ಗುಜರಾತ್ | ಹಿಂದೂ ದೇಶದಲ್ಲಿರಬೇಕಾದರೆ ಜೈ ಶ್ರೀರಾಮ್ ಎನ್ನಬೇಕು ಎಂದವನ ಬಂಧನ

Date:

ವ್ಯಕ್ತಿಯೊಬ್ಬ ಹಿಂದೂ ದೇಶದಲ್ಲಿರಬೇಕಾದರೆ ನೀನು ಜೈ ಶ್ರೀರಾಮ್ ಎನ್ನಬೇಕು ಎಂದ ವ್ಯಕ್ತಿಯೊಬ್ಬನನ್ನು ಗುಜರಾತ್‌ ಪೊಲೀಸರು ಬಂಧಿಸಿದ್ದಾರೆ.

- Advertisement -

ಫ್ಯಾಕ್ಟ್‌ ಚೆಕ್‌ ಸಂಸ್ಥಾಪಕ ಮೊಹಮ್ಮದ್ ಝುಬೈರ್ ಈ ವಿಡಿಯೋವನ್ನು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದು, ಮದ್ಯಪಾನ ಮಾಡಿದ್ದ ಈ ವ್ಯಕ್ತಿ ಮೆಡಿಕಲ್‌ ಸ್ಟೋರ್‌ ಮಾಲೀಕನಿಗೆ ‘ನೀನು ಹಿಂದೂ ದೇಶದಲ್ಲಿ ವಾಸಿಸಲು ಬಯಸಿದರೆ, ನೀನು  ಜೈ ಶ್ರೀರಾಮ್ ಹೇಳಬೇಕು’ ಎಂದು ಬೆದರಿಕೆ ಹಾಕಿದ್ದ. ಅಲ್ಲದೆ ಮೆಡಿಕಲ್‌ ಸ್ಟೋರ್‌ ಮುಂದೆ ಕೆಲ ಸಮಯ ನಿಂತು ಅಂಗಡಿ ಮಾಲೀಕನಿಗೆ ಬೆದರಿಕೆಯೊಡ್ಡಿದ್ದಾನೆ” ಆರೋಪಿಯನ್ನು ಬಂಧಿಸಲಾಗಿದೆ ಎಂದು ಮೊಹಮ್ಮದ್ ಝುಬೈರ್ ಟ್ವಿಟರ್‌ ಮೂಲಕ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಸುದ್ದಿ ಓದಿದ್ದೀರಾ? ಮಲ ಬಾಚುವ ಮೃತ ಕಾರ್ಮಿಕನ ಪತ್ನಿಗೆ 30 ಲಕ್ಷ ರೂ. ಪರಿಹಾರ ನೀಡಲು ದೆಹಲಿ ಹೈಕೋರ್ಟ್ ಆದೇಶ

”ಮೊಹಮ್ಮದ್ ಝುಬೈರ್ ಪೋಸ್ಟ್‌ಗೆ ಬೆಂಬಲ ವ್ಯಕ್ತಪಡಿಸಿರುವ ನೆಟ್ಟಿಗರೊಬ್ಬರು, ಭಾರತೀಯ ಸಂವಿಧಾನವು ನಮಗೆ ಧಾರ್ಮಿಕ ಸ್ವಾತಂತ್ರ್ಯದ ಹಕ್ಕನ್ನು ನೀಡಿದೆ, ನಾವು ಯಾರ ಮೇಲೂ ಯಾವುದೇ ಘೋಷಣೆಯನ್ನು ಹೇರುವಂತಿಲ್ಲ ಎಂದು ಟ್ವೀಟ್ ಮಾಡಿದರೆ, ಮತ್ತೊಬ್ಬರು ಗುಜರಾತ್‌ನಲ್ಲಿ ಈ ರೀತಿಯ ಘಟನೆಗಳು ಎಲ್ಲೆ ಮೀರಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅ. 10ರ ಜಂತರ್ ಮಂತರ್ ಪ್ರತಿಭಟನೆಗೆ ಅನುಮತಿ ನಿರಾಕರಿಸಿದ ದೆಹಲಿ ಪೊಲೀಸ್; ಕಠಿಣ ಕ್ರಮದ ಎಚ್ಚರಿಕೆ

ಮುಖ್ಯ ಚುನಾವಣಾ ಆಯುಕ್ತರ (CEC) ಹೊಣೆಗಾರಿಕೆ ಪ್ರಶ್ನಿಸಿ 'ಕಾಕ್ರೋಚ್ ಜನತಾ ಪಾರ್ಟಿ'...

ಪಂಜಾಬ್ ಸಿಎಂ ಕಚೇರಿ ಭ್ರಷ್ಟಾಚಾರದ ಸಿಬಿಐ ತನಿಖೆ ವಿಚಾರಣೆಯಿಂದ ಹಿಂದೆ ಸರಿದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ

ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರ ಕಚೇರಿಗೆ ಸಂಬಂಧಿಸಿದ ಭ್ರಷ್ಟಾಚಾರದ ಆರೋಪಗಳ...

ಪಶ್ಚಿಮ ಬಂಗಾಳ ಉಪಚುನಾವಣೆ ವೇಳೆ ಅಕ್ರಮದ ಆರೋಪ; ಮರುಮತದಾನಕ್ಕೆ ವಿಪಕ್ಷಗಳ ಆಗ್ರಹ

ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೇಜಿನಗರ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಮತ...