ಸಂಸತ್ತಿನಲ್ಲಿ ಭದ್ರತಾ ಉಲ್ಲಂಘನೆ: 4 ಆರೋಪಿಗಳು 7 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ

Date:

ಸಂಸತ್ತಿನ ಭದ್ರತಾ ಉಲ್ಲಂಘನೆಯ ಆರೋಪದಲ್ಲಿ ಬಂಧಿತರಾದ ನಾಲ್ವರನ್ನು ವಿಚಾರಣೆಗಾಗಿ ಏಳು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಕಳುಹಿಸಲಾಗಿದೆ.

ಲೋಕಸಭೆಯೊಳಗೆ ಸಿಕ್ಕಿಬಿದ್ದಿರುವ ಸಾಗರ್ ಶರ್ಮಾ, ಡಿ ಮನೋರಂಜನ್ ಮತ್ತು ಸಂಸತ್ತಿನ ಹೊರಗೆ ಬಂಧಿತರಾದ ನೀಲಂ ದೇವಿ ಮತ್ತು ಅಮೋಲ್ ಶಿಂಧೆ ಅವರನ್ನು ವಿವರವಾಗಿ ಪ್ರಶ್ನಿಸಬೇಕಾಗಿದೆ ಎಂದು ತನಿಖಾಧಿಕಾರಿಗಳು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಎಲ್ಲ ನಾಲ್ವರ ವಿರುದ್ಧ ಕಠಿಣ ಭಯೋತ್ಪಾದನಾ ವಿರೋಧಿ ಕಾನೂನಿನ ಅಡಿಯಲ್ಲಿ ಆರೋಪ ಹೊರಿಸಲಾಗಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ: ಸಂಸತ್ ಭದ್ರತಾ ಲೋಪ | ವಿಪಕ್ಷಗಳಿಂದ ಗದ್ದಲ; ಉಭಯ ಸದನ ಮುಂದೂಡಿಕೆ; ಏಳು ಭದ್ರತಾ ಸಿಬ್ಬಂದಿ ಅಮಾನತು

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಟಿಎಂ ಕಾರ್ಡ್‌ನ ಹಣ ದೋಚಲು ಹೊಸ ರೀತಿಯ ವಂಚಕರ ಪ್ರವೇಶ

ಒಂದು ವಾರದ ಹಿಂದಷ್ಟೆ ಎಟಿಎಂ ಯಂತ್ರವನ್ನು ಹಾಳುಗೆಡವಿ ಜನರಿಗೆ ಮೋಸ ಮಾಡಿದ್ದ...

ಕೋವಿಶೀಲ್ಡ್ ಲಸಿಕೆ ಅಪರೂಪದ ಅಡ್ಡ ಪರಿಣಾಮಕ್ಕೆ ಕಾರಣವಾಗಬಹುದೆಂದು ಒಪ್ಪಿಕೊಂಡ ಅಸ್ಟ್ರಾಜೆನೆಕಾ

ಕೋವಿಶೀಲ್ಡ್ ಮತ್ತು ವ್ಯಾಕ್ಸ್‌ಜೆವ್ರಿಯಾ ಎಂಬ ಬ್ರ್ಯಾಂಡ್ ಹೆಸರುಗಳ ಅಡಿಯಲ್ಲಿ ಜಾಗತಿಕವಾಗಿ ಮಾರಾಟವಾದ...

ದೆಹಲಿ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ದೇವೇಂದರ್ ಯಾದವ್ ನೇಮಕ

ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿಯ ಮಧ್ಯಂತರ ಅಧ್ಯಕ್ಷರಾಗಿ ದೇವೇಂದರ್ ಯಾದವ್‌ ಅವರನ್ನು...

ಹಾಂಕಾಂಗ್, ಸಿಂಗಾಪುರ ನಂತರ ಆಸ್ಟ್ರೇಲಿಯಾದಲ್ಲೂ ಎಂಡಿಹೆಚ್ ಮಸಾಲಾ ನಿಷೇಧ?

ಹಾಂಕಾಂಗ್‌ ಹಾಗೂ ಸಿಂಗಾಪುರ ದೇಶಗಳ ನಂತರ ಭಾರತದ ಎಂಡಿಹೆಚ್‌ ಮಸಾಲ ಪದಾರ್ಥಗಳನ್ನು...