ಜಮ್ಮು ಕಾಶ್ಮೀರ | ಉಗ್ರರ ದಾಳಿಗೆ ಐವರು ಸೈನಿಕರ ಸಾವು

Date:

ಜಮ್ಮು ಕಾಶ್ಮೀರದ ಪೂಂಚ್‌ ವಲಯದಲ್ಲಿ ಭಾರತೀಯ ಸೇನೆಯ ವಾಹನವೊಂದಕ್ಕೆ ಉಗ್ರರು ದಾಳಿ ನಡೆಸಿದ ಪರಿಣಾಮ ಐವರು ಸೈನಿಕರು ಮೃತಪಟ್ಟಿದ್ದಾರೆ.

- Advertisement -

ಪೂಂಚ್‌ ಪಟ್ಟಣದ ಬಿಜಿ ಸೆಕ್ಟರ್‌ನಲ್ಲಿರುವ ಭಟ್ಟಾ ಡುರಿಯಾನ್‌ ಅರಣ್ಯದ ಬಳಿ ಸೇನಾ ವಾಹನ ತೆರಳುತ್ತಿದ್ದಾಗ ಉಗ್ರರು ಗ್ರಾನೇಡ್ ದಾಳಿ ನಡೆಸಿರುವ ಸಾಧ್ಯತೆಯಿದೆ. ಈ ಹಿನ್ನೆಲೆ ಬೆಂಕಿ ಹೊತ್ತಿಕೊಂಡು ಸೈನಿಕರು ಮೃತಪಟ್ಟಿದ್ದಾರೆ ಎಂದು ಭಾರತೀಯ ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಸೇನಾ ವಾಹನಕ್ಕೆ ಬೆಂಕಿ ತಗುಲಿದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ಸ್ಥಳೀಯರು ಜಂಟಿಯಾಗಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ದಾಳಿಯಲ್ಲಿ ಮೃತಪಟ್ಟವರು ಭಯೋತ್ಪಾದನೆ ನಿಗ್ರಹ ಕಾರ್ಯಾಚರಣೆಗೆ ನೇಮಕವಾಗಿದ್ದ ರಾಷ್ಟ್ರೀಯ ರೈಫಲ್ ಯುನಿಟಿನ ಯೋಧರು ಎಂದು ಸೇನಾಧಿಕಾರಿಗಳು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಗ್ಗತ್ತಲು, ಅಪರಾಧಗಳ ತಾಣವಾಯ್ತಾ ದೆಹಲಿಯ ಪಾರ್ಕ್‌ಗಳು; 736ರ ಪೈಕಿ 16 ಉದ್ಯಾನಗಳಲ್ಲಷ್ಟೇ ಸಿಸಿಟಿವಿ ಕಣ್ಗಾವಲು!

ದೆಹಲಿ ಅಭಿವೃದ್ಧಿ ಪ್ರಾಧಿಕಾರ (ಡಿಡಿಎ) ನಿರ್ವಹಿಸುವ ಒಟ್ಟು 736 ಉದ್ಯಾನವನಗಳ ಪೈಕಿ...

ಗ್ಯಾನೇಶ್ ರಾಜೀನಾಮೆ ನೀಡದಿದ್ದರೆ ಅ. 10ರಂದು ದೆಹಲಿ ಚಲೋ: ಸಿಜೆಪಿಯ ಅಭಿಜೀತ್ ದೀಪ್ಕೆ ಎಚ್ಚರಿಕೆ

ಮತದಾರರ ಪಟ್ಟಿಯಿಂದ ಅಕ್ರಮವಾಗಿ ಹೆಸರುಗಳನ್ನು ಕೈಬಿಟ್ಟಿರುವುದು ಹಾಗೂ ಚುನಾವಣಾ ಅಕ್ರಮಗಳನ್ನು ಖಂಡಿಸಿ...