ದಲಿತ ಯುವಕನನ್ನು ಕೊಂದಿದ್ದ 17 ಮಂದಿಗೆ ಜೀವಾವಧಿ ಶಿಕ್ಷೆ

Date:

2017ರಲ್ಲಿ ದಲಿತ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿದ್ದ 17 ಮಂದಿ ಪ್ರಬಲ ಜಾತಿಯ ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ವಿಶೇಷ ಸೆಷನ್‌ ನ್ಯಾಯಾಲಯವು ತೀರ್ಪು ನೀಡಿದೆ.

- Advertisement -

ತೆಲಂಗಾಣದ ಭೋಂಗಿರ್ ಜಿಲ್ಲೆಯ ಅಜಿಂಪೇಟೆಯಲ್ಲಿ ದಲಿತ ಯುವಕ ಬಟ್ಟ ಲಿಂಗಯ್ಯ ಎಂಬವರನ್ನು 17 ಮಂದಿ ಪ್ರಬಲ ಜಾತಿಯವರು ಕೊಲೆ ಮಾಡಿದ್ದರು. ಘಟನೆ ಸಂಬಂಧ 17 ಮಂದಿ ವಿರುದ್ಧ ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ರಾಚಕೊಂಡ ಪೊಲೀಸರ ಪ್ರಕಾರ, 2017ರಲ್ಲಿ ದಲಿತ ಯುವಕ ಲಿಂಗಯ್ಯ ಹಿಂದುಳಿದ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಕೊಲೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದರು. 3 ತಿಂಗಳು ಜೈಲಿನಲ್ಲಿದ್ದು, ಹೊರಬಂದಿದ್ದರು. ಅವರ ವಿರುದ್ಧ ಇನ್ನೂ ಪ್ರಕರಣವೂ ಸಾಬೀತಾರಲಿಲ್ಲ.

ಆದಾಗ್ಯೂ, ಲಿಂಗಯ್ಯನೇ ಅಪರಾಧಿ ಎಂದು ನಿರ್ಧರಿಸಿದ್ದ ಮೃತ ಸಂಬಂಧಿಕರು ಸೇಡು ತೀರಿಸಿಕೊಳ್ಳಲು ಹೊಂಚು ಹಾಕಿದ್ದರು. ದಸರಾ ಆಚರಣೆಯ ಸಮಯದಲ್ಲಿ 17 ಮಂದಿ ಪ್ರಬಲ ಜಾತಿಯವರು ಸೇರಿ ಲಿಂಗಯ್ಯನನ್ನು ಕೊಲೆ ಮಾಡಿದ್ದರು. ಏಳು ವರ್ಷಗಳ ಕಾಲ ಸುದೀರ್ಘ ವಿಚಾರಣೆ ನಡೆಸಿರುವ ವಿಶೇಷ ಸೆಷನ್ಸ್ ನ್ಯಾಯಾಲಯವು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪಶ್ಚಿಮ ಬಂಗಾಳ | ಸುವೇಂದು ಅಧಿಕಾರಿಗೆ ‘ಅಲ್ಲಾಹ್ ಮೇಲಕ್ಕೆ ಟಿಕೆಟ್ ಕಾಯ್ದಿರಿಸಲಿ’ – ಹುಮಾಯೂನ್ ವಿವಾದಾತ್ಮಕ ಹೇಳಿಕೆ

ಪಶ್ಚಿಮ ಬಂಗಾಳದ ರೇಜಿನಗರ ಉಪಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ವಾಗ್ದಾಳಿಗಳು ತೀವ್ರ ಸ್ವರೂಪ...

ಗ್ಯಾನೇಶ್ ಕುಮಾರ್ ರಾಜೀನಾಮೆ ನೀಡಲಿ: ಇಸಿಐ ವಿವರಣೆ ತಿರಸ್ಕರಿಸಿದ ಸಿಪಿಐಎಂ; ಸಿಇಸಿ ಪದಚ್ಯುತಿಗೆ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ...

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ: ವೈರಲ್ ಆಯ್ತು ರಾಹುಲ್ ಗಾಂಧಿ ‘X’ ಪೋಸ್ಟ್

ಸಮುದ್ರದಲ್ಲಿ ಅಲೆಗಳು ಭೋರ್ಗರೆಯುತ್ತಿರುವಾಗ ಈಜುವುದು ನನಗಿಷ್ಟ ಎಂದು ಕಾಂಗ್ರೆಸ್ ನಾಯಕ ಹಾಗೂ...