ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

Date:

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ ಜಯವಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಹೇಳಿದರು.

- Advertisement -

“ರಾಜ್ಯದಲ್ಲಿ ಮಳೆಯ ಕೊರತೆಯಿಂದಾಗಿ ಭೀಕರ ಬರ ಪರಿಸ್ಥಿತಿ ನಿರ್ಮಾಣವಾಗಿತ್ತು. ಕಳೆದ ಸೆಪ್ಟೆಂಬರ್ ತಿಂಗಳಲ್ಲೇ ರಾಜ್ಯದಲ್ಲಿ ಬರದಿಂದ ಆಗಿರುವ ಬೆಳೆ ನಷ್ಟಕ್ಕೆ ಹಾಗೂ ನೀರಿನ ಕೊರತೆ ಇರುವ ಪ್ರದೇಶಗಳಲ್ಲಿ ಪರಿಹಾರ ಕಲ್ಪಿಸಲು ಎನ್.ಡಿ.ಆರ್.ಎಫ್. ನಿಯಮಾವಳಿಗಳ ಪ್ರಕಾರ 18,171 ಕೋಟಿ ರೂ. ನೀಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗಿತ್ತು. ಆದರೆ ಕೇಂದ್ರ ಸರ್ಕಾರ ರಾಜ್ಯದ ವಿಚಾರದಲ್ಲಿ ಮಲತಾಯಿ ಧೋರಣೆ ತೋರಿ, ಅನಗತ್ಯ ವಿಳಂಬ ಮಾಡಿ, ರಾಜ್ಯ ಜನತೆಗೆ ಘೋರ ಅನ್ಯಾಯ ಮಾಡಿತ್ತು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಈ ಸುದ್ದಿ ಓದಿದ್ದೀರಾ? ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

“ಪರಿಹಾರ ನೀಡಲು ನಿರ್ದೇಶಿಸುವಂತೆ ಕೋರಿ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಬಳಿಕ ಆಗಬಹುದಾದ ಮುಖಭಂಗ ತಪ್ಪಿಸಿಕೊಳ್ಳಲು ಒಂದು ವಾರದೊಳಗೆ ಪರಿಹಾರ ನೀಡುವುದಾಗಿ ತಿಳಿಸಿದ್ದ ಕೇಂದ್ರ ಸರ್ಕಾರ ಈಗ 3,454 ಕೋಟಿ ರೂ. ಪರಿಹಾರ ಮಾತ್ರ ಘೋಷಿಸಿದೆ. ರಾಜ್ಯದಲ್ಲಿ ಆಗಿರುವ ನಷ್ಟ ಅಪಾರವಾಗಿದ್ದು, ಕೂಡಲೇ ಉಳಿದ ಹಣವನ್ನು ನ್ಯಾಯ ಸಮ್ಮತವಾಗಿ ಬಿಡುಗಡೆ ಮಾಡುವಂತೆ ಸಚಿವರು ಒತ್ತಾಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ತೆರಿಗೆ ವಸೂಲಾತಿಯಲ್ಲಿ ಲೋಪ: ಇಬ್ಬರು ಪಿಡಿಓ ಅಮಾನತು, ಮೂವರು ಕರವಸೂಲಿಗಾರರ ವಜಾಕ್ಕೆ ವಿಚಾರಣೆ

ತೆರಿಗೆ ವಸೂಲಾತಿಯಲ್ಲಿ ನಿರ್ಲಕ್ಷ್ಯ ಹಾಗೂ ಕರ್ತವ್ಯ ಲೋಪ ಎಸಗಿರುವುದು ಪತ್ತೆಯಾದ ಹಿನ್ನೆಲೆಯಲ್ಲಿ...

ಹಾವೇರಿ | ಪುಸ್ತಕ ಓದಿನ ಪರಂಪರೆಯನ್ನು ಮರು ಕಟ್ಟಬೇಕಾಗಿದೆ: ಶೋಭಾ ಜಾಗಟಗೇರಿ

"ಮುಷ್ಠಿಯಲ್ಲಿ ಇರುವ ಮೊಬೈಲ್ ಜೀವನ ಪಾಠವನ್ನ್ನು ಕಲಿಸುವುದಕ್ಕಿಂತ ದಾರಿ ತಪ್ಪಿಸುವ ಕೆಲಸ...

ಔರಾದ್‌ | ಭಗತ್ ಸಿಂಗ್ ತ್ಯಾಗ, ದೇಶಪ್ರೇಮ ಯುವ ಜನಾಂಗಕ್ಕೆ ಆದರ್ಶ

ಭಾರತದ ಸ್ವಾತಂತ್ರ್ಯ ಹೋರಾಟದ ಇತಿಹಾಸದಲ್ಲಿ ಕ್ರಾಂತಿಯ ಕಿಡಿಯನ್ನು ಹೊತ್ತಿಸಿದ ಅಪ್ರತಿಮ ವೀರ...

ಉತ್ತರ ಕನ್ನಡ | 3.24 ಲಕ್ಷ ಪಡಿತರ ಚೀಟಿ ಸದಸ್ಯರ ಇ-ಕೆವೈಸಿ ಬಾಕಿ; ಅಕ್ಟೋಬರ್ 20ರೊಳಗೆ ಪೂರ್ಣಗೊಳಿಸಲು ಮನವಿ

ಉತ್ತರ ಕನ್ನಡ ಜಿಲ್ಲೆಯ ಪಡಿತರ ಚೀಟಿಗಳಲ್ಲಿರುವ 5,69,044 ಸದಸ್ಯರು ಐದು ವರ್ಷಗಳ...