ಜಮ್ಮು ಕಾಶ್ಮೀರ | 350 ಅಡಿ ಕಣಿವೆಗೆ ಉರುಳಿದ ಸೇನಾ ವಾಹನ: ಐವರು ಸೈನಿಕರು ಸಾವು, ಹಲವರಿಗೆ ಗಾಯ

Date:

18 ಸೈನಿಕರು ಪ್ರಯಾಣಿಸುತ್ತಿದ್ದ ಸೇನಾ ವಾಹನ 350 ಅಡಿ ಆಳದ ಕಣಿವೆಗೆ ಉರುಳಿ ಐವರು ಸೈನಿಕರು ಮೃತಪಟ್ಟ ಘಟನೆ ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಬಲ್ನೋಯಿ ಪ್ರದೇಶದಲ್ಲಿ ನಡೆದಿದೆ.

- Advertisement -

ಮೆಂಧಾರ್‌ನ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ನಡೆದ ಘಟನೆಯಲ್ಲಿ ಹಲವು ಮಂದಿ ಗಾಯಗೊಂಡಿದ್ದಾರೆ ಎನ್ನಲಾಗಿದೆ. ಗಾಯಗೊಂಡವರ ಪೈಕಿ ಹಲವು ಸೈನಿಕರ ಸ್ಥಿತಿ ಗಂಭೀರವಾಗಿದ್ದು ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹವಾಮಾನ ವೈಪರೀತ್ಯ, ಸಾಮೂಹಿಕ ವಲಸೆ ಮತ್ತು ಅಭಿವೃದ್ಧಿ ಮಂತ್ರ

ಜಮ್ಮು ಮತ್ತು ಕಾಶ್ಮೀರದಲ್ಲಿನ ಕಡಿದಾದ, ಪರ್ವತಮಯ ಭೂಪ್ರದೇಶದ ಕಾರಣದಿಂದಾಗಿ ಕಾರುಗಳು ಮತ್ತು ಇತರ ವಾಹನಗಳು ಕಣಿವೆ ಉರುಳುವುದು ಸಾಮಾನ್ಯ. ಆದರೆ ಇಂದು ನಡೆದ  ಘಟನೆಗೆ ನಿಜವಾದ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.

ಪರಿಹಾರ ಕಾರ್ಯಾಚರಣೆ ನಡೆಯುತ್ತಿದ್ದು, ಸೇನೆಯ ತುರ್ತು ಕಾರ್ಯ ಪಡೆ ಹಾಗೂ ಪೊಲೀಸರು ಆಗಮಿಸಿದ್ದಾರೆ.

ಕಳೆದ ತಿಂಗಳು ಕೂಡ ಇದೇ ರೀತಿ ಅಪಘಾತ ಸಂಭವಿಸಿ ಓರ್ವ ಸೈನಿಕ ಮೃತಪಟ್ಟು,ಒಬ್ಬರು ಸಿಬ್ಬಂದಿ ಗಾಯಗೊಂಡಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನ್ಯಾಯಾಂಗದ ಮೇಲೆ ಗೌರವವಿದೆ, ತಪ್ಪಾಗಿದ್ದರೆ ಕ್ಷಮೆಯಾಚಿಸುವೆ: ಸಂಜಯ್ ರಾವತ್

ಸುಪ್ರೀಂ ಕೋರ್ಟ್ ಕುರಿತು ತಾವು ನೀಡಿರುವ ಹೇಳಿಕೆಗಳು ಸೂಕ್ತವಲ್ಲ ಅಥವಾ ಅನುಚಿತ...

ವಿರಳಾತಿ ವಿರಳ ಪ್ರಕರಣ: ಮಾಲೆಗಾಂವ್ ಅಪ್ರಾಪ್ತೆಯ ಅತ್ಯಾಚಾರ, ಕೊಲೆ ಅಪರಾಧಿಗೆ ಮರಣದಂಡನೆ ಶಿಕ್ಷೆ

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ತಾಲೂಕಿನ ಡೋಂಗರಾಳೆ ಗ್ರಾಮದಲ್ಲಿ ಸಾಡೇನಾಲ್ಕು ವರ್ಷದ...

ತಿರಂಗಾ ಮಾರ್ಚ್ ನಡೆಸದಂತೆ ಅಭಿಜೀತ್ ದೀಪ್ಕೆಗೆ ದೆಹಲಿ ಪೊಲೀಸರಿಂದ ನೋಟಿಸ್: ಮನೆಯ ಬಳಿ ಬಿಗಿ ಭದ್ರತೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ ಅವರು ದೆಹಲಿಯ...

​ಪ್ರತಿಭಟನೆಗಳ ವರದಿಗಾರಿಕೆಗೆ ಭಾರತೀಯ ಪ್ರೆಸ್ ಕೌನ್ಸಿಲ್‌ನಿಂದ ನೂತನ ಮಾರ್ಗದರ್ಶಿ ಸೂತ್ರಗಳ ಬಿಡುಗಡೆ

ಪ್ರತಿಭಟನೆಗಳು ಮತ್ತು ಧರಣಿ ಸತ್ಯಾಗ್ರಹಗಳ ಸಂದರ್ಭದಲ್ಲಿ ಪತ್ರಕರ್ತರ ಸುರಕ್ಷತೆಯನ್ನು ಕಾಯ್ದುಕೊಳ್ಳಲು, ಜವಾಬ್ದಾರಿಯುತ...