ತಿರುಪತಿ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ

Date:

ತಿರುಪತಿಯ ಇಸ್ಕಾನ್ ದೇವಸ್ಥಾನಕ್ಕೆ ಭಾನುವಾರ ಬಾಂಬ್ ಬೆದರಿಕೆ ಹಾಕಲಾಗಿದೆ. ಐಸಿಸ್ ಭಯೋತ್ಪಾದಕರು ಇಸ್ಕಾನ್ ದೇವಸ್ಥಾನವನ್ನು ಸ್ಫೋಟಿಸುತ್ತಾರೆ ಎಂದು ಹೇಳುವ ಬಾಂಬ್ ಬೆದರಿಕೆ ಇಮೇಲ್ ಬಂದಿದೆ. ದೇವಾಲಯದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದಾರೆ.

- Advertisement -

ತಿರುಪತಿ ಪೊಲೀಸರು ತಕ್ಷಣ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಸ್ಥಳೀಯ ಪೊಲೀಸರು, ಬಾಂಬ್ ಸ್ಕ್ವಾಡ್‌ಗಳು ಮತ್ತು ಶ್ವಾನ ಘಟಕಗಳು ಇಸ್ಕಾನ್ ದೇವಸ್ಥಾನದಲ್ಲಿ ಪರಿಶೀಲಿಸಿದ್ದಾರೆ. ಆದರೆ, ದೇವಸ್ಥಾನದ ಆವರಣದಿಂದ ಯಾವುದೇ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನು ಓದಿದ್ದೀರಾ? ತಿರುಪತಿ ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆ; ಇಮೇಲ್‌ನಲ್ಲಿ ಉದಯನಿಧಿ ಸ್ಟಾಲಿನ್ ಪತ್ನಿ ಹೆಸರು ಉಲ್ಲೇಖ

ಇದು ಮತ್ತೊಂದು ಹುಸಿ ಬಾಂಬ್ ಬೆದರಿಕೆ ಎಂದು ಪೊಲೀಸರು ಶಂಕಿಸಿದ್ದಾರೆ. ಹಾಗೆಯೇ ಈ ಹುಸಿ ಬೆದರಿಕೆ ಹಾಕಿದವರನ್ನು ಗುರುತಿಸಲು ಸೂಕ್ತ ಮತ್ತು ಅಗತ್ಯ ಪ್ರಯತ್ನಗಳು ನಡೆಯುತ್ತಿವೆ ಎಂದು ಸರ್ಕಲ್ ಇನ್ಸ್‌ಪೆಕ್ಟರ್ ಶ್ರೀನಿವಾಸುಲು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ತಿರುಪತಿಗೆ ಇದು ನಾಲ್ಕನೇ ಹುಸಿ ಬಾಂಬ್ ಬೆದರಿಕೆಯಾಗಿದೆ. ಶನಿವಾರದಂದು ಎರಡು ಹೋಟೆಲ್‌ಗಳಿಗೆ ಬಾಂಬ್ ಬೆದರಿಕೆಗಳು ಬಂದಿದೆ. ಅದಾದ ಬಳಿಕ ಹುಸಿ ಬೆದರಿಕೆ ಎಂದು ತಿಳಿದುಬಂದಿದೆ. ಅದಕ್ಕೂ ಮುನ್ನ ಪಟ್ಟಣದ ಇತರ ಮೂರು ಹೋಟೆಲ್‌ಗಳಿಗೆ ಬಾಂಬ್‌ ಬೆದರಿಕೆ ಬಂದಿದೆ. ಇದರಿಂದಾಗಿ ಜನರಲ್ಲಿ ಆತಂಕ ಅಧಿಕವಾಗಿದೆ. ಸದ್ಯ ಎಫ್ಐಆರ್ ದಾಖಲಾಗಿದ್ದು ತನಿಖೆ ನಡೆಯುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಜಾ, ಕ್ಷಮೆ, ಮರುನೇಮಕ: ಸೋದರಳಿಯ ಆಕಾಶ್ ಆನಂದ್’ಗೆ ಮೂರನೇ ಬಾರಿಗೆ ಮಣೆಹಾಕಿದ ಮಾಯಾವತಿ

ಬಹುಜನ ಸಮಾಜ ಪಕ್ಷದ (ಬಿಎಸ್‌ಪಿ) ರಾಷ್ಟ್ರೀಯ ಸಂಚಾಲಕ ಹುದ್ದೆಯಿಂದ ಸೋದರಳಿಯ ಆಕಾಶ್...

SIR ನಲ್ಲಿ ದೊಡ್ಡ ಪ್ರಮಾಣದ Form 7 ಅರ್ಜಿಗಳ ಸಲ್ಲಿಕೆ  ಆರೋಪ; ಕ್ರಮಕ್ಕೆ ತೆಲಂಗಾಣ ಚುನಾವಣಾ ಆಯುಕ್ತರ ಆದೇಶ

ಹೈದರಾಬಾದ್: ಪ್ರಸ್ತುತ ನಡೆಯುತ್ತಿರುವ SIR ಪ್ರಕ್ರಿಯೆಯಲ್ಲಿ  ದೊಡ್ಡ ಪ್ರಮಾಣದಲ್ಲಿ ನಕಲಿ Form...

Form 6 ಬದಲಾಯಿಸಿದ್ದು ಯಾರು, ದಾಖಲೆ ಕೊಡಿ; ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಹೊಸ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಬಳಸುವ Form 6ನಲ್ಲಿ...

ಬಂಗಾಳ SIR | ನೋಟಿಸ್ ನೀಡಲು, ಹೆಸರು ಮರು ಸೇರಿಸಲು ಸಾಧ್ಯವಿಲ್ಲ: EC ಪೋರ್ಟಲ್ ವಿರುದ್ಧ ನ್ಯಾಯಾಧೀಶರ ದೂರು

ಪಶ್ಚಿಮ ಬಂಗಾಳದಲ್ಲಿ SIR ವೇಳೆ ಮತದಾರರ ಪಟ್ಟಿಯಿಂದ ಹೊರಗಿಡಲಾದವರ ಮೇಲ್ಮನವಿಗಳ ವಿಚಾರಣೆ...