ಕೋಲ್ಕತ್ತದ ಹೋಟೆಲ್‌ನಲ್ಲಿ ಭೀಕರ ಅಗ್ನಿ ದುರಂತ: 9 ಬಾಂಗ್ಲಾ ಪ್ರಜೆಗಳು ಸಜೀವ ದಹನ

Date:

ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತ್ತದ ಹೋಟೆಲ್‌ ಒಂದರಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ ಒಂಬತ್ತು ಮಂದಿ ಬಾಂಗ್ಲಾದೇಶಿ ಪ್ರಜೆಗಳು ಸಾವನ್ನಪ್ಪಿದ್ದು, ಇತರ ಆರು ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಮೃತರೆಲ್ಲರೂ ವೈದ್ಯಕೀಯ ಚಿಕಿತ್ಸೆ ಪಡೆಯುವ ಉದ್ದೇಶದಿಂದ ನಗರಕ್ಕೆ ಆಗಮಿಸಿದ್ದರು ಎಂದು ಅಗ್ನಿಶಾಮಕ ಇಲಾಖೆಯ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

​ಮುಂಜಾನೆ ಸುಮಾರು 2 ಗಂಟೆಯ ಸುಮಾರಿಗೆ ಹೋಟೆಲ್‌ನಲ್ಲಿ ದಿಢೀರನೆ ಬೆಂಕಿ ಕಾಣಿಸಿಕೊಂಡಿದೆ. ಕ್ಷಣಾರ್ಧದಲ್ಲಿ ದಟ್ಟ ಹೊಗೆ ಇಡೀ ಕಟ್ಟಡವನ್ನು ಆವರಿಸಿಕೊಂಡ ಪರಿಣಾಮ, ಉಸಿರಾಟದ ಸಮಸ್ಯೆಯಿಂದಾಗಿ ಹಲವರು ಪ್ರಜ್ಞೆ ತಪ್ಪಿ ಬಿದ್ದಿದ್ದರು. ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ತುರ್ತು ಸೇವಾ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆ ನಡೆಸಿ, ಪ್ರಜ್ಞಾಹೀನ ಸ್ಥಿತಿಯಲ್ಲಿದ್ದವರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಿದರು ಹಾಗೂ ಹರಡುತ್ತಿದ್ದ ಬೆಂಕಿಯನ್ನು ನಿಯಂತ್ರಣಕ್ಕೆ ತಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು...

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ ಏಕನಾಥ್ ಶಿಂದೆ ನೇತೃತ್ವದ ಶಿವಸೇನೆ ಬಣ ಸೋನಿಯಾ ಗಾಂಧಿಯವರ ಆತ್ಮಕಥನಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸುತ್ತಿದೆ. ಗಾಂಧೀಜಿಯವರ ಹಂತಕ ಗೋಡ್ಸೆಯನ್ನು ಸಮರ್ಥಿಸುವ...

ಇತಿಹಾಸದ ಕಮಾನು: ಸಮಾನತೆಯಿಂದ ಅಸಮಾನತೆಗೆ, ಮತ್ತೆ ಸಮಾನತೆಯತ್ತವೇ ಮನುಷ್ಯನ...

ಒಂದು ಕಾಲದಲ್ಲಿ ಮನುಷ್ಯನ ಕೈಕೆಲಸವನ್ನು ಯಂತ್ರಗಳು ಬದಲಾಯಿಸಿದವು. ಈಗ ಮನುಷ್ಯನ ಬುದ್ಧಿಶಕ್ತಿಯ ಕೆಲವು ಕೆಲಸಗಳನ್ನೂ ಯಂತ್ರಗಳು ಮಾಡತೊಡಗಿವೆ. ಭಾಷಾಂತರ, ಲೆಕ್ಕಾಚಾರ, ವಿನ್ಯಾಸ, ಮಾಹಿತಿ ವಿಶ್ಲೇಷಣೆ, ವೈದ್ಯಕೀಯ ಪರೀಕ್ಷೆಗಳಿಗೆ ನೆರವು, ಆಡಳಿತದ ನಿರ್ಧಾರಗಳಿಗೆ ಸಹಾಯ...

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

​ದುರಂತದಲ್ಲಿ ಗಾಯಗೊಂಡಿರುವ ಆರು ಮಂದಿಯನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಅವರ ಆರೋಗ್ಯ ಪರಿಸ್ಥಿತಿಯ ಕುರಿತು ತಕ್ಷಣಕ್ಕೆ ಮಾಹಿತಿ ಲಭ್ಯವಾಗಿಲ್ಲ.

​ಜನನಿಬಿಡ ಪ್ರದೇಶದಲ್ಲಿದ್ದ ಹಳೆಯ ಮಾದರಿಯ ಕಟ್ಟಡದಲ್ಲಿ ಈ ಹೋಟೆಲ್ ಕಾರ್ಯಾಚರಿಸುತ್ತಿತ್ತು ಎಂದು ತಿಳಿದುಬಂದಿದೆ. ಬೆಂಕಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲವಾಗಿದ್ದು, ಬೆಂಕಿ ಹೊತ್ತಿಕೊಳ್ಳಲು ಕಾರಣವೇನು ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ಹೋಟೆಲ್ ಆವರಣವನ್ನು ಪರಿಶೀಲಿಸಿ ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಹೆದ್ದಾರಿಯ ಅಪಘಾತ ಸ್ಥಳಗಳಲ್ಲಿ ನಿಯಂತ್ರಣ ಕ್ರಮ ಕೈಗೊಳ್ಳಲು ಎಸ್.ಪಿ ಸೂಚನೆ

ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳಲ್ಲಿ ನಿರಂತರ ಅಪಘಾತಕ್ಕೆ ಕಾರಣವಾಗುವ ಸ್ಥಳಗಳ...

ಬೀದರ್‌ | ʼಬಸವ ಮಂಟಪʼ ಕೃತಿ ನಿಷೇಧಕ್ಕೆ ಆಗ್ರಹ: ರವಿ ಹಂಜ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ವ್ಯಕ್ತಿತ್ವ, ಪ್ರಾಮಾಣಿಕತೆ ಹಾಗೂ ವಚನ...

ಸೋನಿಯಾ ಗಾಂಧಿಯವರ ಪುಸ್ತಕಕ್ಕೆ ನಿಷೇಧದ ಬೇಡಿಕೆ: ಇತಿಹಾಸವನ್ನು ಅಳಿಸಿಹಾಕಲು ಸಾಧ್ಯವೇ?

ಸಾವರ್ಕರ್ ಮತ್ತು ಆರ್‌ಎಸ್‌ಎಸ್ ಕುರಿತ ಐತಿಹಾಸಿಕ ಉಲ್ಲೇಖಗಳನ್ನು ವಿರೋಧಿಸಿ ಬಿಜೆಪಿ ಬೆಂಬಲಿತ...