ಜಮ್ಮು ಕಾಶ್ಮೀರದಲ್ಲಿ ಕಣಿವೆಗೆ ಉರುಳಿದ ಬಸ್: 21 ಸಾವು

Date:

ಜಮ್ಮು ಕಾಶ್ಮೀರದ ಅಕ್‌ನೂರ್‌ ಪಟ್ಟಣದಲ್ಲಿ ಆಳವಾದ ಕಣಿವೆಗೆ ಬಸ್‌ ಉರುಳಿದ ಪರಿಣಾಮ 21 ಮಂದಿ ಮೃತಪಟ್ಟು, 40 ಮಂದಿ ಗಾಯಗೊಂಡಿದ್ದಾರೆ.

- Advertisement -

ಕಂದಕಕ್ಕೆ ಉರುಳಿದ ಬಸ್‌ ಪ್ರಯಾಣಿಕರನ್ನು ಉತ್ತರ ಪ್ರದೇಶದ ಹತ್ರಾಸ್‌ನಿಂದ ಜಮ್ಮುವಿನ ಶಿವಕೋರಿ ಧಾರ್ಮಿಕ ಸ್ಥಳಕ್ಕೆ ಕರೆದೊಯ್ಯಲಾಗುತ್ತಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಜಮ್ಮು ಪೂಂಚ್‌ ಹೆದ್ದಾರಿಯ ಕಾಲಿ ಧಾರ್‌ ಮಂದಿರದ ಬಳಿಯ ಆಳವಾದ ಕಣಿವೆಗೆ ಬಸ್‌ ಬಿದ್ದಿದೆ. ಗಾಯಗೊಂಡವರನ್ನು ಅಂಕೂರ್‌ ಸ್ಥಳೀಯ ಆಸ್ಪತ್ರೆ ಹಾಗೂ ಜಮ್ಮುವಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೋರಾಟಗಳನ್ನು ಹತ್ತಿಕ್ಕಿದ ಗೌಡರ ಹಾಸನದಲ್ಲಿ ಮತ್ತೆ ಮೊಳಗಿದ ಹೋರಾಟದ ಕೂಗು

“ಅಪಘಾತಗೊಂಡ  ಬಸ್‌ ಪ್ರಯಾಣಿಕರನ್ನು ಉತ್ತರ ಪ್ರದೇಶದ ಹತ್ರಾಸ್‌ನಿಂದ ಜಮ್ಮುವಿನ ಶಿವಕೋರಿ ಧಾರ್ಮಿಕ ಸ್ಥಳಕ್ಕೆ ಕರೆದೊಯ್ಯುತ್ತಿತ್ತು. ಪರಿಹಾರ ಕಾರ್ಯಾಚರಣೆಗಳನ್ನು ನಡೆಸಲಾಗುತ್ತಿದೆ” ಎಂದು ಜಮ್ಮುವಿನ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ವಿಷಾದ ವ್ಯಕ್ತಪಡಿಸಿದ್ದು, ಮೃತ ಕುಟುಂಬಗಳಿಗೆ 2 ಲಕ್ಷ ರೂ., ಹಾಗೂ ಗಾಯಗೊಂಡ ಕುಟುಂಬಗಳಿಗೆ 50 ಸಾವಿರ ರೂ.ಗಳ ಪರಿಹಾರ ನೀಡಲಾಗುವುದೆಂದು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...