ಚೆನ್ನೈ| ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್‌-ಲಾರಿ ಡಿಕ್ಕಿ; 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

Date:

ಚೆನ್ನೈ-ತಿರುಚಿ ರಾಷ್ಟ್ರೀಯ ಹೆದ್ದಾರಿಯ ಮಧುರಾಂತಕಂ ಎಂಬಲ್ಲಿ ಬಸ್‌-ಲಾರಿ ಡಿಕ್ಕಿ ಹೊಡೆದಿದ್ದು, ನಾಲ್ವರು ಮೃತಪಟ್ಟು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

- Advertisement -

ಓವರ್ ಟೇಕ್ ಮಾಡಲು ಮುಂದಾದ ಬಸ್ ಲಾರಿಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿದೆ ಎಂದು ವರದಿಯಾಗಿದೆ. ಗಾಯಾಳುಗಳನ್ನು ಚೆಂಗಲ್ಪಟ್ಟು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೆ ಲಭ್ಯವಾಗಬೇಕಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಗಗನಕ್ಕೇರಿದ ಅಕ್ಕಿ ಬೆಲೆ: ತತ್ತರಿಸಿದ ಬಡ, ಮಧ್ಯಮ ವರ್ಗದ...

ರಾಜ್ಯಾದ್ಯಂತ ತೀವ್ರ ಮಳೆ ಕೊರತೆ ಮತ್ತು ಬರಗಾಲದ ಕರಿಛಾಯೆ ಕೃಷಿ ಕ್ಷೇತ್ರವನ್ನು ತತ್ತರಿಸುವಂತೆ ಮಾಡಿದೆ. ಅನ್ನದಾತನ ಬದುಕನ್ನು ಸಂಕಷ್ಟಕ್ಕೆ ನೂಕಿದ್ದ ಈ ಬರಗಾಲದ ಬಿಸಿ ಇದೀಗ ನೇರವಾಗಿ ಜನಸಾಮಾನ್ಯರ ತಟ್ಟೆಗೆ ತಟ್ಟಿದ್ದು, ಅಕ್ಕಿಯ...

ಇನ್ನು ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ ಮಧ್ಯಪ್ರದೇಶದ ಇಂದೋರ್ ಜಿಲ್ಲೆಯ ಬೆಟ್ಮಾ ಬಳಿ ಇಂದೋರ್-ಅಹಮದಾಬಾದ್ ಹೆದ್ದಾರಿಯಲ್ಲಿ ಸಾಗುತ್ತಿದ್ದ ಎಸ್‌ಯುವಿ ಮತ್ತೊಂದು ವಾಹನಕ್ಕೆ ಡಿಕ್ಕಿ ಹೊಡೆದು ಎಂಟು ಜನರು ಸಾವನ್ನಪ್ಪಿದ್ದಾರೆ.

ಇದನ್ನು ಓದಿದ್ದೀರಾ?  ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ

ಘಟನೆಯಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಪೊಲೀಸರ ಪ್ರಕಾರ, ಗುನಾಗೆ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ನಾಲ್ಕು ಲೇನ್ ಹೆದ್ದಾರಿಯಲ್ಲಿ ಎಸ್‌ಯುವಿ ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದು ಈ ಘಟನೆ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲಡಾಖ್ ನಾಯಕರ ಜೊತೆ ಕೇಂದ್ರದ ಮಾತುಕತೆ ಅಪೂರ್ಣ: ಅಕ್ಟೋಬರ್ 22ಕ್ಕೆ ಮುಂದಿನ ಸಭೆ

ಕೇಂದ್ರ ಗೃಹ ಸಚಿವಾಲಯ ಹಾಗೂ ಲಡಾಖ್‌ನ ಪ್ರಾತಿನಿಧಿಕ ಸಂಸ್ಥೆಗಳ ನಡುವೆ ಲೇಹ್‌ನಲ್ಲಿ...

SIR ವಿರುದ್ಧ ಅರ್ಜಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ನೋಟಿಸ್

SIR ಪ್ರಕ್ರಿಯೆಯನ್ನು ಪ್ರಶ್ನಿಸಿ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್...

ಭಾರತದ ಮೇಲೆ ಶೇ.100 ಸುಂಕ: 10 ದಿನಗಳಲ್ಲಿ ಅಮೆರಿಕ ಅಧ್ಯಕ್ಷ ಟ್ರಂಪ್ ಅಂತಿಮ ತೀರ್ಮಾನ!

ಭಾರತದಿಂದ ಅಮೆರಿಕಕ್ಕೆ ರಫ್ತಾಗುವ ಸರಕುಗಳ ಮೇಲೆ ಶೇ. 100ರಷ್ಟು ಭಾರಿ ಆಮದು...

ಅಕ್ಟೋಬರ್ 12ರ ಸುಪ್ರೀಂ ಕೋರ್ಟ್ ಮೆರವಣಿಗೆ: ರಾಹುಲ್, ಅಖಿಲೇಶ್ ಸೇರಿ ವಿಪಕ್ಷ ನಾಯಕರಿಗೆ ನೋಟಿಸ್

ಕಳೆದ ಅಕ್ಟೋಬರ್ 12ರಂದು ಸುಪ್ರೀಂ ಕೋರ್ಟ್ ಕಡೆಗೆ ನಡೆಸಲಾದ ಮೆರವಣಿಗೆಗೆ ಸಂಬಂಧಿಸಿದಂತೆ...