ತಮಿಳುನಾಡು | ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆ: ಏಳು ಮಹಿಳೆಯರ ಸಾವು

Date:

ಖಾಸಗಿ ಮೀನು ಸಂಸ್ಕರಣಾ ಘಟಕದಲ್ಲಿ ಅಮೋನಿಯಾ ಸೋರಿಕೆಯಾಗಿ ಏಳು ಮಹಿಳೆಯರು ಸಾವನ್ನಪ್ಪಿದ ಘಟನೆ ತಮಿಳುನಾಡಿನ ಪೆರಿಯಪಾಳಯಂ ಬಳಿಯ ಮಂಜಂಗರನೈನಲ್ಲಿ ನಡೆದಿದೆ.

- Advertisement -

ಸೋರಿಕೆಯಾದ ತಕ್ಷಣ ಒಟ್ಟು 67 ಕಾರ್ಮಿಕರನ್ನು ಸ್ಥಳೀಯ ವೈದ್ಯಕೀಯ ಕೇಂದ್ರಗಳಿಗೆ ಸಾಗಿಸಲಾಗಿದೆ ಎಂದು ತಿರುವಳ್ಳೂರು ಜಿಲ್ಲಾಧಿಕಾರಿ ಎಸ್. ಕವಿತಾ ಭಾನುವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿ: ಗಾಜಾ ಆಶ್ರಯತಾಣದ ಮೇಲೆ ಇಸ್ರೇಲ್ ವಾಯುದಾಳಿ: ಮಹಿಳೆಯರು, ಮಕ್ಕಳು ಸೇರಿ 25 ಮಂದಿ ಸಾವು

ಅಸ್ವಸ್ಥಗೊಂಡವರಲ್ಲಿ 46 ಮಂದಿಯನ್ನು ವೇಲ್ಸ್ ಆಸ್ಪತ್ರೆಗೆ ಮತ್ತು 21 ಮಂದಿಯನ್ನು ವೆಂಕಟೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರ ನಿಗಾ ಘಟಕದಲ್ಲಿದ್ದ (ICU) 9 ಮಂದಿ ಅತ್ಯಂತ ಗಂಭೀರವಾಗಿರುವ ರೋಗಿಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಚೆನ್ನೈನ ಸರ್ಕಾರಿ ಸ್ಟ್ಯಾನ್ಲಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ.

ಘಟನೆಯ ತನಿಖೆಗಾಗಿ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಮೂರು ಸದಸ್ಯರ ಸಮಿತಿಯನ್ನು ರಚಿಸಿದ್ದಾರೆ. ಈ ಸಮಿತಿಯು ಕೈಗಾರಿಕಾ ಸುರಕ್ಷತೆ ಮತ್ತು ಆರೋಗ್ಯ ನಿರ್ದೇಶಕರು, ಮಾಲಿನ್ಯ ನಿಯಂತ್ರಣ ಮಂಡಳಿಯ ಸದಸ್ಯ ಕಾರ್ಯದರ್ಶಿ ಮತ್ತು ಸಾರ್ವಜನಿಕ ಆರೋಗ್ಯದ ಹೆಚ್ಚುವರಿ ನಿರ್ದೇಶಕರನ್ನು ಒಳಗೊಂಡಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...