ಕೇರಳ | ಅಣಕು ಮತದಾನದಲ್ಲಿ ದೋಷ: ತ್ರಿಕರಿಪುರದಲ್ಲಿ 990 ಮತಗಳು ಹೆಚ್ಚುವರಿ

Date:

ಕೇರಳ ವಿಧಾನಸಭೆ ಚುನಾವಣೆಯ ಮತ ಎಣಿಕೆ ಶುರುವಾಗಿದೆ. ಯುಡಿಎಫ್ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಈ ನಡುವೆ ತ್ರಿಕರಿಪುರದ ಒಂದು ಬೂತ್‌ನಲ್ಲಿ ಅಣಕು ಮತದಾನದ ದೋಷದಿಂದಾಗಿ 990 ಮತಗಳು ಹೆಚ್ಚುವರಿಯಾಗಿದೆ. ಇದರಿಂದಾಗಿ ಆ ಮತಗಳನ್ನು ಎಣಿಕೆ ಮಾಡಲಾಗುವುದಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.

- Advertisement -

ಕ್ಷೇತ್ರದ ಸರ್ಕಾರಿ ಶಾಲೆಯ ಬೂತ್ ಸಂಖ್ಯೆ 47ರಲ್ಲಿ ಈ ಸಮಸ್ಯೆ ಉಂಟಾಗಿದೆ. ಮತದಾನ ಪ್ರಾರಂಭವಾಗುವ ಮೊದಲು ಚಲಾಯಿಸಲಾದ ಅಣಕು ಮತದಾನದ ಮತಗಳನ್ನು ಎಲೆಕ್ಟ್ರಾನಿಕ್ ಮತ ಯಂತ್ರದಿಂದ (ಇವಿಎಂ) ಅಳಿಸಲಾಗಿಲ್ಲ. ಈ ಕಾರಣದಿಂದಾಗಿ ಇದೀಗ ಚುನಾವಣಾ ಅಧಿಕಾರಿಗಳು ಆರಂಭಿಕ ಸುತ್ತುಗಳಲ್ಲಿ ನಡೆದ ಮತದಾನದಲ್ಲಿ 990 ಮತಗಳನ್ನು ಹೆಚ್ಚುವರಿ ಎಂದು ಪರಿಗಣಿಸಿ ಕೈಬಿಡಲು ನಿರ್ಧರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಇದನ್ನು ಓದಿದ್ದೀರಾ? EVMನಲ್ಲಿ ಬಿಜೆಪಿಗೆ ಹೆಚ್ಚು ಮತ: ಪರಿಶೀಲನೆಗೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಸೂಚನೆ

ಇವಿಎಂ ಇನ್ನೂ ಅಣಕು ಮತದಾನದ ಡೇಟಾವನ್ನು ಹೊಂದಿದ್ದರೂ, ಅಣಕು ಮತದಾನದ ನಂತರ ವಿವಿಪಿಎಟಿ ಘಟಕದಿಂದ ಸ್ಲಿಪ್‌ಗಳನ್ನು ತೆಗೆದುಹಾಕಲಾಗಿದೆ ಎಂದು ಇದೇ ಸಂದರ್ಭದಲ್ಲಿ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

ಅಣಕು ಮತದಾನದ ಸಮಯದಲ್ಲಿ ಸುಮಾರು 50 ಮತಗಳನ್ನು ಚಲಾಯಿಸಲಾಗಿದ್ದು, ಇವುಗಳನ್ನು ಪ್ರತ್ಯೇಕವಾಗಿ ಮೊಹರು ಮಾಡಿ ದಾಖಲಿಸಲಾಗಿದೆ. ಈ ಸಂಬಂಧ ಅಣಕು ಮತದಾನ ಪ್ರಮಾಣಪತ್ರವನ್ನು ಸಹ ಸಿದ್ಧಪಡಿಸಲಾಗಿದೆ, ಅಭ್ಯರ್ಥಿಗಳ ಏಜೆಂಟ್‌ಗಳೊಂದಿಗೆ ಹಂಚಿಕೊಳ್ಳಲಾಗಿದೆ. ಚುನಾವಣಾ ಅಧಿಕಾರಿಗಳು ಎಲ್ಲಾ ಅಭ್ಯರ್ಥಿಗಳಿಗೆ ಈ ವಿಷಯದ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ವರದಿಯಾಗಿದೆ.

ಈ ನಡುವೆ ಅಣಕು ಮತದಾನವನ್ನು ಅಳಿಸುವ ನಿಯಮವನ್ನು ಸರಿಯಾಗಿ ಪಾಲಿಸದ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಅಧಿಕಾರಿಗಳು ಪ್ರಕ್ರಿಯೆಯನ್ನು ಸರಿಯಾಗಿ ಪಾಲಿಸದ ಕಾರಣ ಎಣಿಕೆ ವೇಳೆ ಗೊಂದಲದ ವಾತಾವರಣ ನಿರ್ಮಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...

ಕಲಬುರಗಿ | ವಿದ್ಯುತ್ ತಂತಿ ತಗುಲಿ ಕಟ್ಟಡ ಕಾರ್ಮಿಕ ಸ್ಥಳದಲ್ಲೇ ಸಾವು

ಶಹಾಬಾದ್: ಕೈಗಾರಿಕಾ ಪ್ರದೇಶದಲ್ಲಿ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ತೊಡಗಿದ್ದ ಕಾರ್ಮಿಕನಿಗೆ ವಿದ್ಯುತ್...

ಸೋನಿಯಾ ಆತ್ಮಕಥನ ‘ಬಿಲಾಂಗಿಂಗ್’ ಬಿಡುಗಡೆ: ರಾಜೀವ್-ಇಂದಿರಾ ಹತ್ಯೆ, ಮೋದಿ ರಾಜಕಾರಣ, ಮಹತ್ವದ ಸಂಗತಿಗಳ ಅನಾವರಣ

ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಕಥನ...