210 ಕೋಟಿ ರೂ. ವಿದ್ಯುತ್ ಶುಲ್ಕ ಪಾವತಿಸಿ ಎಂದ ಇಲಾಖೆ: ಆಘಾತಗೊಂಡ ಮಾಲೀಕ

Date:

ಹಿಮಾಚಲ ಪ್ರದೇಶದ ಹಮೀರ್ಪುರ ಜಿಲ್ಲೆಯ ವ್ಯಕ್ತಿಯೊಬ್ಬರು ಸುಮಾರು 210 ಕೋಟಿ ರೂ. ವಿದ್ಯುತ್ ಶುಲ್ಕ ಬಂದಿರುವುದನ್ನು ನೋಡಿ ಆಘಾತಕ್ಕೊಳಗಾಗಿದ್ದಾರೆ.

- Advertisement -

ಹಿಮಾಚಲದ ಬೆಹೆರ್ವಿನ್ ಜತ್ತನ್ ಗ್ರಾಮದ ಉದ್ಯಮಿ ಲಲಿತ್ ಧಿಮಾನ್ ಅವರಿಗೆ 2,10,42,08,405 ರೂ. ಪಾವತಿಸುವಂತೆ ವಿದ್ಯುತ್ ಶುಲ್ಕ ಬಂದಿದೆ. ಆದರೆ, ದೂರಿನ ನಂತರ ಎಚ್ಚೆತ್ತುಕೊಂಡ ವಿದ್ಯುತ್ ಇಲಾಖೆ ಬಿಲ್ ಸರಿಪಡಿಸಿ ಪರಿಷ್ಕೃತ ವಿದ್ಯುತ್‌ ಶುಲ್ಕವನ್ನು ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಧಿಮಾನ್ ತಿಂಗಳ ಹಿಂದೆಯಷ್ಟೇ 2,500 ರೂ. ವಿದ್ಯುತ್ ಬಿಲ್ ಪಾವತಿಸಿದ್ದರು. ಆದರೆ, ಡಿಸೆಂಬರ್ ತಿಂಗಳ ವಿದ್ಯುತ್ ಬಿಲ್ ನೋಡಿ ಅವರು ಅಚ್ಚರಿಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಧಿಕಾರದ ಹಗ್ಗ ಜಗ್ಗಾಟ, ಹಳಿ ತಪ್ಪುತ್ತಿರುವ ಆಡಳಿತ, ಭ್ರಮನಿರಸನಗೊಂಡ ಜನ

ದುಬಾರಿ ವಿದ್ಯುತ್ ಬಿಲ್ ಶುಲ್ಕ ಬಂದಿರುವ ಬಗ್ಗೆ ಅವರು ವಿದ್ಯುತ್ ಮಂಡಳಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸಿದ ಅಧಿಕಾರಿಗಳು ತಾಂತ್ರಿಕ ದೋಷದಿಂದ ಹೆಚ್ಚಿನ ವಿದ್ಯುತ್ ಶುಲ್ಕ ಬಂದಿದೆ ಎಂದು ತಿಳಿಸಿದ್ದಾರೆ.

ನಂತರ ಅವರ ಶುಲ್ಕವನ್ನು 4,047 ರೂ.ಗೆ ಇಳಿಸಲಾಗಿದೆ ಎಂದು ವರದಿಯಾಗಿದೆ. ಕಳೆದ ವರ್ಷ,ಗುಜರಾತ್‌ನ ವಲ್ಸಾದ್‌ನ ಟೈಲರ್ ಅನ್ಸಾರಿ 86 ಲಕ್ಷ ರೂ. ವಿದ್ಯುತ್ ಶುಲ್ಕ ಪಡೆದಿರುವುದು ಸುದ್ದಿಯಾಗಿತ್ತು. ಇದೀಗ, ಮತ್ತೆ ಅಂತಹದ್ದೇ ಪ್ರಕರಣವೊಂದು ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

NTA ಒಂದು ‘ಖಾಲಿ ಸಂಸ್ಥೆ’, ಮೋದಿ ಸರ್ಕಾರ ಅಹಂಕಾರ ಬಿಟ್ಟು ವರದಿ ಪರಿಗಣಿಸಲಿ: ಕಾಂಗ್ರೆಸ್

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ‌ (ಎನ್‌ಟಿಎ) ಮತ್ತು ಶಿಕ್ಷಣ ಸಚಿವಾಲಯದಲ್ಲಿ ಗಂಭೀರ ಸ್ವರೂಪದ...

ಗುರುದ್ವಾರ ಆವರಣದಲ್ಲಿ ದೆಹಲಿ ಪೊಲೀಸರು ಶೂ ಧರಿಸಿದ ಆರೋಪ: ‘ತಾಲಿಬಾನ್ ಮಾದರಿಯ ವರ್ತನೆ’ ಎಂದ ಪಂಜಾಬ್ ಸಿಎಂ

ದೆಹಲಿಯ ಐತಿಹಾಸಿಕ ಗುರುದ್ವಾರ ಶ್ರೀ ಬಾಂಗ್ಲಾ ಸಾಹಿಬ್‌ಗೆ ಪ್ರತಿಭಟನಾಕಾರರನ್ನು ವಶಕ್ಕೆ ಪಡೆಯುವ...