ಬೆಟ್ಟಿಂಗ್ ಆ್ಯಪ್ ಪ್ರಚಾರ; ಕ್ಷಮೆ ಕೇಳಿದ ನಟ ಪ್ರಕಾಶ್ ರಾಜ್

Date:

ಬೆಟ್ಟಿಂಗ್‌ ಆ್ಯಪ್ ಹಗರಣಕ್ಕೆ ಸಂಬಂಧಿಸಿದಂತೆ ಹಲವು ಪ್ರಕರಣಗಳನ್ನು ಸಿಐಡಿ ತನಿಖೆ ನಡೆಸುತ್ತಿದೆ. ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ್ದ ಹಲವು ನಟ-ನಟಿಯನ್ನೂ ವಿಚಾರಣೆಗೆ ಒಳಪಡಿಸಿದೆ. ಅಂತೆಯೇ, ನಟ ಪ್ರಕಾಶ್‌ ರಾಜ್ ಅವರಿಗೂ ಸಿಐಡಿ ಸಮನ್ಸ್‌ ನೀಡಿತ್ತು. ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದ ಪ್ರಕಾಶ್‌ ರಾಜ್‌, ವಿಚಾರಣೆಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ‘ನಾನು ಗೊತ್ತಿದ್ದೋ, ಗೊತ್ತಿಲ್ಲದೆಯೋ ಬೆಟ್ಟಿಂಗ್‌ ಆ್ಯಪ್ ಪ್ರಚಾರ ಮಾಡಿದ್ದೇನೆ. ಅದು ತಪ್ಪು. ಅದಕ್ಕಾಗಿ ಕ್ಷಮೆ ಕೇಳುತ್ತೇನೆ’ ಎಂದಿದ್ದಾರೆ.

- Advertisement -

ಪ್ರಕಾಶ್‌ ರಾಜ್ ಅವರು ಹೈದರಾಬಾದ್‌ನಲ್ಲಿ ಸಿಐಡಿ ಎದುರು ವಿಚಾರಣೆಗೆ ಹಾಜರಾಗಿದ್ದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “2016ರಲ್ಲಿ ನಾನು ಒಂದು ಗೇಮಿಂಗ್ ಆ್ಯಪ್‌ಅನ್ನು ಪ್ರಚಾರ ಮಾಡಿದ್ದೆ. ಆದರೆ, ಅದು 2017ರಲ್ಲಿ ಬೆಟ್ಟಿಂಗ್ ಆ್ಯಪ್ ಆಗಿ ಮಾರ್ಪಟ್ಟಿತು. ಆಗಲೇ, ನನ್ನ ಒಪ್ಪಂದವೂ ರದ್ದಾಯಿತು. ಆದರೂ, ನಾನು ಗೊತ್ತಿದ್ದು ಮಾಡಿದ್ದರೂ ಗೊತ್ತಿಲ್ಲದೇ ಮಾಡಿದ್ದರೂ ಪ್ರಚಾರ ಮಾಡಿದ್ದು ತಪ್ಪು. ಮುಂದೆದೂ ಇಂತಹ ತಪ್ಪು ಮಾಡುವುದಿಲ್ಲ” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ದಕ್ಷಿಣ ಆಫ್ರಿಕಾದಲ್ಲಿ ಗಾಂಧಿ ಮೊಳಗಿಸಿದ್ದ ಮತ ಹಕ್ಕಿನ ಕೂಗಿಗೆ...

ಮತದಾನ ಕೇವಲ ಹಕ್ಕಲ್ಲ, ಅದು ಪ್ರಜೆಯೊಬ್ಬನ ಘನತೆ ಹಾಗೂ ಅಸ್ತಿತ್ವದ ಸಂಕೇತ. 131 ವರ್ಷಗಳ ಹಿಂದೆ ದಕ್ಷಿಣ ಆಫ್ರಿಕಾದಲ್ಲಿ ಇದೇ ಮತಾಧಿಕಾರಕ್ಕಾಗಿ ಗಾಂಧೀಜಿ ಬ್ರಿಟಿಷರ ವಿರುದ್ಧ ಸಿಡಿದೆದ್ದಿದ್ದರು. ಆದರೆ, ಇಂದು ಸ್ವತಂತ್ರ ಭಾರತದಲ್ಲಿ...

“ನಾನು ಬ್ಯಾಂಕ್ ಮಾಹಿತಿ ಮತ್ತು ಸಂಬಂಧಿಸಿದ ಎಲ್ಲ ವಿವರಗಳ ದಾಖಲೆಗಳನ್ನು ತನಿಖಾ ತಂಡಕ್ಕೆ ನೀಡಿದ್ದೇನೆ. ಯುವ ಜನರು ಬೆಟ್ಟಿಂಗ್ ಜಾಲಕ್ಕೆ ಸಿಲುಕಿಕೊಳ್ಳುತ್ತಿದ್ದಾರೆ. ಹಣ ಕಳೆದುಕೊಳ್ಳುತ್ತಿದ್ದಾರೆ. ಕಷ್ಟಪಟ್ಟು ದುಡಿದರೆ ಮಾತ್ರವೇ ಹಣ ಮತ್ತು ಯಶಸ್ಸು ಸಿಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ ರಾಮಮಂದಿರ ಸಿಬ್ಬಂದಿಗೆ ಶೇ. 100ರಷ್ಟು ಪೊಲೀಸ್ ವೆರಿಫಿಕೇಷನ್; ಹಿನ್ನೆಲೆ ಪರಿಶೀಲನೆ ಕಡ್ಡಾಯ

ಉತ್ತರ ಪ್ರದೇಶದ ಅಯೋಧ್ಯೆಯ ರಾಮಮಂದಿರ ಆಡಳಿತ ಮತ್ತು ಭದ್ರತಾ ವ್ಯವಸ್ಥೆಯನ್ನು ಮತ್ತಷ್ಟು...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಉತ್ತರ ಪ್ರದೇಶ: ಪ್ರಜಾಪ್ರಭುತ್ವ ಹೋರಾಟಗಾರರಿಗೆ ಅಖಿಲೇಶ್ ಮಾಸಿಕ ₹51,000 ಪಿಂಚಣಿ ಭರವಸೆ

ಉತ್ತರ ಪ್ರದೇಶದಲ್ಲಿ 2027ರಲ್ಲಿ ಸಮಾಜವಾದಿ ಪಕ್ಷ (ಎಸ್‌ಪಿ) ಸರ್ಕಾರ ರಚಿಸಿದರೆ, 1975ರ...

ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರು, ಗೋವಾ, ಕೋಲ್ಕತ್ತದಲ್ಲಿ ಸಿಜೆಪಿ ‘ಮೋರ್ಚಾ’

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...