ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ

Date:

ಶನಿವಾರ ಬೆಳಗಿನ ಜಾವ ಉತ್ತರ ಗುಜರಾತ್‌ನಲ್ಲಿ 3.4 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಭೂಕಂಪಶಾಸ್ತ್ರ ಸಂಶೋಧನಾ ಸಂಸ್ಥೆ (ಐಎಸ್‌ಆರ್) ತಿಳಿಸಿದೆ. ಜಿಲ್ಲಾ ಅಧಿಕಾರಿಗಳ ಪ್ರಕಾರ, ಯಾವುದೇ ಸಾವುನೋವು ಅಥವಾ ಆಸ್ತಿಪಾಸ್ತಿ ಹಾನಿಯಾಗಿಲ್ಲ.

- Advertisement -

ಬನಸ್ಕಂತ ಜಿಲ್ಲೆಯ ವಾವ್ ಬಳಿ ಈ ಕಂಪನವು ಬೆಳಗಿನ ಜಾವ 3.35 ಕ್ಕೆ ದಾಖಲಾಗಿದೆ ಎಂದು ಐಎಸ್‌ಆರ್ ತನ್ನ ಇತ್ತೀಚಿನ ವರದಿಯಲ್ಲಿ ತಿಳಿಸಿದೆ. ವಾವ್‌ನಿಂದ ಪೂರ್ವ-ಈಶಾನ್ಯ (ಇಎನ್‌ಇ) ಸುಮಾರು 27 ಕಿ.ಮೀ ದೂರದಲ್ಲಿ 4.9 ಕಿ.ಮೀ ಆಳದಲ್ಲಿ ಕಂಪನ ದಾಖಲಾಗಿದೆ ಎಂದು ಗಾಂಧಿನಗರ ಮೂಲದ ಸಂಸ್ಥೆಯು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

ತಂಬೂರಿಯ ನಾದದಲ್ಲಿ ಜೀವಂತ ಮಂಟೇಸ್ವಾಮಿ ಪರಂಪರೆ: ಶಿಷ್ಯರು, ಮಹಿಳಾ...

ಧರೆಗೆ ದೊಡ್ಡವರ ತತ್ವ, ಶಿಷ್ಯರ ಸಾಮಾಜಿಕ ಕೊಡುಗೆ, ಜನಪದ ಜ್ಞಾನದ ಉಳಿವು ಮತ್ತು ಮುಂದಿನ ಪೀಳಿಗೆಯ ಜವಾಬ್ದಾರಿ. ಒಂದು ಪರಂಪರೆಯ ಮಹತ್ವವನ್ನು ಅದರ ಸ್ಥಾಪಕನ ಜೀವನದಿಂದ ಮಾತ್ರ ಅಳೆಯಲಾಗದು. ಆ ಪರಂಪರೆಯ ವಿಚಾರಗಳನ್ನು...

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಘಟನೆ ನ್ಯಾಯಾಂಗದ ಘನತೆ, ನ್ಯಾಯಾಧೀಶರ ನಿಷ್ಪಕ್ಷಪಾತತೆ ಹಾಗೂ ಜನಸಾಮಾನ್ಯರಿಗೆ ನ್ಯಾಯಾಂಗದ ಮೇಲಿರುವ ವಿಶ್ವಾಸದ ಕುರಿತು ಮಹತ್ವದ ಚರ್ಚೆಗೆ...

ಇದನ್ನು ಓದಿದ್ದೀರಾ? 2023ರ ಭಾರತದ ಪ್ರಾಕೃತಿಕ ವಿಕೋಪ, ಹಿಂಸಾಚಾರ: 5 ಲಕ್ಷ ಮಂದಿ ಸ್ಥಳಾಂತರ

ಗುಜರಾತ್‌ನ ಬಹುತೇಕ ಪ್ರದೇಶಗಳು ಭೂಕಂಪ ಅಪಾಯದ ಪ್ರದೇಶವಾಗಿದ್ದು, ಕಳೆದ 200 ವರ್ಷಗಳಲ್ಲಿ ಒಂಬತ್ತು ಕಡೆಗಳಲ್ಲಿ ಭೂಕಂಪವಾಗಿದೆ ಎಂದು ಗುಜರಾತ್ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ (ಜಿಎಸ್‌ಡಿಎಂಎ) ತಿಳಿಸಿದೆ.

