ಅಬಕಾರಿ ನೀತಿ ಹಗರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್‌ಗೆ ಸುಪ್ರೀಂನಿಂದ ಜಾಮೀನು

Date:

ದೆಹಲಿ ಅಬಕಾರಿ ನೀತಿಯ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಎಎಪಿಯ ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್‌ ಅವರಿಗೆ ಸುಪ್ರೀಂ ಕೋರ್ಟ್ ಜಾಮೀನು ಮಂಜೂರು ಮಾಡಿದೆ.

- Advertisement -

ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ ಬಂಧನ ಹಾಗೂ ರಿಮ್ಯಾಂಡ್ ಕಸ್ಟಡಿಯಲ್ಲಿರುವುದನ್ನು ಪ್ರಶ್ನಿಸಿ ಸಂಜಯ್‌ ಸಿಂಗ್‌ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಹೆಚ್ಚುವರಿ ಸಾಲಿಟರ್‌ ಜನರಲ್‌ ಎಸ್‌ ವಿ ರಾಜು ಅವರಿಗೆ ಮುಂದಿನ ಕಸ್ಟಡಿ ಅವಧಿಯ ಬಗ್ಗೆ ತಿಳಿಸಲು ನ್ಯಾಯಮೂರ್ತಿಗಳಾದ ಸಂಜೀವ್‌ ಖನ್ನಾ, ದೀಪಂಕರ್ ದತ್ತ ಹಾಗೂ ಪಿ ಬಿ ವರಾಳೆ ಅವರಿದ್ದ ಪೀಠ ನಿರ್ದೇಶಿಸಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮೈತ್ರಿ ಕಷ್ಟ; ಅದೇ ಇಷ್ಟ ಎಂದದ್ದೇಕೆ ಕುಮಾರಸ್ವಾಮಿ?

ಅಬಕಾರಿ ಹಗರಣದಲ್ಲಿ ತಮ್ಮದು ಯಾವುದೇ ಪಾತ್ರವಿಲ್ಲ ಎಂದು ಜಾರಿ ನಿರ್ದೇಶನಾಲಯ ಬಂಧಿಸಿರುವುದನ್ನು ಪ್ರಶ್ನಿಸಿ ಸಂಜಯ್‌ ಸಿಂಗ್‌ ಅವರು ಜಾಮೀನಿಗಾಗಿ ದೆಹಲಿ ಹೈಕೋರ್ಟ್ ಮೆಟ್ಟಿಲೇರಿದ್ದರು. ದೆಹಲಿ ಹೈಕೋರ್ಟ್ ಜಾಮೀನು ಅರ್ಜಿಯನ್ನು ತಿರಸ್ಕರಿಸಿತ್ತು.

ದೆಹಲಿ ಅಬಕಾರಿ ಹಗರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರನ್ನು ಬಂಧಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಾಲಾ ಸಮಸ್ಯೆಗಳ ಕುರಿತು ಗ್ರಾಮ ಸಭೆಯಲ್ಲಿ ಧ್ವನಿ ಎತ್ತಿದ ವಿದ್ಯಾರ್ಥಿಗಳು; ಅಧಿಕಾರಿಗಳ ಮೆಚ್ಚುಗೆ-ಭರವಸೆ

ಸರ್ಕಾರಿ ಶಾಲಾ ವಿದ್ಯಾರ್ಥಿಗಳು ‘ವಿಶೇಷ ಗ್ರಾಮ ಸಭೆ’ಗಳಲ್ಲಿ ಪಾಲ್ಗೊಂಡು, ಪಂಚಾಯತ್ ಪ್ರತಿನಿಧಿಗಳು...

ಉತ್ತರಾಖಂಡ SIR ಅಂತಿಮ ಮತದಾರರ ಪಟ್ಟಿ ಪ್ರಕಟ: ಆದರೆ ಮುಗಿದಿಲ್ಲ ನೋಂದಣಿ ಪ್ರಕ್ರಿಯೆ

ಉತ್ತರಾಖಂಡ ರಾಜ್ಯದಲ್ಲಿ ನಡೆದ 'ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್)...

ವಾಹನ ದಟ್ಟಣೆಯ ಸುಳಿಯಲ್ಲಿ ಮನಾಲಿ; ಪ್ರವಾಸೋದ್ಯಮದ ಒತ್ತಡಕ್ಕೆ ನಲುಗುತ್ತಿವೆಯೇ ಬೆಟ್ಟಗಳು?

ಮುಂಗಾರು ಮಳೆ ಕಡಿಮೆಯಾಗುತ್ತಿದ್ದಂತೆ ಹಿಮಾಚಲ ಪ್ರದೇಶದ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಆಗಮನ...