1800 ಕೋಟಿ ರೂ. ಪಾವತಿಸಿ ಎಂದು ಐಟಿ ಇಲಾಖೆಯಿಂದ ಕಾಂಗ್ರೆಸ್‌ಗೆ ಡಿಮ್ಯಾಂಡ್ ನೋಟಿಸ್

Date:

ಲೋಕಸಭಾ ಚುನಾವಣೇ ಕೆಲವೇ ದಿನಗಳು ಇರುವ ಮುನ್ನವೇ ಆದಾಯ ತೆರಿಗೆ ಇಲಾಖೆಯು 1800 ಕೋಟಿ ರೂ. ಪಾವತಿಸುವ ಡಿಮ್ಯಾಂಡ್ ನೋಟಿಸ್ಅನ್ನು ಕಾಂಗ್ರೆಸ್ ಪಕ್ಷಕ್ಕೆ ನೀಡಿದೆ.

- Advertisement -

ನೂತನ ಡಿಮ್ಯಾಂಡ್ ನೋಟಿಸ್‌ನಲ್ಲಿ 2017-18 ರಿಂದ 2020-21ರವರೆಗಿನ ಮೌಲ್ಯಮಾಪನ ವರ್ಷಗಳಲ್ಲಿ ದಂಡ ಹಾಗೂ ಬಡ್ಡಿ ಒಳಗೊಂಡ ಹಣ ಒಳಗೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಈ ನಡುವೆ ಆದಾಯ ತೆರಿಗೆ ಇಲಾಖೆಯ ಮರು ಮೌಲ್ಯಮಾಪನ ಅರ್ಜಿಯ ವಿರುದ್ಧ ದೆಹಲಿ ಹೈಕೋರ್ಟ್‌ನಲ್ಲಿ ಸಲ್ಲಿಸಲಾಗಿದ್ದ ಅರ್ಜಿ ಮಾ.28(ನಿನ್ನೆ) ರಂದು ವಜಾಗೊಂಡಿತ್ತು.

ನ್ಯಾಯಮೂರ್ತಿಗಳಾದ ಯಶವಂತ್ ವರ್ಮಾ ಹಾಗೂ ಪುರುಶೈಂದ್ರ ಕುಮಾರ್ ಕೌರವ್ ಅವರಿದ್ದ ಪೀಠ ಐಟಿ ಇಲಾಖೆ ಮತ್ತೊಂದು ಅವಧಿಗೆ ಮೌಲ್ಯಮಾಪನಗೊಳಿರುವ ಆದೇಶದ ವಿರುದ್ಧ ಮಧ್ಯಪ್ರವೇಶಿಸಲು ನಿರಾಕರಿಸಿ ಕಾಂಗ್ರೆಸ್ ಅರ್ಜಿಯನ್ನು ವಜಾಗೊಳಿಸಿತ್ತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪೌರತ್ವ ಪ್ರಮಾಣಪತ್ರ ಪೂಜಾರಿ ಕೊಡುವುದಾದರೆ ಪ್ರಜಾಪ್ರಭುತ್ವಕ್ಕೆ ಅರ್ಥವಿದೆಯೇ?

ಸಾಮಾನ್ಯವಾಗಿ ಡಿಮ್ಯಾಂಡ್ ನೋಟಿಸ್ಅನ್ನು ಸಾಲ ಮರುಪಾವತಿ ಮಾಡದ ಅರ್ಜಿದಾರರಿಗೆ ಆದಾಯ ತೆರಿಗೆ ಇಲಾಖೆಯಿಂದ ನೀಡಲಾಗುತ್ತದೆ. ಪ್ರಕರಣವು 2017ರಿಂದ 2021ರವರೆಗೆ ಒಳಗೊಂಡಿದೆ. 2014-15 ರಿಂದ 2016-17ರವರೆಗಿನ ಮರುಮೌಲ್ಯಮಾಪನಗೊಳಿಸಿರುವುದರ ವಿರುದ್ಧ ಕಾಂಗ್ರೆಸ್‌ನಿಂದ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ಈ ಹಿಂದೆ ವಜಾಗೊಳಿಸಿತ್ತು.

ಇನ್ನು ಐಟಿ ಇಲಾಖೆ ನೀಡಿರುವ ನೋಟಿಸ್ ಕುರಿತು ಪ್ರತಿಕ್ರಿಯಿಸಿರುವ ಕಾಂಗ್ರೆಸ್ ಪಕ್ಷವು ಐಟಿ ಕ್ರಮವನ್ನು ಅಪ್ರಜಾಸತ್ತಾತ್ಮಕ ಮತ್ತು ಅಸಮಂಜಸ ಎಂದು ಕರೆದಿದ್ದು, ಕಾನೂನು ಹೋರಾಟ ಮುಂದುವರೆಸುವುದಾಗಿ ತಿಳಿಸಿದೆ. ಕಾಂಗ್ರೆಸ್ ಪಕ್ಷಕ್ಕೆ ಇದು ಐ-ಟಿ ಪ್ರಕರಣಗಳ 2 ನೇ ಮಹತ್ವದ ಪ್ರಕರಣವಾಗಿದೆ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಲೆಮರೆಸಿಕೊಂಡಿದ್ದ ಬಿಜೆಪಿ ಕೌನ್ಸಿಲರ್ ಹಾಜರಾತಿ ರಿಜಿಸ್ಟರ್‌ನಲ್ಲಿ ನಕಲಿ ಸಹಿ: ತನಿಖೆಗೆ ಮುಂದಾದ ಕೇರಳ ಪೊಲೀಸ್

ಕೇರಳದ ತಿರುವನಂತಪುರಂ ಮಹಾನಗರ ಪಾಲಿಕೆಯ ಹಾಜರಾತಿ ಪುಸ್ತಕದಲ್ಲಿ ಬಿಜೆಪಿ ಕೌನ್ಸಿಲರ್ ಆರ್...

ರಾಹುಲ್ ಗಾಂಧಿ ವಿರುದ್ಧ ಎಫ್‌ಐಆರ್; ದೆಹಲಿ ಪೊಲೀಸರಿಗೆ ಕೇಸ್ ಹಾಕುವುದಷ್ಟೇ ಕೆಲಸ: ಅಖಿಲೇಶ್ ಯಾದವ್ ಆಕ್ರೋಶ

ನವದೆಹಲಿಯಲ್ಲಿ ಪ್ರತಿಭಟನೆ ನಡೆಸಿ ಆಕಾಶವಾಣಿ ಭವನಕ್ಕೆ ಅಕ್ರಮ ಪ್ರವೇಶಿಸಿದ ಕಾರಣಕ್ಕೆ ಕಾಂಗ್ರೆಸ್...

ಹಿರಿಯ ನಟ ನಾನಾ ಪಾಟೇಕರ್‌ ನಿಧನ

ಪಣಜಿ:  ಹಿರಿಯ ನಟ ನಾನಾ ಪಾಟೇಕರ್ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿ...