ಮೂರು ವರ್ಷದ ಗಂಡು ಮಗುವಿನ ಮೇಲೆ ಅತ್ಯಾಚಾರ; 12 ವರ್ಷದ ಬಾಲಕನ ಬಂಧನ

Date:

ಮೂರು ವರ್ಷದ ಗಂಡು ಮಗುವಿನ ಮೇಲೆ 12 ವರ್ಷದ ಬಾಲಕ ಅತ್ಯಾಚಾರ ಎಸಗಿರುವ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಶಾಮ್ಲಿಯಲ್ಲಿ ನಡೆದಿದೆ. ಆರೋಪಿ ಬಾಲಕನನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಶನಿವಾರ, ಮಗುವಿನ ಮೇಲೆ ಬಾಲಕ ಅತ್ಯಾಚಾರ ಎಸಗಿದ್ದಾನೆ ಎಂದು ಪಿಟಿಐ ವರದಿ ಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಪೊಲೀಸರ ಪ್ರಕಾರ, ಆರೋಪಿ ಬಾಲಕ ತನ್ನ ಮನೆಯ ಹೊರಗೆ ಆಟವಾಡುತ್ತಿದ್ದ ಗಂಡು ಮಗುವಿಗೆ ಚಾಕೋಲೆಟ್ ಕೊಡಿಸುವ ಆಮಿಷವೊಡ್ಡಿ, ಕರೆದೊಯ್ದು ಲೈಂಗಿಕ ಅತ್ಯಾಚಾರ ಎಸಗಿದ್ದಾನೆ.

ಬಾಲಕನನ್ನು ಬಂಧಿಸಿ ಬಾಲಾಪರಾಧಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಆರೋಪಿಯನ್ನು ಬಾಲಾಪರಾಧಿ ಗೃಹದಲ್ಲಿ ಇರಿಸಲಾಗಿದೆ ಎಂದು ಕಂಧ್ಲಾ ಠಾಣೆಯ ಸ್ಟೇಷನ್ ಹೌಸ್ ಅಧಿಕಾರಿ ಸತೀಶ್ ಚಂದ್ ತಿಳಿಸಿದ್ದಾರೆ.

ಸಂತ್ರಸ್ತ ಮಗುವನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

26 ಬಾರಿ ಸೋತರೂ ಕುಗ್ಗದ ಛಲ; 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕ ಹುದ್ದೆ ಪಡೆದ ವೃದ್ಧ

ಸರಿಯಾದ ಪ್ರಯತ್ನ ಮತ್ತು ಛಲವಿದ್ದರೆ ವಯಸ್ಸು ಕೇವಲ ಒಂದು ಸಂಖ್ಯೆಯಷ್ಟೇ ಎಂಬುದನ್ನು...

1,870 ಕೋಟಿ ರೂ. ದೇಣಿಗೆ ದಂಧೆ ಆರೋಪ: ಗುಜರಾತ್‌ನ 3 ರಾಜಕೀಯ ಪಕ್ಷಗಳ ಅಕ್ರಮ ಬಯಲು

ಗುಜರಾತ್‌ನಲ್ಲಿ ನೋಂದಾಯಿತವಾಗಿದ್ದ, ಆದರೆ ಮಾನ್ಯತೆ ಪಡೆಯದ ಮೂರು ರಾಜಕೀಯ ಪಕ್ಷಗಳು ಆದಾಯ...

ತಮಗೆ ಬಿಜೆಪಿ‌ ಸೇರುವಂತೆ ಗ್ಯಾನೇಶ್ ಕುಮಾರ್ ಆಹ್ವಾನಿಸಿದ್ದರು: ನಿವೃತ್ತ ಐಎಎಸ್ ಜಿಜಿ ಥಾಮ್ಸನ್

ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರು 2016ರಲ್ಲಿ ಸರ್ಕಾರಿ ಸೇವೆಯಲ್ಲಿದ್ದಾಗ...

ಏಕಪಕ್ಷೀಯ ನಿರ್ಧಾರ ವಿವಾದದ ಬೆನ್ನಲ್ಲೇ ಸಭೆ: ಸರ್ವಮತದಿಂದ ತೀಮಾರ್ನಗಳ ತಗೆದುಕೊಂಡಿದ್ದು ಎಂದ ಇಸಿಐ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಹಾಗೂ ಚುನಾವಣಾ ಆಯುಕ್ತರಾದ...