ಮಹಾಕುಂಭ ಮೇಳದಲ್ಲಿ ಕಾಲ್ತುಳಿತ: 30 ಸಾವು

Date:

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭ ಮೇಳದಲ್ಲಿ ಕಾಲ್ತುಳಿತ ಸಂಭವಿಸಿ 30 ಮಂದಿ ಸಾವನ್ನಪ್ಪಿದ್ದಾರೆಂದು ವರದಿಯಾಗಿದೆ. ಇಂದು ಮೌನಿ ಅಮಾವಾಸ್ಯೆ ಹಿನ್ನೆಲೆಯಲ್ಲಿ ಲಕ್ಷಾಂತರ ಭಕ್ತರು ಪವಿತ್ರ ಸ್ನಾನ ಮಾಡಲು ಪ್ರಯಾಗ್‌ರಾಜ್‌ಗೆ ಬರುತ್ತಿದ್ದಾರೆ. ಈ ಸಂದರ್ಭದಲ್ಲಿ ನೂಕು ನುಗ್ಗಲು ಸಂಭವಿಸಿ ಕಾಲ್ತುಳಿತವಾಗಿದೆ.

- Advertisement -

ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದು, ಗಾಯಗೊಂಡವರನ್ನು ಸೆಕ್ಟರ್ 2 ರಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವಾರು ಜನರು ತಮ್ಮ ಕುಟುಂಬದವರಿಂದ ಬೇರ್ಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಗ್ಯಾನೇಶ್ ಕುಮಾರ್ ವಿರುದ್ಧದ 20 ವರ್ಷಗಳ ಪ್ರಕರಣಕ್ಕೆ ಮರುಜೀವ;...

ಭಾರತದ ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್‌ ಕುಮಾರ್ ವಿರುದ್ಧ 2006ರಲ್ಲಿ ದಾಖಲಾಗಿದ್ದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಕೇರಳ ಸರ್ಕಾರ ಈಗ ಮರುಜೀವ ನೀಡಿದೆ. ಪ್ರಕರಣವನ್ನು ವಿಜಿಲೆನ್ಸ್ ತನಿಖೆಗೆ ಆದೇಶ ಹೊರಡಿಸಿದೆ....

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿ ಬೆಳೆಸಿದ ಮಧ್ಯಮವರ್ಗ; ಮಧ್ಯಮವರ್ಗ ಮುಗಿಸಿದ ಮೋದಿ

ರೋಗಿಗಳನ್ನು ಆಸ್ಪತ್ರೆಗೆ ಕರೆತರಲು ಆಂಬ್ಯುಲೆನ್ಸ್ ವಾಹನಗಳು ಸಾಕಷ್ಟು ತೊಂದರೆ ಅನುಭವಿಸುತ್ತಿವೆ. ಎಲ್ಲ ರಸ್ತೆಗಳಲ್ಲೂ ಜನಜಂಗುಳಿ ಕಾಣಿಸುತ್ತಿದೆ. ಸ್ನಾನಘಟ್ಟದ ​​ಬಳಿ ನೆರೆದಿದ್ದ ಜನಜಂಗುಳಿಯಿಂದ ಕೆಲ ಮಹಿಳೆಯರು ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಮಹಾಕುಂಭದಲ್ಲಿ ನೆರೆದಿದ್ದ ಅಪಾರ ಭಕ್ತಾದಿಗಳಿಂದ ಪರಿಸ್ಥಿತಿ ಹತೋಟಿ ತಪ್ಪಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪುದುಚೇರಿ | ತಟ್ಟಂಚಾವಡಿ ಉಪಚುನಾವಣೆ: AINRC ಅಭ್ಯರ್ಥಿ ಅಶೋಕ್ ಆನಂದ್‌ಗೆ ಗೆಲುವು

ಪುದುಚೇರಿಯ ತಟ್ಟಂಚಾವಡಿ ವಿಧಾನಸಭೆ ಕ್ಷೇತ್ರಕ್ಕೆ ನಡೆದ ಉಪಚುನಾವಣೆಯಲ್ಲಿ ಆಲ್ ಇಂಡಿಯಾ ಎನ್‌ಆರ್‌...

ನಾಲ್ಕನೇ ದಿನಕ್ಕೆ ಕಾಲಿಟ್ಟ INDIA ಒಕ್ಕೂಟದ ಪ್ರತಿಭಟನೆ; CEC ಗ್ಯಾನೇಶ್‌ ಕುಮಾರ್‌ ರಾಜೀನಾಮೆಗೆ ಪಟ್ಟು

CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಒಕ್ಕೂಟದ ನಾಯಕರು ನಡೆಸುತ್ತಿರುವ...

ಭಾರತೀಯ ಐಟಿ ಉದ್ಯೋಗಿಗಳಿಗೆ ಗ್ರೀನ್‌ಕಾರ್ಡ್‌ ಸಂಕಷ್ಟ; TCS, Wipro ಸೇರಿ ಹಲವು ಕಂಪನಿಗಳಿಗೆ ಅಮೆರಿಕ ನಿರ್ಬಂಧ

ಭಾರತೀಯ ಐಟಿ ವೃತ್ತಿಪರರಿಗೆ ಆಘಾತಕಾರಿ ಸುದ್ದಿಯೊಂದು ಹೊರಬಿದ್ದಿದೆ. ಅಮೆರಿಕ ಸರ್ಕಾರ TCS,...