2001ರ ಜನವರಿ 26ರಂದು ಕಛ್‌ನಲ್ಲಿ ಸಂಭವಿಸಿದ ಭೂಕಂಪವು ಕಳೆದ ಎರಡು ಶತಮಾನಗಳಲ್ಲಿ ಭಾರತದಲ್ಲಿ ಸಂಭವಿಸಿದ ಮೂರನೇ ಅತಿದೊಡ್ಡ ಮತ್ತು ಎರಡನೇ ಅತ್ಯಂತ ವಿನಾಶಕಾರಿ ಭೂಕಂಪವಾಗಿದೆ. ಈ ಭೂಕಂಪದಲ್ಲಿ ಅಧಿಕ ಪಟ್ಟಣಗಳು ​​ಮತ್ತು ಹಳ್ಳಿಗಳು ಸಂಪೂರ್ಣವಾಗಿ ನಾಶವಾಗಿದೆ. ಈ ಭೂಕಂಪದಲ್ಲಿ ಸುಮಾರು 13,800 ಜನರು ಸಾವನ್ನಪ್ಪಿದ್ದಾರೆ. 1.67 ಲಕ್ಷ ಜನರು ಗಾಯಗೊಂಡರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಿಜೆಐ ವಿರುದ್ಧ ವಕೀಲರ ಆಕ್ರೋಶ: ನ್ಯಾಯಾಂಗದ ಘನತೆಗೆ ಧಕ್ಕೆ ಮತ್ತು ವಿಶ್ವಾಸಾರ್ಹತೆ ನಡುವಿನ ವೈರುಧ್ಯ!

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ವಿರುದ್ಧ ನ್ಯಾಯಾಲಯದಲ್ಲೇ ವಕೀಲರೊಬ್ಬರು ಆಕ್ರೋಶ...

ಷೇರುದಾರರ ಇಂದಿನ ಜಾಗತಿಕ ಮಂತ್ರ- ‘ಅಮೆರಿಕವನ್ನು ನಂಬಿ ಹಣ ಹೂಡಿ’

ಅಮೆರಿಕನ್ನರು ಮಾತ್ರವಲ್ಲ, ವಿದೇಶಗಳ ಸಾಮಾನ್ಯ ಜನರೂ ಮುಗಿಬಿದ್ದು ಅಮೆರಿಕದ ಷೇರುಗಳನ್ನು ಕೊಳ್ಳುತ್ತಿದ್ದಾರೆ....

ನ್ಯಾಯಾಂಗ ನಿಂದನೆ ಪ್ರಕರಣ: ಕೇಜ್ರಿವಾಲ್, ಸಿಸೋಡಿಯಾಗೆ 3 ವಾರಗಳ ಗಡುವು

ದೆಹಲಿ ಅಬಕಾರಿ ನೀತಿ ಹಗರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯಾಧೀಶರ ವಿರುದ್ಧ ವಿವಾದಾತ್ಮಕ...

ಬಿಲ್ಕಿಸ್ ಬಾನೋ ಪ್ರಕರಣ: ಇಬ್ಬರು ಅಪರಾಧಿಗಳ ಶಿಕ್ಷೆ ಅಮಾನತು ಮಾಡಿದ ಸುಪ್ರೀಂ; ನೋವು-ಆಘಾತ ಎಂದ ಸಂತ್ರಸ್ತೆ

2002ರ ಗುಜರಾತ್ ಗಲಭೆಯ ಸಂದರ್ಭದಲ್ಲಿ ನಡೆದ ಬಿಲ್ಕಿಸ್ ಬಾನೋ ಸಾಮೂಹಿಕ ಅತ್ಯಾಚಾರ...