ಮಹಾರಾಷ್ಟ್ರದಲ್ಲಿ ಶೇ.45.43, ಜಾರ್ಖಂಡ್‌ನಲ್ಲಿ ಶೇ.61.47ರಷ್ಟು ಮತದಾನ

Date:

ಮಹಾರಾಷ್ಟ್ರದ 288 ವಿಧಾನಸಭಾ ಕ್ಷೇತ್ರ ಮತ್ತು ಜಾರ್ಖಂಡ್ ವಿಧಾನಸಭೆಯ ಎರಡನೇ ಹಂತದ 38 ಕ್ಷೇತ್ರಗಳಲ್ಲಿ ಬುಧವಾರ (ನ.20) ಚುನಾವಣೆ ನಡೆಯುತ್ತಿದ್ದು, ಬೆಳಿಗ್ಗೆ 7 ಗಂಟೆಗೆ ಮತದಾನ ಆರಂಭವಾಗಿದೆ.

- Advertisement -

ಮಹಾರಾಷ್ಟ್ರದಲ್ಲಿ ಮಧ್ಯಾಹ್ನ 3 ಗಂಟೆಯವರೆಗೆ 45.43% ರಷ್ಟು ಮತದಾನವಾಗಿದೆ. ಆಘಾತಕಾರಿ ಎನ್ನವಂತೆ ಮತದಾನದ ಪ್ರಮಾಣ ಭಾರಿ ಇಳಿಕೆ ಕಂಡು ಬಂದಿದ್ದು ಮಧ್ಯಾಹ್ನ 1ಗಂಟೆವರೆಗೂ ಶೇ 32.18 ರಷ್ಟು ಮಾತ್ರೆ ಆಗಿತ್ತು. ಮುಂಬೈನಲ್ಲಂತೂ ಕೇವಲ ಶೇ 27.73 ರಷ್ಟು ಆಗಿದೆ. ಈಗ ಮುಂಬೈ ನಗರದಲ್ಲಿ 39.34% ಮತದಾನವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

ಆಡಳಿತಾರೂಢ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟವು ಅಧಿಕಾರವನ್ನು ಉಳಿಸಿಕೊಳ್ಳಲು ಸ್ಪರ್ಧಿಸುತ್ತಿದೆ ಮತ್ತು ಮಹಾ ವಿಕಾಸ್ ಅಘಾಡಿ (ಎಂವಿಎ) ಅಧಿಕಾರಕ್ಕೆ ಬರುವ ನಿರೀಕ್ಷೆ ಹೊಂದಿದೆ. ಮುಂಬೈನಲ್ಲಿ ನೆಲೆಸಿರುವ ಬಾಲಿವುಡ್‌ನ ಅನೇಕ ಸೆಲಿಬ್ರಿಟಿಗಳು ಮತದಾನ ಮಾಡುತ್ತಿದ್ದಾರೆ. ಎಲ್ಲರಿಗೂ ಮತದಾನ ಮಾಡಲು ಮನವಿ ಮಾಡುತ್ತಿದ್ದಾರೆ.

ಜಾರ್ಖಂಡ್‌ನಲ್ಲಿ ಮಧ್ಯಾಹ್ನ 3 ಗಂಟೆಗೆ 61.47% ಮತದಾನವಾಗಿದೆ. ಜಾರ್ಖಂಡ್‌ನ 38 ವಿಧಾನಸಭಾ ಕ್ಷೇತ್ರಗಳಲ್ಲಿ ಎರಡನೇ ಮತ್ತು ಅಂತಿಮ ಹಂತದ ಮತದಾನ ನಡೆಯುತ್ತಿದೆ. 1 ಗಂಟೆವರೆಗೆ ಶೇ 47.92 ರಷ್ಟು ಮತದಾನವಾಗಿತ್ತು.

ಪಂಜಾಬ್‌ನ ಗುರುದಾಸ್‌ಪುರ ಜಿಲ್ಲೆಯ ಡೇರಾ ಬಾಬಾ ನಾನಕ್ ಕ್ಷೇತ್ರ ಹಾಗೂ ಉತ್ತರ ಪ್ರದೇಶದ ಮುಜಾಫರ್‌ನಗರ ಜಿಲ್ಲೆಯ ಮೀರಾಪುರ ಕ್ಷೇತ್ರದಲ್ಲಿ ಬೇರೆಬೇರೆ ಪಕ್ಷಗಳ ಕಾರ್ಯಕರ್ತರ ನಡುವೆ ಘರ್ಷಣೆಯಾಗಿದೆ. ಪೊಲೀಸರು, ಕೂಡಲೇ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಮತದಾನ ಮುಂದುವರಿದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...