ದೆಹಲಿ | ಅಪಾರ್ಟ್‌ಮೆಂಟ್‌ಗೆ ನುಗ್ಗಿ ದುಷ್ಕರ್ಮಿಗಳ ಗುಂಡಿನ ದಾಳಿ

Date:

5 ಸುತ್ತು ಗುಂಡು ಹಾರಿಸಿದ ಮಾಸ್ಕ್‌ಧಾರಿ ಯುವಕರು

- Advertisement -

ಆರೋಪಿಗಳಿಗಾಗಿ ಬಲೆ ಬೀಸಿದ ದೆಹಲಿ ಪೋಲಿಸರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದೆಹಲಿಯ ಸಾಕೇತ್‌ ಕೋರ್ಟ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಗುಂಡಿನ ದಾಳಿ ನಡೆದು ಒಂದು ವಾರ ಕೂಡ ಕಳೆದಿಲ್ಲ. ಅದಾಗಲೇ ರಾಷ್ಟ್ರ ರಾಜಧಾನಿಯ ಮೊತ್ತೊಮ್ಮೆ ಬಂದೂಕು ಸದ್ದು ಮಾಡಿದೆ. ದೆಹಲಿಯ ಸಿದ್ಧಾರ್ಥ್‌ ನಗರದ ಅಪಾರ್ಟ್‌ಮೆಂಟ್‌ವೊಂದಕ್ಕೆ ನುಗ್ಗಿ ಇಬ್ಬರು ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ್ದಾರೆ. ಘಟನೆಯಲ್ಲಿ ಯಾವುದೇ ರೀತಿಯ ಪ್ರಾಣ ಹಾನಿಯಾಗಿಲ್ಲ ಎಂದು ಸ್ಥಳೀಯ ಪೊಲೀಸರು ಮಾಹಿತಿ ನೀಡಿದ್ದಾರೆ.

ಭಾನುವಾರ ಸಂಜೆ 6:50ರ ಸುಮಾರಿಗೆ ಇಬ್ಬರು ಮಾಸ್ಕ್‌ಧಾರಿ ಯುವಕರು ಸಿದ್ಧಾರ್ಥ್‌ ನಗರದಲ್ಲಿರುವ ಅಪಾರ್ಟ್‌ಮೆಂಟ್‌ಗೆ ನುಗ್ಗಿದ್ದಾರೆ. ನಂತರ ಮೊದಲನೇ ಮಹಡಿಯಲ್ಲಿನ ಮನೆ ಬಾಗಿಲು ತಟ್ಟಿದ್ದಾರೆ. ಯಾರೂ ಬಾಗಿಲು ತೆಗೆಯದಿದ್ದಾಗ ಬಂದೂಕು ತೆಗೆದು ಬಾಗಿಲನ್ನು ಗುರಿಯಾಗಿಸಿ ಎರಡು ಸುತ್ತು ಗುಂಡು ಹಾರಿಸಿದ್ದಾರೆ.

2 Masked Men Fire At Door Of Delhi Apartment

ಮೊದಲನೇ ಮಹಡಿಯಲ್ಲಿ ಎರಡು ಸುತ್ತು ಗುಂಡು ಹಾರಿಸಿ ಕಳೆಗಿಳಿದ ದುಷ್ಕರ್ಮಿಗಳು ತಳ ಅಂತಸ್ತಿನ ಮನೆಯ ಕಿಡಕಿಗೆ ಮೂರು ಸುತ್ತು ಗುಂಡು ಹಾರಿಸಿ, ಸ್ಥಳದಿಂದ ಪರಾರಿಯಾಗಿದ್ದಾರೆ. ಈ ಇಬ್ಬರೂ ಯುವಕರ ಕೃತ್ಯ ಅಪಾರ್ಟ್‌ಮೆಂಟ್‌ನ ʼಸಿಸಿಟಿವಿʼ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆಯ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗಾಗಿ ಹುಡುಕಾಟ ಪ್ರಾರಂಭಿಸಿದ್ದಾರೆ. ಈ ದಾಳಿಯ ಹಿಂದಿನ ಉದ್ದೇಶವೇನು ಎಂಬುದು ಈವರೆಗೆ ಬಹಿರಂಗವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೀಪ್ಕೆ ಬಂಧನ ಬಳಿಕ, ಹೋರಾಟಕ್ಕೆ ಅಜಿಂಕ್ಯ ಶಿಂಧೆ ಉಸ್ತುವಾರಿ; ಯಾರು ಈ ಹೊಸ ನಾಯಕ?

ಗ್ಯಾನೇಶ್‌ ಕುಮಾರ್ ವಿರುದ್ಧದ ಪ್ರತಿಭಟನೆ ಆರಂಭಕ್ಕೂ ಮುನ್ನವೇ ಸಿಜೆಪಿ ಸಂಸ್ಥಾಪಕ ಅಭಿಜಿತ್...