ಭಾರತದಲ್ಲಿ 5 ವರ್ಷದೊಳಗಿನ 37% ಮಕ್ಕಳಲ್ಲಿ ಬೆಳವಣಿಗೆ ಕುಂಠಿತ: ಉ.ಪ್ರ ಅಗ್ರಸ್ಥಾನ

Date:

ಭಾರತದಲ್ಲಿ 5 ವರ್ಷದೊಳಿಗನ ಸುಮಾರು 37.07% ಮಕ್ಕಳಲ್ಲಿ ಬೆಳವಣಿಗೆ ಕುಂಠಿತವಾಗಿದೆ. ಅವರು ಕುಬ್ಜತೆಗೆ ತುತ್ತಾಗಿದ್ದಾರೆ ಎಂದುಯ ಕೇಂದ್ರ ಸರ್ಕಾರವು ರಾಜ್ಯಸಭೆಯಲ್ಲಿ ಮಾಹಿತಿ ನೀಡಿದೆ.

- Advertisement -

ನಡೆಯುತ್ತಿರುವ ಮುಂಗಾರು ಸಂಸತ್ ಅಧಿವೇಶನದಲ್ಲಿ ರಾಜ್ಯಸಭೆಯಲ್ಲಿ ಕೇಳಲಾಗಿದ್ದ ಪ್ರಶ್ನೆಯೊಂದಕ್ಕೆ ಹಾಯಕ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸಾವಿತ್ರಿ ಠಾಕೂರ್ ಉತ್ತರ ನೀಡಿದ್ದಾರೆ. “ಪೋಷಣ ಟ್ರ್ಯಾಕರ್‌ನಲ್ಲಿ ನೋಂದಾಯಿಸಿಕೊಂಡಿರುವ ಐದು ವರ್ಷದೊಳಗಿನ ಮಕ್ಕಳಲ್ಲಿ 37.07% ಮಕ್ಕಳು ಕುಬ್ಜತೆಯನ್ನು ಎದುರಿಸುತ್ತಿದ್ದಾರೆ. ಅಲ್ಲದೆ, 15.93% ಮಕ್ಕಳು ಕಡಿಮೆ ತೂಕ ಹೊಂದಿದ್ದಾರೆ. 5.46% ಮಕ್ಕಳು ಕೃಶಕಾಯಕ್ಕೆ ತುತ್ತಾಗಿದ್ದಾರೆ” ಎಂದು ವಿವರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಮಕ್ಕಳ ಬೆಳವಣಿಗೆ ಕುಂಠಿತದಲ್ಲಿ ಬಿಜೆಪಿ ಆಡಳಿತವಿರುವ ರಾಜ್ಯಗಳೇ ಮೊದಲ ನಾಲ್ಕು ಸ್ಥಾನಗಳಲ್ಲಿವೆ. ಉತ್ತರ ಪ್ರದೇಶದಲ್ಲಿ 48.83% ಮಕ್ಕಳಲ್ಲಿ ಕುಂಠಿತ ಬೆಳವಣಿಗೆ ಕಂಡುಬಂದಿದ್ದು, ಈ ಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ. ನಂತರದ ಮೂರು ಸ್ಥಾನಗಳಲ್ಲಿ – ಜಾರ್ಖಂಡ್ (ಶೇ.43.26), ಬಿಹಾರ (ಶೇ.42.68) ಹಾಗೂ ಮಧ್ಯಪ್ರದೇಶ (ಶೇ.42.09) ರಾಜ್ಯಗಳಿವೆ.

ಸರ್ಕಾರದ ಅಂಕಿಅಂಶಗಳ ಪ್ರಕಾರ, 2025ರ ಜೂನ್‌ವರೆಗೆ ಆರು ವರ್ಷದೊಳಗಿನ ಸುಮಾರು 8.61 ಕೋಟಿ ಮಕ್ಕಳು ಪೋಷಣ ಟ್ರ್ಯಾಕರ್‌ನಲ್ಲಿ ನೋಂದಾಯಿಸಿಕೊಂಡಿದ್ದಾರೆ. ಕಳೆದ ವರ್ಷ ಈ ಸಂಖ್ಯೆಯು 8.91 ಕೋಟಿ ಮಕ್ಕಳನ್ನು ಒಳಗೊಂಡಿತ್ತು. ಈ ವರ್ಷ, ನೋಂದಾಯಿತ ಮಕ್ಕಳ ಸಂಖ್ಯೆ ಇಳಿಕೆ ಕಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಣಿಪುರ | ಮತ್ತೆ ಭುಗಿಲೆದ್ದ ಹಿಂಸಾಚಾರ: ಗುಂಡಿನ ದಾಳಿಗೆ ಮೂವರ ಬಲಿ, 7 ಮನೆಗಳಿಗೆ ಬೆಂಕಿ

ದೀರ್ಘಕಾಲದಿಂದ ಜನಾಂಗೀಯ ಸಂಘರ್ಷಕ್ಕೆ ಈಡಾಗಿರುವ ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಭುಗಿಲೆದ್ದಿದೆ. ಕಾಂಗ್‌ಪೋಕ್ಪಿ...

ದೆಹಲಿ ಪ್ರತಿಭಟನೆ | ವಶಕ್ಕೆ ಪಡೆದ ನೂರಾರು ಪ್ರತಿಭಟನಾಕಾರರನ್ನು ಸ್ಟೇಡಿಯಂಗೆ ದಬ್ಬಿದ ಪೊಲೀಸರು

ದೆಹಲಿಯ ವಿವಿಧ ಪ್ರದೇಶಗಳಿಂದ CJP ನೂರಾರು ಕಾರ್ಯಕರ್ತರು ಸೇರಿದಂತೆ ಹಲವು ನಾಗರಿಕರು...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ದೆಹಲಿಯಲ್ಲಿ ಮೂವರು ಮಾಜಿ ಸಿಎಂ – ಮಮತಾ, ಪಿಣರಾಯಿ, ಕೇಜ್ರಿವಾಲ್ – ಬಂಧನ

ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ರಾಜೀನಾಮೆ ಮತ್ತು ಎಸ್‌ಐಆರ್‌ ರದ್ದತಿಗೆ ಆಗ್ರಹಿಸಿ...

ಅ.12ರಂದು ದೆಹಲಿಯಲ್ಲಿ ಇಂಡಿಯಾ ಒಕ್ಕೂಟದ ಪ್ರತಿಭಟನೆ: ಕೆ.ಸಿ. ವೇಣುಗೋಪಾಲ್

ಜನರ ಮತದಾನದ ಹಕ್ಕನ್ನು ರಕ್ಷಿಸುವ ಉದ್ದೇಶದಿಂದ ಇಂಡಿಯಾ ಮೈತ್ರಿಕೂಟವು ಸೋಮವಾರ ನವದೆಹಲಿಯಲ್ಲಿ...