ಜಮ್ಮು ಕಾಶ್ಮೀರದಲ್ಲಿ ಮೊದಲ ಗೆಲುವಿನ ಖಾತೆ ತೆರೆದ ಆಪ್

Date:

ಹರಿಯಾಣದಲ್ಲಿ ಕಾಂಗ್ರೆಸ್‌ನ ಕೆಲವು ಅಭ್ಯರ್ಥಿಗಳ ಸೋಲಿಗೆ ಕಾರಣವಾಗಿ ಬಿಜೆಪಿ ಮುನ್ನಡೆ ಗಳಿಸಲು ಕಾರಣವಾಗಿದ್ದ ಆಪ್‌, ಜಮ್ಮು ಕಾಶ್ಮೀರದಲ್ಲಿ ಮೊದಲ ಗೆಲುವಿನ ಖಾತೆ ತೆರೆದಿದೆ. ದೋಡ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮೇಹ್‌ರಾಜ್‌ ಮಲಿಕ್‌ ಅವರು ಬಿಜೆಪಿಯ ಗಜಯ್‌ ಸಿಂಗ್‌ ವಿರುದ್ಧ 4 ಸಾವಿರಕ್ಕೂ ಅಧಿಕ ಮತಗಳ ಅಂತರದಲ್ಲಿ ಸೋಲಿಸಿದ್ದಾರೆ.

- Advertisement -

ಮೇಹ್‌ರಾಜ್‌ ಮಲಿಕ್‌ ಅವರು ಆಮ್‌ ಆದ್ಮಿ ಪಕ್ಷ 2020ರಲ್ಲಿ ಮೊದಲ ಬಾರಿಗೆ ಸ್ಥಳೀಯ ಸಂಸ್ಥೆಗಳಲ್ಲಿ ಜಯ ಗಳಿಸಲು ಕಾರಣರಾಗಿದ್ದರು. ಚುನಾವಣಾ ಆಯೋಗದ ವರದಿಯ ಪ್ರಕಾರ ಗಜಯ್‌ ಸಿಂಗ್ ವಿರುದ್ಧ 13 ಸುತ್ತುಗಳಲ್ಲೂ ಮುನ್ನಡೆ ಸಾಧಿಸಿದ್ದರು. ದೋಡಾ ಕ್ಷೇತ್ರದಲ್ಲಿ 2014ರಲ್ಲಿ ಬಿಜೆಪಿಯ ಶಕ್ತಿ ರಾಜ್‌ ಗೆಲುವು ಗಳಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಶಯ ಪರಿಹರಿಸಿ, ನ್ಯಾಯಾಂಗದ ಘನತೆ ಎತ್ತಿ ಹಿಡಿದ ನ್ಯಾಯಮೂರ್ತಿ

ದೋಡಾ ಕ್ಷೇತ್ರದಲ್ಲಿ 1962 ರಿಂದಲೂ ಸಂಪ್ರಾದಾಯಿಕವಾಗಿ ಕಾಂಗ್ರೆಸ್ ಹಾಗೂ ನ್ಯಾಷನಲ್‌ ಕಾನ್ಫರೆನ್ಸ್‌ ಅಭ್ಯರ್ಥಿಗಳು ಜಯ ಗಳಿಸುತ್ತಿದ್ದಾರೆ.

ಒಟ್ಟು 90 ಕ್ಷೇತ್ರಗಳ ಜಮ್ಮು ಕಾಶ್ಮೀರ ವಿಧಾನಸಭೆಯಲ್ಲಿ ಎನ್‌ಸಿ – ಕಾಂಗ್ರೆಸ್ ಮೈತ್ರಿಕೂಟ 48, ಬಿಜೆಪಿ 29 ಹಾಗೂ ಪಿಡಿಪಿ 3 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಉಪಚುನಾವಣೆ ಅಖಾಡ: ಸಿಎಂ ಶರ್ಮಾ ಮತ್ತು ಕಾಂಗ್ರೆಸ್ ಸಂಸದರ ನಡುವೆ ‘ಬಿರಿಯಾನಿ vs ರಸ್ಕ್’ ವಾಕ್ಸಮರ!

ಅಸ್ಸಾಂನ ನಗಾಂವ್ ಲೋಕಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯ ಪ್ರಚಾರ ಕಣದಲ್ಲಿ ರಾಜಕೀಯ...

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...