ಲೋಕಸಭೆ ಚುನಾವಣೆಗೆ 195 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ

Date:

ಲೋಕಸಭೆ ಚುನಾವಣೆಗೆ ಬಿಜೆಪಿ 195 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಮೊದಲ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶದ ವಾರಣಾಸಿಯಿಂದ, ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಜರಾತ್‌ನ ಗಾಂಧಿ ನಗರದಿಂದ ಸ್ಪರ್ಧಿಸಲಿದ್ದಾರೆ.

- Advertisement -

ಮಥುರಾದಿಂದ ಹೇಮಾ ಮಾಲಿನಿ, ಸ್ಮೃತಿ ಇರಾನಿ, ರಾಜ್‌ನಾಥ್ ಸಿಂಗ್ ಹಾಗೂ ಕರ್ನಾಟಕದಿಂದ ರಾಜ್ಯಸಭೆ ಸದಸ್ಯರಾಗಿದ್ದ ರಾಜೀವ್‌ ಚಂದ್ರಶೇಖರ್ ಅವರಿಗೆ ಕೇರಳದ ತಿರುವನಂತಪುರಂನಿಂದ ಟಿಕೆಟ್ ನೀಡಲಾದೆ. ಮೊದಲ ಪಟ್ಟಿಯಲ್ಲಿ ಕರ್ನಾಟಕದ ಯಾವುದೇ ಅಭ್ಯರ್ಥಿಗಳ ಹೆಸರಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೊದಲ ಪಟ್ಟಿಯಲ್ಲಿ 34 ಕೇಂದ್ರ ಸಚಿವರು ಇಬ್ಬರು ಮಾಜಿ ಮುಖ್ಯಮಂತ್ರಿಗಳು ಸೇರಿದ್ದಾರೆ. ಟಿಕೆಟ್ ಪಡೆದವರಲ್ಲಿ 28 ಮಹಿಳೆಯರು ಇದ್ದಾರೆ. 195 ಮಂದಿಯಲ್ಲಿ 51 ಮಂದಿ ಉತ್ತರ ಪ್ರದೇಶದವರಿದ್ದಾರೆ. 20 ಪಶ್ಚಿಮ ಬಂಗಾಳ ಹಾಗೂ 5 ದೆಹಲಿ ಅಭ್ಯರ್ಥಿಗಳಿಗೆ ಟಿಕೆಟ್ ನೀಡಲಾಗಿದೆ.

ಉತ್ತರ ಪ್ರದೇಶದಿಂದ 51, ಪಶ್ಚಿಮ ಬಂಗಾಳದಿಂದ 20, ಮಧ್ಯಪ್ರದೇಶದಿಂದ 24, ಗುಜರಾತ್ ಮತ್ತು ರಾಜಸ್ಥಾನದಿಂದ ತಲಾ 15, ಕೇರಳದಿಂದ 12, ತೆಲಂಗಾಣದಿಂದ 9, ಅಸ್ಸಾಂನಿಂದ 11, ಜಾರ್ಖಂಡ್ ಮತ್ತು ಛತ್ತೀಸ್‌ಗಢದಿಂದ ತಲಾ 11 ಸ್ಥಾನಗಳಿಗೆ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ದೆಹಲಿಯಿಂದ 5, ಜಮ್ಮು ಕಾಶ್ಮೀರದಿಂದ 2, ಉತ್ತರಾಖಂಡದಿಂದ 3, ಅರುಣಾಚಲ ಪ್ರದೇಶದಿಂದ 2 ಮತ್ತು ಗೋವಾ, ತ್ರಿಪುರಾ, ಅಂಡಮಾನ್ ಮತ್ತು ನಿಕೋಬಾರ್ ಮತ್ತು ದಮನ್ ಮತ್ತು ದಿಯುನಿಂದ ತಲಾ 1 ಅಭ್ಯರ್ಥಿಗಳನ್ನು ಘೋಷಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬ್ರ್ಯಾಂಡ್ ಬೆಂಗಳೂರು’ ಬಡವರು ಬದುಕಲು ಯೋಗ್ಯವಾದ ನಗರವೂ ಆಗಲಿ

ಪ್ರಧಾನಿ ಮೋದಿ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸುತ್ತಿರುವುದು ಇದು ಮೂರನೇ ಬಾರಿ. 2014 ರಲ್ಲಿ ಅವರು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರನ್ನು ಸೋಲಿಸಿದ್ದರು ಮತ್ತು 2019 ರಲ್ಲಿ ಸಮಾಜವಾದಿ ಪಕ್ಷದ ಶಾಲಿನಿ ಯಾದವ್ ವಿರುದ್ಧ ಗೆದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...

ತಿರುಪತಿ ಬಳಿ ಭೀಕರ ಬಾಯ್ಲರ್ ಸ್ಫೋಟ: ಐವರು ಕಾರ್ಮಿಕರ ಸಾವು, 10 ಮಂದಿಗೆ ಗಂಭೀರ ಗಾಯ

ಟಿಐಎಲ್ ಹೆಲ್ತ್‌‌ಕೇರ್ ಫಾರ್ಮಾಸ್ಯುಟಿಕಲ್ಸ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಕನಿಷ್ಠ ಐವರು ಕಾರ್ಮಿಕರು...