ಲೋಕಸಭೆ ಚುನಾವಣೆ 6ನೇಹಂತ: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ

Date:

ಲೋಕಸಭಾ ಚುನಾವಣೆ 6ನೇ ಹಂತದ ಮತದಾನ ಇದೇ ಮೇ 25 ರಂದು ನಡೆಯಲಿದ್ದು, 8 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶದ 58 ಕ್ಷೇತ್ರಗಳಲ್ಲಿ ಚುನಾವಣೆ ನಡೆಯಲಿದೆ. 889 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

- Advertisement -

ಬಿಹಾರ (8), ಹರಿಯಾಣ (10), ಜಮ್ಮು ಮತ್ತು ಕಾಶ್ಮೀರ (1), ಜಾರ್ಖಂಡ್ (4) ದೆಹಲಿ (7), ಒಡಿಶಾ (6), ಉತ್ತರಪ್ರದೇಶ (14) ಮತ್ತು ಪಶ್ಚಿಮ ಬಂಗಾಳ(8) ಕ್ಷೇತ್ರದಲ್ಲಿ ಮತದಾನ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಜಮ್ಮು ಕಾಶ್ಮೀರದ ಅನಂತ್‌ನಾಗ್‌ ರಜೌರಿಯಲ್ಲಿ ಮೂರನೇ ಹಂತದಲ್ಲಿ ಮುಂದೂಡಲಾಗಿದ್ದ ಚುನಾವಣೆಯನ್ನು ನಾಳೆ 6ನೇ ಹಂತದಲ್ಲಿ ನಡೆಸಲಾಗುತ್ತದೆ.

ಹಿಂದಿನ ಚುನಾವಣೆಯಲ್ಲಿ ಬಿಜೆಪಿ 40 ಸ್ಥಾನಗಳನ್ನು ಗೆದ್ದಿದ್ದರೆ, ಸಮಾಜವಾದಿ ಪಕ್ಷ ಒಂದು ಸ್ಥಾನವನ್ನು ಗೆದ್ದುಕೊಂಡಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬರವೇ ಬರಲಿ, ನೆರೆಯೇ ಇರಲಿ, ಭರವಸೆಗಳಿಗೆ ಬರವಿಲ್ಲ

ಇನ್ನುಳಿದಂತೆ ಬಿಎಸ್‌ಪಿ ಮತ್ತು ಬಿಜೆಡಿ ತಲಾ 4, ಜೆಡಿ(ಯು) ಮತ್ತು ತೃಣಮೂಲ ಕಾಂಗ್ರೆಸ್ ತಲಾ ಮೂರು, ಎಲ್‌ಜೆಪಿ, ಎಜೆಎಸ್‌ಯು ಮತ್ತು ನ್ಯಾಷನಲ್ ಕಾನ್ಫರೆನ್ಸ್ ತಲಾ ಒಂದು ಸ್ಥಾನವನ್ನು ಗೆದ್ದುಕೊಂಡಿತ್ತು.

ಇಲ್ಲಿಯವರೆಗೆ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 543 ಕ್ಷೇತ್ರಗಳಲ್ಲಿ 428 ಕ್ಷೇತ್ರಗಳಲ್ಲಿ ಮತದಾನ ಪೂರ್ಣ ಗೊಂಡಿದೆ. ಕೊನೆಯ ಹಂತದ ಮತದಾನ ಜೂನ್ 1 ರಂದು ನಿಗದಿಯಾಗಿದ್ದು, ಜೂನ್ 4 ರಂದು ಮತ ಎಣಿಕೆ ನಡೆಯಲಿದೆ.

ಕಾಂಗ್ರೆಸ್‌ನಿಂದ ಕನ್ಹಯ್ಯಾ ಕುಮಾರ್, ಮನೋಜ್‌ ತಿವಾರಿ, ಬಿಜೆಪಿಯಿಂದ ಧರ್ಮೇಂದ್ರ ಪ್ರಧಾನ್, ಮೇನಕಾ ಗಾಂಧಿ, ಅಭಿಕಿತ್‌ ಗಂಗೋಪಾಧ್ಯಾಯ, ಪಿಡಿಪಿಯಿಂದ ಮೆಹಬೂಬಾ ಮುಫ್ತಿ ಕಣದಲ್ಲಿರುವ ಪ್ರಮುಖರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಿಎಸ್‌ಟಿ ದಸ್ತಗಿರಿ ಅಧಿಕಾರ ಹಿಂಪಡೆಯುವ ಪ್ರಸ್ತಾಪ: ಆಡಂಬರದ ಜಾರಿಯೂ ಇಂದಿನ ಭ್ರಮನಿರಸನವೂ….

2017ರ ಜೂನ್ 30ರ ಮಧ್ಯರಾತ್ರಿ ಭಾರತದ ಸಂಸತ್ತಿನಲ್ಲಿ ವಿಶೇಷ ಅಧಿವೇಶನ ಕರೆಯಾಗಿತ್ತು....

ಸರ್ಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಬಗ್ಗೆ ದೂರಿದ್ದ ಎಎಪಿ ಶಾಸಕ ಅಮಾನತು

ತಮ್ಮ ಕ್ಷೇತ್ರದ ಸರ್ಕಾರಿ ಶಾಲೆಗಳಲ್ಲಿನ ಶಿಕ್ಷಕರ ಕೊರತೆ ಹೆಚ್ಚಿದೆ ಎಂದು ತಮ್ಮದೇ...

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಚುನಾವಣಾ ಆಯೋಗದ ಸಾಫ್ಟ್‌ವೇರ್ ದೋಷ: ಹೈಕೋರ್ಟ್ ಮೆಟ್ಟಿಲೇರಿದ ಗೋವಾದ ನಾಗರಿಕನ ಹೋರಾಟ

ಉತ್ತರ ಗೋವಾದ ಸಾಂತಾಕ್ರೂಜ್ ಕ್ಷೇತ್ರದ ನಿವಾಸಿ, 41 ವರ್ಷದ ಪರೇಶ್ ಸಾಲ್ಗಾಂವ್ಕರ್...