ಹರಿಯಾಣದ ನಂತರ, ತೆಲಂಗಾಣದಲ್ಲಿ ಮತ್ತೊಬ್ಬ ಪೊಲೀಸ್ ಅಧಿಕಾರಿ ಆತ್ಮಹತ್ಯೆ

Date:

ತೆಲಂಗಾಣದ ಸೂರ್ಯಪೇಟೆ ಜಿಲ್ಲೆಯ ವಿಶೇಷ ಶಾಖೆಯ ಘಟಕದಲ್ಲಿ ನಿಯೋಜಿತರಾಗಿದ್ದ ಸಹಾಯಕ ಸಬ್-ಇನ್ಸ್‌ಪೆಕ್ಟರ್ ಶನಿವಾರ ಮಧ್ಯಾಹ್ನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

54 ವರ್ಷದ ಎಎಸ್‌ಐ ಸತ್ಯನಾರಾಯಣ ಅವರು ಮಧ್ಯಾಹ್ನ 1.30 ರ ಸುಮಾರಿಗೆ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಒಂದು ವರ್ಷದ ಹಿಂದೆ ನಡೆದ ಅಪಘಾತದಿಂದಾಗಿ ಅವರು ನಿರಂತರ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಇದನ್ನು ಓದಿದ್ದೀರಾ? ಹರಿಯಾಣ | ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ; ಬಿಜೆಪಿಯ ‘ಮನುವಾದಿ’ ವ್ಯವಸ್ಥೆಯ ಪರಿಣಾಮ: ಮಲ್ಲಿಕಾರ್ಜುನ ಖರ್ಗೆ

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಸೂರ್ಯಪೇಟೆ ಗ್ರಾಮೀಣ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್, “ಪ್ರಾಥಮಿಕ ತನಿಖೆಯ ಪ್ರಕಾರ ಅವರು ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದರು. ಪ್ರಕರಣ ದಾಖಲಿಸಲಾಗಿದ್ದು, ತನಿಖೆ ನಡೆಯುತ್ತಿದೆ” ಎಂದು ಹೇಳಿದ್ದಾರೆ. ಸದ್ಯ ಈ ಪ್ರಕರಣದ ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇತ್ತೀಚೆಗೆ ಹರಿಯಾಣದಲ್ಲಿ ಹಿರಿಯ ದಲಿತ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕುಮಾರ್ ಅವರ ಡೆತ್ ನೋಟ್‌ನಲ್ಲಿ ಎಂಟು ಹಿರಿಯ ಐಪಿಎಸ್ ಅಧಿಕಾರಿಗಳ ಹೆಸರು ಉಲ್ಲೇಖಿಸಲಾಗಿದೆ. ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಜಾತಿ ಆಧಾರಿತ ತಾರತಮ್ಯ ಸೇರಿದಂತೆ ಇತರ ಕೆಲವು ಅಧಿಕಾರಿಗಳಿಂದ ಕಿರುಕುಳದ ಆರೋಪಗಳನ್ನು ಅಧಿಕಾರಿ ಮಾಡಿದ್ದಾರೆ. ಈ ಘಟನೆ ನಡೆದ ಕೆಲವೇ ದಿನಗಳಲ್ಲಿ ತೆಲಂಗಾಣದಲ್ಲಿಯೂ ಅಧಿಕಾರಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬಳಿಕ ಬಂಧನವಾಗಿದ್ದ ಕಾಂಗ್ರೆಸ್‌ ಅಭ್ಯರ್ಥಿ ಪ್ರಧಾನ್‌ಗೆ ಮಧ್ಯಂತರ ಜಾಮೀನು

2007ರ ನಂದಿಗ್ರಾಮ್ ಭೂಸ್ವಾಧೀನ ವಿರೋಧಿ ಹೋರಾಟಕ್ಕೆ ಸಂಬಂಧಿಸಿದ ಕೊಲೆ ಪ್ರಕರಣಗಳಲ್ಲಿ ಆರೋಪಿಯಾಗಿ...

1929ರ ಸೈಮನ್ ವಿರುದ್ಧದ ಹೋರಾಟದಂತೆ ‘SIR ಗೋ ಬ್ಯಾಕ್’ ಆಂದೋಲನ ನಡೆಯಬೇಕು: ಸಿಎಂ ರೇವಂತ್ ರೆಡ್ಡಿ ಕರೆ

ಮತದಾರರ ಪಟ್ಟಿಯ ಮೇಲೆ ಮೋದಿ-ಶಾ ಜೋಡಿ ಮತ್ತು ಗ್ಯಾನೇಶ್‌ ಕುಮಾರ್‌ ನಡೆಸುತ್ತಿರುವ...

‘ನಥಿಂಗ್ ನೈಸ್’: ಸಿಎಂ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ಭೂಕಬಳಿಕೆ ಆರೋಪ

ಕೇಂದ್ರ ಸಚಿವ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು ಮುಖ್ಯಮಂತ್ರಿ...

ಅಮೇಥಿ ಸೋಲಿನ ಬಳಿಕ ಯುಪಿ ರಾಜ್ಯಸಭೆ ರೇಸ್‌ನಲ್ಲಿ ಸ್ಮೃತಿ ಇರಾನಿ; ಸಂಭಾವ್ಯ ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಉತ್ತರ ಪ್ರದೇಶದಿಂದ ಅಕ್ಟೋಬರ್ 16ರಂದು ನಡೆಯಲಿರುವ 10 ರಾಜ್ಯಸಭಾ ಸ್ಥಾನಗಳ ಚುನಾವಣೆಗೆ...