನಾವಣಾ ಅಭ್ಯರ್ಥಿ ನಾಮಪತ್ರ ರದ್ದು

ಮಾಜಿ ಐಪಿಎಸ್ ಅಧಿಕಾರಿ ಮತ್ತು ಬಿರ್ಭೂಮ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ...

ನಾಮಪತ್ರ ತಿರಸ್ಕೃತಗೊಂಡ ಸೂರತ್ ಅಭ್ಯರ್ಥಿ ನೀಲೇಶ್ ಕಾಂಗ್ರೆಸ್‌ನಿಂದ ಅಮಾನತು

ಸೂರತ್ ಅಭ್ಯರ್ಥಿ ನೀಲೇಶ್ ಕುಂಭಾನಿ ಅವರ ನಾಮಪತ್ರ ತಿರಸ್ಕೃತಗೊಂಡು ಬಿಜೆಪಿಯ ಮುಖೇಶ್...