ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಫೋಟೋ ದುರ್ಬಳಕೆ: ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ ನಟ ಸುನೀಲ್ ಶೆಟ್ಟಿ

Date:

ಹಿರಿಯ ನಟ ಸುನೀಲ್ ಶೆಟ್ಟಿ ಅವರು ತಮ್ಮ ಫೋಟೋ ದುರ್ಬಳಕೆ ವಿರುದ್ಧವಾಗಿ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ತಮ್ಮ ವ್ಯಕ್ತಿತ್ವ ಹಕ್ಕುಗಳ ರಕ್ಷಣೆ ಕೋರಿ ನಟ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

- Advertisement -

ಹಲವು ಸಾಮಾಜಿಕ ಮಾಧ್ಯಮಗಳು ಮತ್ತು ವೆಬ್‌ಸೈಟ್‌ಗಳು ಯಾವುದೇ ಅನುಮತಿಯಿಲ್ಲದೆ ತಮ್ಮ ವ್ಯವಹಾರವನ್ನು ಪ್ರಚಾರ ಮಾಡಲು ತಮ್ಮ ಫೋಟೋವನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ನಟ ಸುನೀಲ್ ಶೆಟ್ಟಿ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಇದನ್ನು ಓದಿದ್ದೀರಾ? ಪತ್ನಿ ಮಾಡಿದ ಅಡುಗೆ, ತೊಟ್ಟ ಬಟ್ಟೆಯ ಬಗ್ಗೆ ಟೀಕೆ ಕ್ರೌರ್ಯವಲ್ಲ: ಬಾಂಬೆ ಹೈಕೋರ್ಟ್‌

ಶುಕ್ರವಾರ ನ್ಯಾಯಮೂರ್ತಿ ಆರಿಫ್ ಡಾಕ್ಟರ್ ಅವರು ಈ ಅರ್ಜಿ ವಿಚಾರಣೆಯನ್ನು ನಡೆಸಿದ್ದಾರೆ. ಶೆಟ್ಟಿ ಅವರ ವಕೀಲ ಡಾ. ಬೀರೇಂದ್ರ ಸರಾಫ್ ಅವರ ವಾದವನ್ನು ಆಲಿಸಿದ ನ್ಯಾಯಮೂರ್ತಿಗಳು ತಮ್ಮ ಆದೇಶವನ್ನು ಕಾಯ್ದಿರಿಸಿದ್ದಾರೆ. ರಿಯಲ್ ಎಸ್ಟೇಟ್ ಏಜೆನ್ಸಿ ಮತ್ತು ಜೂಜಾಟದ ಸೈಟ್‌ಗಳಲ್ಲಿ ನಟನ ಚಿತ್ರವನ್ನು ಬಳಸಲಾಗಿದೆ. ಆದರೆ ಈ ವೆಬ್‌ಸೈಟ್‌ಗಳೊಂದಿಗೆ ಯಾವುದೇ ಸಂಬಂಧವನ್ನು ನಾವು ಹೊಂದಿಲ್ಲ ಎಂದು ಡಾ. ಸರಾಫ್ ಹೈಕೋರ್ಟ್‌ಗೆ ಸ್ಪಷ್ಟಪಡಿಸಿದ್ದಾರೆ.

“ಶೆಟ್ಟಿಗೆ ಅವರ ವ್ಯಕ್ತಿತ್ವ ಮತ್ತು ಫೋಟೋಗಳ ಮೇಲೆ ಹಕ್ಕಿದೆ. ಅಧಿಕಾರವಿಲ್ಲದೆ ಅವುಗಳನ್ನು ಬಳಸುವುದು ಅವರ ಖ್ಯಾತಿಗೆ ಹಾನಿ ಮಾಡುತ್ತಿದೆ” ಎಂದು ನಟರ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶನಿವಾರ ದೆಹಲಿಯಲ್ಲಿ ಸಿಜೆಪಿ 2ನೇ ಬೃಹತ್ ಪ್ರತಿಭಟನೆ

ಎಸ್‌ಐಆರ್‌ ಮತ್ತು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್‌ ಕುಮಾರ್‌ ವಿರುದ್ಧ...

ದೆಹಲಿ ಗಲಭೆ, ಜಾಮಿಯಾ ಹಿಂಸಾಚಾರ: ಎಸ್‌ಐಟಿ ತನಿಖೆ ಕೋರಿದ್ದ ಅರ್ಜಿಗಳು ವಜಾ

2020ರ ಈಶಾನ್ಯ ದೆಹಲಿ ಗಲಭೆ ಹಾಗೂ 2019ರ ಡಿಸೆಂಬರ್‌ನಲ್ಲಿ ಜಾಮಿಯಾ ಮಿಲಿಯಾ...

ದೆಹಲಿ ಪೊಲೀಸ್ ಅಧಿಕಾರಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿದ ಪತ್ರಕರ್ತೆ ಸೇರಿ 17 ಮಂದಿ ಬಂಧನ

ದೆಹಲಿಯ ಜಂತರ್ ಮಂತರ್ ಪ್ರದೇಶದಲ್ಲಿ ನಡೆದ ಪ್ರತಿಭಟನೆಯ ವರದಿಗಾರಿಕೆ ವೇಳೆ ತಮ್ಮ...

ದೀಪ್ಕೆ, ಇತರೆ ಸಿಜೆಪಿ ನಾಯಕರ ಬಂಧನಕ್ಕೆ ಸರ್ಕಾರ ಸಂಚು: ಜೈಲಿಗೆ ಹೋಗಲು ಹೆದರಲ್ಲ ಎಂದ ಸೌರವ್ ದಾಸ್

ಅಕ್ಟೋಬರ್ 10 ರಂದು ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆಗೂ...