ಮಹಾರಾಷ್ಟ್ರ: ಸರ್ಕಾರಿ ಆಸ್ಪತ್ರೆಯಲ್ಲಿ 24 ಗಂಟೆಯಲ್ಲಿ 12 ನವಜಾತ ಶಿಶುಗಳು ಸೇರಿ 24 ಮಂದಿ ಸಾವು

Date:

ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯ ಶಂಕರರಾವ್ ಚವ್ಹಾಣ ಸರ್ಕಾರಿ ಆಸ್ಪತ್ರೆಯಲ್ಲಿ ಕಳೆದ 24 ಗಂಟೆಗಳಲ್ಲಿ 12 ನವಜಾತ ಶಿಶುಗಳು ಸೇರಿದಂತೆ ಕನಿಷ್ಠ 24 ಜನರು ಸಾವನ್ನಪ್ಪಿದ್ದಾರೆ.

- Advertisement -

ಔಷಧಿ ಕೊರತೆ ಹಾಗೂ ಮುಂತಾದ ಕಾರಣದಿಂದ ಸಾವು ಸಂಭವಿಸಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ. ಸಾವುಗಳ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹೇಳಲಾಗುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ವಿವಿಧ ಕಾಯಿಲೆ, ಹಾವು ಕಡಿತ, ಔಷಧಿ ಹಾಗೂ ಸಿಬ್ಬಂದಿ ಕೊರತೆಯಿಂದ ಬಹತೇಕರು ಸಾವನಪ್ಪಿದ್ದಾರೆ ಎಂದು ಆಸ್ಪತ್ರೆಯ ಡೀನ್ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಹಾರದ ಜಾತಿ ಗಣತಿಯನ್ನು ಸ್ವಾಗತಿಸಿದ ವಿಪಕ್ಷಗಳ ಒಕ್ಕೂಟ ‘ಇಂಡಿಯಾ’

“ನಮ್ಮದು ತೃತೀಯ ಹಂತದ ಆರೈಕೆ ಕೇಂದ್ರವಾಗಿದ್ದು, 70 ರಿಂದ 80 ಕಿಮೀ ವ್ಯಾಪ್ತಿಯಲ್ಲಿರುವ ಏಕೈಕ ಸ್ಥಳವಾಗಿದೆ. ಆದ್ದರಿಂದ, ರೋಗಿಗಳು ದೂರದ ಸ್ಥಳಗಳಿಂದ ನಮ್ಮ ಬಳಿಗೆ ಬರುತ್ತಾರೆ. ಕೆಲವು ದಿನಗಳಲ್ಲಿ, ರೋಗಿಗಳ ಸಂಖ್ಯೆ ಹೆಚ್ಚಾಗುತ್ತದೆ ಮತ್ತು ಇದು ಸಮಸ್ಯೆಯನ್ನು ಹೆಚ್ಚಿಸುತ್ತದೆ. ಅಲ್ಲದೆ ಆಸ್ಪತ್ರೆಯ ಸಾಮರ್ಥ್ಯ 500 ಹಾಸಿಗೆಗಳಿದ್ದು ಆದರೆ 1,200 ರೋಗಿಗಳು ಬಂದಿರುವುದೇ ಇದಕ್ಕೆ ಕಾರಣ ಎಂದು ಡೀನ್‌ ತಿಳಿಸಿದ್ದಾರೆ.

ಘಟನೆಗೆ ತ್ರಿಪಲ್‌ ಇಂಜಿನ್‌ ಸರ್ಕಾರವೇ ಕಾರಣ ಎಂದು ಪ್ರತಿಪಕ್ಷಗಳಾದ ಕಾಂಗ್ರೆಸ್‌, ಎನ್‌ಸಿಪಿ ಹಾಗೂ ಉದ್ಧವ್‌ ನೇತೃತ್ವದ ಶಿವಸೇನಾ ಆರೋಪಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಂತರ್ ಮಂತರ್‌ನಲ್ಲಿ ಪ್ರತಿಭಟನೆ: ಎಎಪಿ ನಾಯಕ ಸೌರಭ್ ಭಾರದ್ವಾಜ್ ಸೇರಿ ಹಲವು ಮಂದಿ ದೆಹಲಿ ಪೊಲೀಸರ ವಶಕ್ಕೆ

ಚುನಾವಣಾ ಆಯೋಗದ ವಿರುದ್ಧ ಆಯೋಜಿಸಲಾಗಿದ್ದ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಜಂತರ್ ಮಂತರ್‌‌ಗೆ ಆಗಮಿಸಿದ್ದ...

ಸಿಜೆಪಿ ಬೆಂಬಲಕ್ಕೆ ನಿಂತ ಪಾಲ್ಘರ್ ವಕೀಲರ ಸಂಘ: ಕಾರ್ಯಕರ್ತರಿಗೆ ಉಚಿತ ಕಾನೂನು ನೆರವು ಘೋಷಣೆ

ಮಹಾರಾಷ್ಟ್ರದ ಪಾಲ್ಘರ್ ಜಿಲ್ಲೆಯ ವಕೀಲರ ಸಂಘವೊಂದು 'ಕಾಕ್ರೋಚ್ ಜನತಾ ಪಾರ್ಟಿ' (ಸಿಜೆಪಿ)...

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...